Thursday, May 25, 2023

ನಾವು ನಿಮಗಾಗಿ ಕಾಯುತ್ತಿದ್ದೇವೆ ; ಮೆಸ್ಸಿಗೆ ಕೊಲೆ ಬೆದರಿಕೆ…

0
ಬ್ಯೂನಸ್ ಐರಿಸ್ : ವಿಶ್ವದ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿ ಅವರ ಕುಟುಂಬಕ್ಕೆ ಸೇರಿದ ಸೂಪರ್ ಮಾರ್ಕೆಟ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಮೆಸ್ಸಿಗೂ ಬೆದರಿಕೆ ಹಾಕಿದ್ದಾರೆ. ರಾತ್ರೋ...

ನಟ ಯಶ್ ಭೇಟಿಯಾದ ಕ್ರಿಕೆಟಿಗ ದಿನೇಶ್ ಕಾರ್ತಿಕ್.

0
ಭಾರತ ಕ್ರಿಕೆಟ್ ತಂಡದ ಆಟಗಾರ ದಿನೇಶ್ ಕಾರ್ತಿಕ್ ಅವರು ಇತ್ತೀಚೆಗಷ್ಟೇ ನಟ ಯಶ್ ಅವರನ್ನು ಭೇಟಿಯಾಗಿದ್ದಾರೆ. ಅವರೊಂದಿಗೆ ತೆಗೆಸಿಕೊಂಡ ಫೋಟೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಅಲ್ಲದೇ ತಮ್ಮ ಹಾಗೂ ನಟ...

ಮಹಿಳಾ ಟಿ20 ವಿಶ್ವಕಪ್ ಸೆಮಿಫೈನಲ್ – ಭಾರತಕ್ಕೆ ಸೋಲು, ಫೈನಲ್​ಗೆ ಪ್ರವೇಶಿಸಿದ ಆಸ್ಟ್ರೇಲಿಯಾ.

0
ಕೇಪ್ ಟೌನ್: ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ಮಹಿಳಾ ತಂಡ 5 ರನ್ ಗಳ ರೋಚಕ ಜಯ ಸಾಧಿಸಿದೆ. ಇದರಿಂದ ಮತ್ತೆ ಭಾರತದ ವಿಶ್ವಕಪ್...

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರ ಹುದ್ದೆಗೆ ಚೇತನ್ ಶರ್ಮಾ ರಾಜೀನಾಮೆ…

0
ಮುಂಬೈ : ಟೀಂ ಇಂಡಿಯಾದ ಮುಖ್ಯ ಆಯ್ಕೆಗಾರರ ಸ್ಥಾನಕ್ಕೆ ಚೇತನ್ ಶರ್ಮಾ ರಾಜೀನಾಮೆ ನೀಡಿದ್ದಾರೆ. ಇಂದು ಚೇತನ್ ಶರ್ಮಾ ತಮ್ಮ ರಾಜೀನಾಮೆ ಪತ್ರವನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ ಸಲ್ಲಿಸಿದ್ದು, ಜಯ್ ಶಾ...

ಟೀಂ ಇಂಡಿಯಾ ಆಟಗಾರ ಪೃಥ್ವಿ ಶಾ ಕಾರಿನ ಮೇಲೆ ದಾಳಿ – ಸಪ್ನಾ ಗಿಲ್ ಬಂಧನ…

0
ಮುಂಬೈ: ಸೆಲ್ಫಿ ಕೊಡಲು ನಿರಾಕರಿಸಿದ್ದಕ್ಕೆ ಟೀಂ ಇಂಡಿಯಾ ಆಟಗಾರ ಪೃಥ್ವಿ ಶಾ ಅವರ ಕಾರಿನ ಮೇಲೆ ದಾಳಿ ನಡೆಸಿದ ಆರೋಪದ ಮೇಲೆ ಸೋಷಿಯಲ್ ಮೀಡಿಯಾ ಸ್ಟಾರ್ ಹಾಗೂ ಸಿನಿ ತಾರೆ ಸಪ್ನಾ ಗಿಲ್...

ಸೆಲ್ಫಿ ನಿರಾಕರಿಸಿದ್ದಕ್ಕೆ ಕ್ರಿಕೆಟಿಗ ಪೃಥ್ವಿ ಶಾ ಕಾರಿನ ಮೇಲೆ ದಾಳಿ ; 8 ಮಂದಿ ವಿರುದ್ಧ ಕೇಸ್…

0
ಮುಂಬೈ: ಸೆಲ್ಫಿ ಕೊಡಲು ನಿರಾಕರಿಸಿದ್ದಕ್ಕೆ ಟೀಂ ಇಂಡಿಯಾ ಆಟಗಾರ ಪೃಥ್ವಿ ಶಾ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಅಪರಿಚಿತರ ಗುಂಪೊಂದು ದಾಳಿ ನಡೆಸಿದ ಘಟನೆ ಮುಂಬೈನಲ್ಲಿ ನಿನ್ನೆ ರಾತ್ರಿ ನಡೆದಿದೆ. ಘಟನೆ ಸಂಬಂಧ ಓಶಿವಾರಾ...

ಮಹಿಳಾ ಪ್ರೀಮಿಯರ್ ಲೀಗ್ : ಆರ್‌ಸಿಬಿ ಮೆಂಟರ್ ಆಗಿ ಸಾನಿಯಾ ಮಿರ್ಜಾ ನೇಮಕ…

0
ಬೆಂಗಳೂರು : ಮಹಿಳಾ ಪ್ರೀಮಿಯರ್ ಲೀಗ್ ಮಾರ್ಚ್ 4ರಿಂದ ಪ್ರಾರಂಭವಾಗಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ಮೆಂಟರ್ ಆಗಿ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರನ್ನು ನೇಮಕ ಮಾಡಲಾಗಿದೆ. ಇದನ್ನು ಆರ್‌ಸಿಬಿ...

ಮಹಿಳಾ ಐಪಿಎಲ್ ಹರಾಜು : 3.40 ಕೋಟಿಗೆ ಆರ್‌ಸಿಬಿ ಸೇರಿದ ಸ್ಮೃತಿ ಮಂದಾನ.

0
ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ ನ ಮೆಗಾ ಹರಾಜು ಇಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ನಲ್ಲಿ ಪ್ರಾರಂಭವಾಗಿದೆ. ಈ ಮೆಗಾ ಹರಾಜಿನಲ್ಲಿ ಭಾರತದ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ...

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾ ಕ್ರಿಕೆಟಿಗ…

0
ಕ್ಯಾನ್ಬೆರಾ : ಆಸ್ಟ್ರೇಲಿಯಾ ಟಿ20 ತಂಡದ ನಾಯಕ ಆ್ಯರೋನ್ ಫಿಂಚ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ತಮ್ಮ 12 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಬದುಕನ್ನು ಅಂತ್ಯಗೊಳಿಸಿದ್ದಾರೆ. ಈ ಕುರಿತು...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪಾಕಿಸ್ತಾನ ಕ್ರಿಕೆಟಿಗ.

0
ಪಾಕಿಸ್ತಾನ ಕ್ರಿಕೆಟ್ ತಂಡದ ಸ್ಟಾರ್ ವೇಗಿ ಶಾಹೀನ್ ಅಫ್ರಿದಿ ಅವರು ಪಾಕ್ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರ ಪುತ್ರಿ ಅನ್ಶಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿನ್ನೆ ಪಾಕಿಸ್ತಾನದ ಕರಾಚಿಯಲ್ಲಿ ವಿವಾಹ ನೆರವೇರಿದ್ದು,...
error: Content is protected !!