ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್.

ಮುಂಬೈ: ಭಾರತೀಯ ಮಹಿಳಾ ತಂಡದ ಕ್ಯಾಪ್ಟನ್ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ವಿದಾಯ ಘೋಷಿಸಿದ್ದಾರೆ. ಮಿಥಾಲಿ ರಾಜ್ ಅವರು ಬಿಸಿಸಿಐ, ಕಾರ್ಯದರ್ಶಿ ಜಯ್ ಶಾ ಮತ್ತು ನನ್ನ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಜೀವನದ...

2021ರ ಐಪಿಎಲ್ ಗೆ ಬಿಸಿಸಿಐ ಸಿದ್ಧತೆ-ಟೂರ್ನಿಗೆ ಹೊಸ ತಂಡ ಸೇರ್ಪಡೆ…

0
ಮುಂಬೈ : ಐಪಿಲ್-2020 ರ ಪಂದ್ಯಾವಳಿ ಮುಗಿಯುತ್ತಿದ್ದಂತೆ ಬಿಸಿಸಿಐ ಐಪಿಎಲ್-2021ರ ಆವೃತ್ತಿಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಈ ಟೂರ್ನಿಗೆ ಹೊಸ ತಂಡ ಸೇರ್ಪಡೆಯಾಗಲಿದೆ. ಈ ಬಾರಿ ಭಾರತದಲ್ಲಿ ಮಹಾಮಾರಿ ಕೊರೊನಾ ವೈರಸ್ ಭೀತಿ ಹೆಚ್ಚಿದ್ದ...

ವಿಶ್ವದ ನಂ.1 ಚೆಸ್ ಆಟಗಾರನನ್ನು ಸೋಲಿಸಿದ ಭಾರತದ ಗ್ರ್ಯಾಂಡ್ ಮಾಸ್ಟರ್ ಪ್ರಗ್ನಾನಂದ್.

0
ಚೆನ್ನೈ : ಭಾರತದ ಲಿಟ್ಲ್ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಗ್ನಾನಂದ್ ಅವರು ವಿಶ್ವ ಚಾಂಪಿಯನ್, ನಂಬರ್ ಒನ್ ಚೆಸ್ ಮಾಸ್ಟರ್ ಮ್ಯಾಗ್ನಸ್ ಕಾರ್ಲ್‌ಸೆನ್​​ ಗೆ ಸೋಲಿನ ರುಚಿ ತೋರಿಸಿದ್ದಾರೆ. ಚೆನ್ನೈನಲ್ಲಿ ನಡೆಯುತ್ತಿರುವ ಆನ್...

ಫ್ಲೈಯಿಂಗ್ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ನಿಧನ…

0
ಚಂಡೀಗಢ : ಕೊರೊನಾ ಸೋಂಕಿನಿಂದ ಫ್ಲೈಯಿಂಗ್ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ (91) ಅವರು ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ. ಕಳೆದ ತಿಂಗಳು ಕೋವಿಡ್ ಸೋಂಕಿಗೆ ಒಳಗಾಗಿದ್ದ ಮಿಲ್ಕಾ ಸಿಂಗ್ ಅವರು ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ...

ಮಗಳೊಡನೆ ಮರಳಿನಲ್ಲಿ ಆಟವಾಡುತ್ತಿರುವ ಎಂ.ಎಸ್. ಧೋನಿ…

0
https://www.instagram.com/p/BsAuy7rFoHi/ ನವದೆಹಲಿ : ಭಾರತ ಕ್ರಿಕೆಟ್ ತಂಡದ ಮಾಜಿ  ನಾಯಕ  ಮಹೇಂದ್ರ ಸಿಂಗ್ ಧೋನಿ ಅವರು ತಮ್ಮ ಮಗಳ ಜೊತೆ ಮರಳಿನಲ್ಲಿ ಆಟವಾಡುತ್ತಿರುವ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದು, ಆ ವಿಡಿಯೋ ಇದೀಗ  ವೈರಲ್...

