ಗೆಳತಿ ಜೊತೆ ಸಪ್ತಪದಿ ತುಳಿದ ದೀಪಕ್ ಚಹರ್.
ಆಗ್ರಾ( ಉತ್ತರ ಪ್ರದೇಶ): ಟೀಂ ಇಂಡಿಯಾ ಕ್ರಿಕೆಟರ್ ದೀಪಕ್ ಚಹರ್ ಇಂದು ತಮ್ಮ ಗೆಳತಿ ಜಯಾ ಭಾರದ್ವಾಜ್ ಜೊತೆ ಸಪ್ತಪದಿ ತುಳಿದಿದ್ದಾರೆ. ಉತ್ತರ ಪ್ರದೇಶದ ಆಗ್ರಾದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ತಮ್ಮ ಮದುವೆ...
2020-21ನೇ ಸಾಲಿನ ಕ್ರೀಡಾ ಪ್ರಶಸ್ತಿಗಳ ಘೋಷಣೆ…
ಬೆಂಗಳೂರು : ಕರ್ನಾಟಕ ಸರ್ಕಾರದ ಕ್ರೀಡಾ ಇಲಾಖೆ ವತಿಯಿಂದ ನೀಡುವ 2020-21ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ, ಕ್ರೀಡಾರತ್ನ ಹಾಗೂ ಕ್ರೀಡಾ ಪೋಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರೇಷ್ಮೆ ಯುವ ಸಬಲೀಕರಣ...
ಸಿಎಸ್ಕೆ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಧೋನಿ.
ಹೈದರಾಬಾದ್ : ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ಅವರು ರಾಜೀನಾಮೆ ನೀಡಿದ್ದು, ಈ ಸ್ಥಾನಕ್ಕೆ ಆಲ್ ರೌಂಡರ್ ರವೀಂದ್ರ ಜಡೇಜಾ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಸಿಎಸ್ಕೆ ತಮ್ಮ...
ಮಹಿಳಾ ವಿಶ್ವಕಪ್ ಕ್ರಿಕೆಟ್ : ವೆಸ್ಟ್ಇಂಡೀಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ.
ವೆಲ್ಲಿಂಗ್ಟನ್ : ಮಹಿಳಾ ವಿಶ್ವಕಪ್ ನ ಮೂರನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ 155 ರನ್ ಗಳ ಭರ್ಜರಿ ಜಯ ಸಾಧಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತದ ವನಿತೆಯರು ಆರಂಭದಿಂದಲೂ ಉತ್ತಮ...
ವಿಶ್ವದ ನಂ.1 ಚೆಸ್ ಆಟಗಾರನನ್ನು ಸೋಲಿಸಿದ ಭಾರತದ ಗ್ರ್ಯಾಂಡ್ ಮಾಸ್ಟರ್ ಪ್ರಗ್ನಾನಂದ್.
ಚೆನ್ನೈ : ಭಾರತದ ಲಿಟ್ಲ್ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಗ್ನಾನಂದ್ ಅವರು ವಿಶ್ವ ಚಾಂಪಿಯನ್, ನಂಬರ್ ಒನ್ ಚೆಸ್ ಮಾಸ್ಟರ್ ಮ್ಯಾಗ್ನಸ್ ಕಾರ್ಲ್ಸೆನ್ ಗೆ ಸೋಲಿನ ರುಚಿ ತೋರಿಸಿದ್ದಾರೆ.
ಚೆನ್ನೈನಲ್ಲಿ ನಡೆಯುತ್ತಿರುವ ಆನ್...
ಟೀಂ ಇಂಡಿಯಾದ ಮೂವರು ಆಟಗಾರರಿಗೆ ಕೋವಿಡ್ ದೃಢ…
ಅಹಮದಾಬಾದ್ : ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ಮೂವರು ಆಟಗಾರರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ ಟೀಂ...
ಐಸಿಸಿ ವರ್ಷದ ಮಹಿಳಾ ಕ್ರಿಕೆಟರ್ ಪ್ರಶಸ್ತಿಗೆ ಸ್ಮೃತಿ ಮಂಧಾನ ಆಯ್ಕೆ…
ನವದೆಹಲಿ : ಭಾರತ ಮಹಿಳಾ ತಂಡದ ಆರಂಭಿಕ ಬ್ಯಾಟರ್ ಸ್ಮೃತಿ ಮಂಧಾನ ಅವರು 2021ರ ಐಸಿಸಿ ವರ್ಷದ ಮಹಿಳಾ ಕ್ರಿಕೆಟರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 2018ರಲ್ಲೂ ಮಂಧಾನ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದರು.
ಸ್ಮೃತಿ ಮಂಧಾನ...
ಟೆನಿಸ್ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ ಸಾನಿಯಾ ಮಿರ್ಜಾ.
ನವದೆಹಲಿ : ಭಾರತದ ಮಹಿಳಾ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಟೆನಿಸ್ ವೃತ್ತಿ ಬದುಕಿಗೆ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ಓಪನ್ ನ ಮಹಿಳಾ ಡಬಲ್ಸ್ ನಲ್ಲಿ ಮೊದಲ ಸುತ್ತಿನಲ್ಲಿ ಸೋತ ಬಳಿಕ...
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ರಾಸ್ ಟೇಲರ್.
ವೆಲ್ಲಿಂಗ್ಟನ್: ನ್ಯೂಜಿಲೆಂಡ್ ನ ಕ್ರಿಕೆಟಿಗ ರಾಸ್ ಟೇಲರ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.
ಈ ಬಗ್ಗೆ ರಾಸ್ ಟೇಲರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಇದೊಂದು ಅದ್ಭುತ ಪ್ರಯಾಣವಾಗಿದೆ. ನನ್ನ ದೇಶವನ್ನು...
ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಥ್ಲೀಟ್ ಪೂವಮ್ಮ.
ಮಂಗಳೂರು : ಕರ್ನಾಟಕದ ಅಥ್ಲೀಟ್ ಹಾಗೂ ಏಷ್ಯನ್ ಗೇಮ್ಸ್ ಸ್ವರ್ಣ ಪದಕ ವಿಜೇತೆ ಪೂವಮ್ಮ ಅವರು ಕೇರಳದ ಅಥ್ಲೀಟ್ ಜಿತಿನ್ ಪೌಲ್ ಜೊತೆ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ಮಂಗಳೂರು ಹೊರವಲಯದ ಅಡ್ಯಾರ್ ಗಾರ್ಡನ್...