ಶಿಗ್ಗಾಂವಿ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಚುನಾವಣಾ ಆಯೋಗಕ್ಕೆ ಬೊಮ್ಮಾಯಿ ದೂರು.

0
ಶಿಗ್ಗಾವಿ: ಶಿಗ್ಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ್‍ಖಾನ್ ಪಠಾಣ್ ವಿರುದ್ಧ ರೌಡಿಶೀಟರ್ ಓಪನ್ ಇದೆ ಎಂದು ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೇಂದ್ರ ಚುನಾವಣಾ...

ದೇವೇಗೌಡರು ಯಾವ ಒಕ್ಕಲಿಗ ನಾಯಕರನ್ನು ಬೆಳೆಸುವುದಿಲ್ಲ, ಕಣ್ಣೀರಿಗೆ ಮರುಳಾಗಬೇಡಿ: ಸಿಎಂ ಸಿದ್ದರಾಮಯ್ಯ.

0
ರಾಮನಗರ: ದೇವೇಗೌಡರು ಯಾವ ಒಕ್ಕಲಿಗ ನಾಯಕರನ್ನು ಬೆಳೆಸುವುದಿಲ್ಲ. ಅವರು ರಾಜಕೀಯವಾಗಿ ಇನ್ನೊಬ್ಬರನ್ನು ಮುಗಿಸುವುದರಲ್ಲಿ ಮತ್ತು ದ್ವೇಷ ರಾಜಕಾರಣ ಮಾಡುವುದರಲ್ಲಿ ನಂಬರ್ 1 ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮಾಜಿ ಪ್ರಧಾನಿ ಎಚ್...

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ ರೂಪಿಸುತ್ತಿದೆ: ಡಿ.ಕೆ.ಶಿವಕುಮಾರ್ ಟಾಂಗ್.

0
ಬೆಂಗಳೂರು: ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ ರೂಪಿಸುತ್ತಿದೆ. ಹಾಗಾಗಿ ಜನರು ಜಾಗೃತರಾಗಿರಬೇಕು ಎಂದು ದೇವೇಗೌಡರು ಸಂದೇಶ ನೀಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ.ಶಿವಕುಮಾರ್...

ನಮ್ಮ ಮುಂದೆ ಯಾರೇ ನಿಂತರೂ ಗೆಲ್ಲೋದು ನಾವೇ: ನಟ ವಿಜಯ್ ಗೆ ಡಿಸಿಎಂ ಉದಯನಿಧಿ ಸವಾಲು.

0
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಲ್ಲೇ ವಿರೋಧ ಬಂದರೂ ತಮ್ಮ ಪಕ್ಷವೇ ಗೆಲ್ಲಲಿದೆ ಎಂದು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಪರೋಕ್ಷವಾಗಿ ನಟ ಕಮ್ ರಾಜಕಾರಣಿ ವಿಜಯ್ ಎಚ್ಚರಿಕೆ ನೀಡಿದ್ದಾರೆ. ಜನಪ್ರಿಯ ನಟ ವಿಜಯ್...

ನಾನು 14 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದೇನೆ, ಇನ್ನುಮುಂದೆ ಯಾವುದೇ ಚುನಾವಣೆಗೂ ಸ್ಪರ್ಧಿಸಲ್ಲ: ಶರದ್ ಪವಾರ್.

0
ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಇಂದು ಮಹತ್ವದ ಘೋಷಣೆ ಮಾಡಿದ್ದು, ತಮ್ಮ ರಾಜ್ಯಸಭಾ ಸದಸ್ಯತ್ವದ ಅವಧಿ ಮುಕ್ತಾಯಗೊಳ್ಳುತ್ತಿರುವ ಕಾರಣ ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ನನ್ನ...

ಮುಡಾ ಪ್ರಕರಣ: ನಾಳೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗುತ್ತಿದ್ದೇನೆ: ಸಿಎಂ ಸಿದ್ದರಾಮಯ್ಯ.

0
ಹುಬ್ಬಳ್ಳಿ: ಮುಡಾ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದು ನಾಳೆ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಯಾವುದೇ...

ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ: ಅಖಾಡಕ್ಕಿಂದು ದೇವೇಗೌಡ ಎಂಟ್ರಿ, ಮೊಮ್ಮಗ ನಿಖಿಲ್ ಪರ ಮತಯಾಚನೆ.

0
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಕಣ ರಂಗೇರಿದೆ. ನಿನ್ನೆ ಅಷ್ಟೇ ನಿಖಿಲ್ ಕುಮಾರಸ್ವಾಮಿ ಅವರ ಪತ್ನಿ ರೇವತಿ ಅವರು ತಮ್ಮ ಗಂಡನ ಪರವಾಗಿ ಮತಯಾಚನೆ ಮಾಡಿದ್ದರು. ಅದೇ ಬೆನ್ನಿನಲ್ಲಿ ವಿಧಾನಸಭಾ ಕ್ಷೇತ್ರದ ಉಪಚುನಾವಣಾ...

ಸಿದ್ದರಾಮಯ್ಯ ಸಂಪೂರ್ಣ ಮುಸ್ಲಿಂ ಆಗಿದ್ದಾರೆ, ಸುನ್ನತ್ ಮಾಡಿಸಿಕೊಳ್ಳುವುದಷ್ಟೇ ಬಾಕಿ: ಮಾಜಿ ಸಂಸದ ಪ್ರಥಾಪ್ ಸಿಂಹ.

0
ಮೈಸೂರು: ವಕ್ಫ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಿದ್ದ ನೊಟೀಸ್ ವಾಪಸ್ ಪಡೆಯಲು ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ...

ವಕ್ಫ್ ವಿಚಾರವಾಗಿ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್.

0
ಬೆಂಗಳೂರು: ವಕ್ಫ್ ಪ್ರಕರಣ ಸಂಬಂಧ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ಬಿಜೆಪಿ ವಕ್ಫ್ ನೋಟಿಸ್ ವಿರೋಧಿಸಿ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸುತ್ತ,...

ಶಿಗ್ಗಾಂವಿ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾದ ಯಾಸೀರ್ ಖಾನ್ ಪಠಾಣ ಪರ ಇಂದು ಸಿಎಂ ಸಿದ್ದರಾಮಯ್ಯ ಮತ ಪ್ರಚಾರ.

0
ಹಾವೇರಿ: ಶಿಗ್ಗಾಂವಿ ವಿಧಾನಸಭಾ ಉಪಚುನಾವಣಾ ಕ್ಷೇತ್ರಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬರಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ ಪರ ಶಿಗ್ಗಾಂವಿ ಕ್ಷೇತ್ರದಾದ್ಯಂತ ಸಂಚರಿಸಿ ಅವರು ಮತ ಪ್ರಚಾರ ನಡೆಸಲಿದ್ದಾರೆ. ಮತ ಪ್ರಚಾರದ...
error: Content is protected !!