ಕೊರೊನಾ ಭೀತಿ-ಏ.15ರ ವರೆಗೆ ವಿದೇಶಿ ಆಟಗಾರರು ಐಪಿಲ್‍ಗೆ ಅಲಭ್ಯ…

0
ಮುಂಬೈ : ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಕೇಂದ್ರ ಸರ್ಕಾರ ಏಪ್ರಿಲ್ 15ರವರೆಗೆ ವಿದೇಶಿ ವೀಸಾಗಳನ್ನು ರದ್ದುಗೊಳಿಸಿದ್ದು, ಹೀಗಾಗಿ ಏ.15ರವರೆಗೂ ಐಪಿಎಲ್‍ಗೆ ವಿದೇಶಿ ಆಟಗಾರರು ಲಭ್ಯವಿರುವುದಿಲ್ಲ ಎಂದು ಬಿಸಿಸಿಐ ಮೂಲಗಳಿಂದ ತಿಳಿದು...

ಟೋಕಿಯೋ ಒಲಂಪಿಕ್ಸ್ : ನ್ಯೂಜಿಲೆಂಡ್ ವಿರುದ್ಧ 3-2 ಗೋಲುಗಳ ಅಂತರದಲ್ಲಿ ಭಾರತಕ್ಕೆ ಜಯ!

0
ಟೋಕಿಯೋ(ಜಪಾನ್) : ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ಹಾಕಿ ತಂಡವು ಶುಭಾರಂಭ ಮಾಡಿದ್ದು, ನ್ಯೂಜಿಲೆಂಡ್ ವಿರುದ್ಧ 3-2 ಗೋಲುಗಳ ಅಂತರದಲ್ಲಿ ಗೆಲುವು ಸಾಧಿಸಿದೆ. ಪಂದ್ಯದ ಆರಂಭದಲ್ಲೇ ನ್ಯೂಜಿಲ್ಯಾಂಡ್ ನ ಕೇನ್ ರಸೆಲ್ ತಮಗೆ...

ರವೀಂದ್ರ ಜಡೇಜಾ ಪತ್ನಿಗೆ ಬಿಜೆಪಿ ಟಿಕೆಟ್ – ಗುಜರಾತ್‍ನ ಜಾಮ್‌ನಗರ ಉತ್ತರದಿಂದ ಸ್ಪರ್ಧೆ…

0
ಗಾಂಧೀನಗರ : ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ರಿವಾಬಾ ಜಡೇಜಾ ಅವರಿಗೆ ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಯಿಂದ ಟಿಕೆಟ್ ಸಿಕ್ಕಿದೆ. ಗುಜರಾತ್ ನ ಜಾಮ್ ನಗರ ಉತ್ತರದಿಂದ ರಿವಾಬಾ ಜಡೇಜಾ ಸ್ಪರ್ಧಿಸಲಿದ್ದಾರೆ. 2016ರಲ್ಲಿ...

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ ನಲ್ಲಿ ಸ್ವರ್ಣ ಪದಕ ಗೆಲ್ಲುವ ಮೂಲಕ ದಾಖಲೆ ಸೃಷ್ಟಿಸಿದ ಪಿ.ವಿ. ಸಿಂಧು…

0
ಬಾಸೆಲ್ : ಭಾರತದ ಶೆಟಲ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ ಪ್ರಶಸ್ತಿ ಗೆದ್ದ ಭಾರತದ...

ಮೂಡಿಗೆರೆ : 2020ರಲ್ಲಿ ಟೋಕಿಯೋದಲ್ಲಿ ನಡೆಯಲಿರುವ ಪ್ಯಾರಾಲಿಂಪಿಕ್ಸ್ ಗೆ ಬಾಳೂರು ರಕ್ಷಿತಾರಾಜ್ ಆಯ್ಕೆ…

ಫಸ್ಟ್ ಸುದ್ದಿ : ಭಾರತಕ್ಕೆ ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಅಥ್ಲೆಟಿಕ್ ವಿಭಾಗದಲ್ಲಿ ಚಿನ್ನದ ಪದಕ ತಂದಿದ್ದ ಮೂಡಿಗೆರೆ ತಾಲ್ಲೂಕಿನ ರಕ್ಷಿತಾರಾಜ್ 2020ರಲ್ಲಿ ಟೋಕಿಯೋದಲ್ಲಿ ನಡೆಯಲಿರುವ ಪ್ಯಾರಾಲಿಂಪಿಕ್ಸ್ ಗೆ ಆಯ್ಕೆಯಾಗಿದ್ದು, ಜುಲೈ 28ರಿಂದ...
error: Content is protected !!