ಸಿಎಂ ಬದಲಾವಣೆ ಬಗ್ಗೆ ನಮ್ಮಲ್ಲಿ ಯಾವುದೇ ಚರ್ಚೆ ಆಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್.

0
ಮೈಸೂರು: ಸಿಎಂ ಬದಲಾವಣೆ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಚರ್ಚೆ ಆಗಿಲ್ಲ. ಹೀಗಿದ್ದರೂ ಬಿಜೆಪಿ ಹಾಗೂ ಜೆಡಿಎಸ್‍ನವರು ಈ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮೈಸೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ...

ಬಿಜೆಪಿಯಿಂದ 50 ಕೋಟಿ ಅಲ್ಲ. 100 ಕೋಟಿ ಆಫರ್: ರವಿಕುಮಾರ್ ಗಣಿಗ.

0
ಮಂಡ್ಯ: ಆಡಳಿತಾರೂಢ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಕಡೆಯಿಂದ 50 ಕೋಟಿ ಅಲ್ಲ 100 ಕೋಟಿ ರೂಪಾಯಿ ಆಫರ್ ಬಂದಿತ್ತು ಎಂದು ಶಾಸಕ ರವಿಕುಮಾರ್ ಗೌಡ ಗಣಿಗ ಅವರು ಬಿಜೆಪಿ ವಿರುದ್ದ ಆರೋಪ ಮಾಡಿದ್ದಾರೆ....

ಸಿಎಂ ಸಿದ್ದರಾಮಯ್ಯರನ್ನೇ ಗಡಿಪಾರು ಮಾಡಲಿ; ಕಾಂಗ್ರೆಸ್ ದೂರಿಗೆ ಸ್ನೇಹಮಯಿ ಕೃಷ್ಣ ತಿರುಗೇಟು.

0
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ಇಂದು ಮತ್ತೊಂದು ದೂರು ದಾಖಲಿಸಿದೆ....

ಸಚಿವ ಜಮೀರ್ ‘ಕರಿಯ’ ಹೇಳಿಕೆ ಸರಿಯಲ್ಲ, ಅದನ್ನು ನಾನು ಖಂಡಿಸುತ್ತೇನೆ: ಡಿ.ಕೆ.ಶಿವಕುಮಾರ್.

0
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕುರಿತು ಸಚಿವ ಜಮೀರ್ ಅಹ್ಮದ್ ಅವರ ಕರಿಯಾ ಹೇಳಿಕೆ ಸರಿಯಲ್ಲ. ಕಪ್ಪು ಬಿಳುಪು ಅಂತ ಕರೆಯೋದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ...

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಯೋಗೇಶ್ವರ್ 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ: ಸಚಿವ ಜಮೀರ್.

0
ಮಂಗಳೂರು: ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನು 'ಕರಿಯಾ' ಎಂದು ಕರೆದಿರುವುದರಿಂದ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಯಾವುದೇ ಹಾನಿ ಆಗಿಲ್ಲ ಎಂದು ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್...

ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಮಿಷದ ಆರೋಪ: : SIT ತನಿಖೆಗೆ ಕುಮಾರಸ್ವಾಮಿ ಒತ್ತಾಯ.

0
ಮೈಸೂರು: ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಪಕ್ಷದ 50 ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಆಫರ್ ನ್ನು ಬಿಜೆಪಿ ನೀಡಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪ ಕುರಿತು SIT ತನಿಖೆ ನಡೆಸಬೇಕು...

ಸರ್ಕಾರವೇ ನನ್ನ ಪರವಾಗಿ ಪ್ರಚಾರ ನಡೆಸಿದೆ, ಗೆಲ್ಲುವ ವಿಶ್ವಾಸ ಇದೆ: ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್.

0
ರಾಮನಗರ : ನನಗೆ ಗೆಲ್ಲುವ ವಿಶ್ವಾಸ ಸರ್ಕಾರವೇ ಬಂದು ನನ್ನ ಪರವಾಗಿ ಪ್ರಚಾರ ನಡೆಸಿದೆ. ನನ್ನ ವಿರುದ್ದ ದೈತ್ಯ ಶಕ್ತಿ, ಒಕ್ಕಲಿಗರ ಬೆಂಬಲ ಇರೋ ವಂಶದ ಕುಡಿ ನನ್ನ ವಿರುದ್ಧ ಸ್ಪರ್ಧೆ ಮಾಡಿದ್ದಾರೆ...

ಮತದಾನದ ಮುನ್ನಾದಿನ ಗೃಹಲಕ್ಷ್ಮೀ ಹಣ ಬಿಡುಗಡೆ, ಕಾಂಗ್ರೆಸ್ ಚುನಾವಣಾ ನೀತಿ ಉಲ್ಲಂಘನೆ ಮಾಡಿದೆ: ಬೊಮ್ಮಾಯಿ.

0
ಶಿಗ್ಗಾಂವಿ: ಮತದಾನದ ಮುನ್ನಾದಿನ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಇಂದು ಆರೋಪಿಸಿದ್ದಾರೆ. ಈ...

ಯಾಸೀರ್ ಖಾನ್ ಪಠಾಣ್ ರೌಡಿಶೀಟರ್ ಎಂದು ಬೊಮ್ಮಾಯಿ ಸುಳ್ಳು ಆರೋಪ ಮಾಡುತ್ತಿದ್ದಾರೆ: ಶಿವಾನಂದ ಪಾಟೀಲ್.

0
ಹುಬ್ಬಳ್ಳಿ : ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ವಿರುದ್ಧ ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಅದರಲ್ಲೂ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಪಠಾಣ್ ರೌಡಿಶೀಟರ್ ಎಂದು ಸುಳ್ಳು...

ಹೆಚ್‍ಡಿ ಕುಮಾರಸ್ವಾಮಿಗೆ ಕರಿಯ ಎಂದಿದ್ದಕ್ಕೆ ಕ್ಷಮೆಯಾಚಿಸಿದ ಸಚಿವ ಜಮೀರ್ ಅಹ್ಮದ್.

0
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸಿಪಿ ಯೋಗೇಶ್ವರ ಪರ ಪ್ರಚಾರ ಮಾಡುತ್ತಿರುವ ವೇಳೆ ಸಚಿವ ಜಮೀರ್ ಅಹ್ಮದ್ ಹೆಚ್‍ಡಿ.ಕುಮಾರಸ್ವಾಮಿ ಅವರನ್ನು "ಕರಿಯ ಕುಮಾರಸ್ವಾಮಿ" ಅಂತ ಸಂಬೋಧಿಸಿದ್ದರು. ಇದರಿಂದ...
error: Content is protected !!