ಜೋಶಿ ಅವರ ರೀತಿ ಒಲೈಕೆ ರಾಜಕಾರಣ ಮಾಡಲ್ಲ. ಮೊದಲು ನಾನೊಬ್ಬ ಭಾರತೀಯ. ನಂತರ ರಾಜಕಾರಣಿ: ಜಮೀರ್ ಖಾನ್.
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹಮದ್ ಖಾನ್ ಅವರು ಜೋಶಿ ಅವರ ರೀತಿ ಒಲೈಕೆ ರಾಜಕಾರಣ ಮಾಡಲ್ಲ. ಮೊದಲು ನಾನೊಬ್ಬ ಭಾರತೀಯ. ನಂತರ ರಾಜಕಾರಣಿ....
ಚನ್ನಪಟ್ಟಣ ಸೇರಿ ಮೂರು ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸವಿದೆ: ಸಚಿವ ಚಲುವರಾಯಸ್ವಾಮಿ.
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಿರುಸಿನ ಚಕಮಕಿ ನಡೆಯುತ್ತಿದೆ. ಒಂದೆಡೆ ಎನ್‍ಡಿಎ ನಾಯಕರು ಇನ್ನೊಂದೆಡೆ ಕಾಂಗ್ರೆಸ್ ನಾಯಕರು ಈ ಕ್ಷೇತ್ರವನ್ನು ಗೆಲ್ಲಲು ಷಡ್ಯಂತ್ರ ರೂಪಿಸುತ್ತಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ...
ದೇವೇಗೌಡರ ಆರೋಗ್ಯದ ಕುರಿತು ಕಾಂಗ್ರೆಸ್ ನಾಯಕರ ಟೀಕೆಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ.
ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ಆರೋಗ್ಯದ ಬಗ್ಗೆ ಕಾಂಗ್ರೆಸ್ ನಾಯಕರು ನೀಡಿದ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಉತ್ತರ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಅವರು...
ಲೋಕಸಭಾ ಉಪ ಚುನಾವಗೆ ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಭರ್ಜರಿ ಮತ ಪ್ರಚಾರ.
ವಯಾನಾಡು: ವಯನಾಡಿನ ಲೋಕಸಭಾ ಉಪಚುನಾವಣೆಗೆ ಯುಡಿಎಫ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಪ್ರಿಯಾಂಕಾ ಗಾಂಧಿ ಅವರು ಇಂದಿನಿಂದ ಎರಡು ದಿನಗಳ ಕಾಲ ವಯನಾಡಿನಲ್ಲಿ ಭರ್ಜರಿ ಮತ ಪ್ರಚಾರ ನಡೆಸಲಿದ್ದಾರೆ. ಈ ವೇಳೆ ಅನೇಕ ಪ್ರಚಾರ ಸಭೆ,...
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಹಿಂಪಡೆಯುವಂತೆ ಖಾದ್ರಿ ಮನವೊಲಿಸಿದ ಸಿಎಂ ಸಿದ್ದರಾಮಯ್ಯ.
ಬೆಂಗಳೂರು: ಶಿಗ್ಗಾಂವಿ ಉಪ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಅಜ್ಜಂ ಪೀರ್ ಖಾದ್ರಿ ಅವರನ್ನು ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಸಿದ್ದರಾಮಯ್ಯನವರ ಕಾವೇರಿ ನಿವಾಸಕ್ಕೆ ಕರೆದುಕೊಂಡು ಬಂದರು. ಈ ಸಂದರ್ಭದಲ್ಲಿ...
ನಿಖಿಲ್ ನ್ನು ಚುನಾವಣೆಗೆ ನಿಲ್ಲಿಸುವ ಅನಿವಾರ್ಯತೆಯನ್ನು ಕಾಂಗ್ರೆಸ್ ನಾಯಕರೇ ಸೃಷ್ಟಿಸಿದರು: ಹೆಚ್.ಡಿ.ಕುಮಾರಸ್ವಾಮಿ.
ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಸ್ಪರ್ಧೆ ವಿಚಾರದಲ್ಲಿ ಕೊನೆಯ ಹಂತದವರೆಗೂ ಹಲವು ಬೆಳವಣಿಗೆಗಳು ನಡೆದು ಕೊನೆಗೆ ಅನಿವಾರ್ಯವಾಗಿ ನಿಖಿಲ್ ನ್ನು ಚುನಾವಣೆಗೆ ನಿಲ್ಲಿಸುವ ಪರಿಸ್ಥಿತಿಗೆ ಕಾಂಗ್ರೆಸ್ ನಾಯಕರೇ ತಂದೊಡ್ಡಿದರು ಎಂದು ಕೇಂದ್ರ ಸಚಿವ...
ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಎನ್‍ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ.
ರಾಮನಗರ: ಜೆಡಿಎಸ್ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು. ಅವರ ನಾಮಪತ್ರ ಸಲ್ಲಿಕೆಗೂ ಮುನ್ನ, ದೇವಾಲಯಗಳಲ್ಲಿ ಕುಟುಂಬದವರೊಂದಿಗೆ...
ಕಾಂಗ್ರೆಸ್ ಸರ್ಕಾರದ ಭ್ರಷ್ಟ ನಾಯಕರೆಲ್ಲರೂ ಸತೀಶ್ ಸೈಲ್ ಹಾದಿ ಹಿಂಬಾಲಿಸಬೇಕಾದ ಸ್ಥಿತಿ ಬರಲಿದೆ: ವಿಜಯೇಂದ್ರ.
ಬೆಂಗಳೂರು: ಅಕ್ರಮವಾಗಿ ಅದಿರು ಸಾಗಾಟ ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ತಪ್ಪಿತಸ್ಥ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ನೀಡಿತ್ತು ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೇಸ್...
ಶಿಗ್ಗಾಂವಿ ಉಪಚುನಾವಣೆಗೆ ಅಭ್ಯರ್ಥಿಗಳಾಗಿ ಇಂದು ಯಾಸೀರ್ ಖಾನ್ ಪಠಾಣ್, ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ.
ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಗಳಾಗಿ ಉಮೇದುವಾರಿ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಯಾಸಿರ್ ಅಹಮದ್ ಖಾನ್ ಪಠಾಣ್ ಇಂದು ಬೆಳಗ್ಗೆ ನಾಮಪತೆ...
ಚನ್ನಪಟ್ಟಣ ಉಪ ಚುನಾವಣೆಗೆ ಕಾಂಗ್ರೇಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ.
ಚನ್ನಪಟ್ಟಣ: ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಾಯಕರ ಟಿಕೆಟ್ ಕಿತ್ತಾಟವನ್ನೇ ಅಸ್ತ್ರವನ್ನಾಗಿಸಿಕೊಂಡು ಕಾಂಗ್ರೆಸ್ ಪಕ್ಷ ಸಿ.ಪಿ.ಯೋಗೇಶ್ವರ್ ಅವರನ್ನು ತಮ್ಮ ಪಕ್ಷಕ್ಕೆ ಬರುವ ಹಾಗೆ ಅವರ ಗಮನ ಸೇಳೆದಿದ್ದಾರೆ, ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ...










