ಮಹಿಳಾ ಪ್ರೀಮಿಯರ್ ಲೀಗ್ : ಆರ್‌ಸಿಬಿ ಮೆಂಟರ್ ಆಗಿ ಸಾನಿಯಾ ಮಿರ್ಜಾ ನೇಮಕ…

0
ಬೆಂಗಳೂರು : ಮಹಿಳಾ ಪ್ರೀಮಿಯರ್ ಲೀಗ್ ಮಾರ್ಚ್ 4ರಿಂದ ಪ್ರಾರಂಭವಾಗಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ಮೆಂಟರ್ ಆಗಿ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರನ್ನು ನೇಮಕ ಮಾಡಲಾಗಿದೆ. ಇದನ್ನು ಆರ್‌ಸಿಬಿ...

ಮಹಿಳಾ ಐಪಿಎಲ್ ಹರಾಜು : 3.40 ಕೋಟಿಗೆ ಆರ್‌ಸಿಬಿ ಸೇರಿದ ಸ್ಮೃತಿ ಮಂದಾನ.

0
ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ ನ ಮೆಗಾ ಹರಾಜು ಇಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ನಲ್ಲಿ ಪ್ರಾರಂಭವಾಗಿದೆ. ಈ ಮೆಗಾ ಹರಾಜಿನಲ್ಲಿ ಭಾರತದ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ...

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾ ಕ್ರಿಕೆಟಿಗ…

0
ಕ್ಯಾನ್ಬೆರಾ : ಆಸ್ಟ್ರೇಲಿಯಾ ಟಿ20 ತಂಡದ ನಾಯಕ ಆ್ಯರೋನ್ ಫಿಂಚ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ತಮ್ಮ 12 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಬದುಕನ್ನು ಅಂತ್ಯಗೊಳಿಸಿದ್ದಾರೆ. ಈ ಕುರಿತು...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪಾಕಿಸ್ತಾನ ಕ್ರಿಕೆಟಿಗ.

0
ಪಾಕಿಸ್ತಾನ ಕ್ರಿಕೆಟ್ ತಂಡದ ಸ್ಟಾರ್ ವೇಗಿ ಶಾಹೀನ್ ಅಫ್ರಿದಿ ಅವರು ಪಾಕ್ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರ ಪುತ್ರಿ ಅನ್ಶಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿನ್ನೆ ಪಾಕಿಸ್ತಾನದ ಕರಾಚಿಯಲ್ಲಿ ವಿವಾಹ ನೆರವೇರಿದ್ದು,...

ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ವಿದಾಯ ಹೇಳಿದ ಮುರಳಿ ವಿಜಯ್.

0
ಮುಂಬೈ : ಭಾರತದ ಮಾಜಿ ಆರಂಭಿಕ ಬ್ಯಾಟ್ಸ್ ಮನ್ ಮುರಳಿ ವಿಜಯ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ವಿಜಯ್ ಕೊನೆಯದಾಗಿ ಭಾರತಕ್ಕಾಗಿ 2018ರ ಡಿಸೆಂಬರ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಪರ್ತ್‍ನಲ್ಲಿ ಅಂತಾರಾಷ್ಟ್ರೀಯ ಪಂದ್ಯವನ್ನು...

ವೈವಾಹಿಕ ಜೀವನಕ್ಕೆ ಕಾಲಿಟ್ಟ ಟೀಂ ಇಂಡಿಯಾ ಆಲ್‍ರೌಂಡರ್ ಅಕ್ಷರ್ ಪಟೇಲ್.

0
ಮುಂಬೈ: ಟೀಂ ಇಂಡಿಯಾದ ಆಲ್‍ರೌಂಡರ್ ಅಕ್ಷರ್ ಪಟೇಲ್ ಉದ್ಯಮಿ ಮೇಹಾ ಪಟೇಲ್ ಅವರನ್ನು ವಿವಾಹವಾಗಿದ್ದಾರೆ. ನಿನ್ನೆ ಮೇಹಾ ಪಟೇಲ್ ಮತ್ತು ಅಕ್ಷರ್ ಪಟೇಲ್ ಮದುವೆ ಆಪ್ತರು ಹಾಗೂ ಬಂಧುಗಳ ಸಮ್ಮುಖದಲ್ಲಿ ವಡೋದರಾದಲ್ಲಿ ನಡೆದಿತ್ತು. ಮದುವೆ...

ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಆಸ್ಪತ್ರೆಗೆ ದಾಖಲು…

0
ಲಂಡನ್ : ಇಂಡಿಯನ್ ಪ್ರೀಮಿಯರ್ ಲೀಗ್ ನ (ಐಪಿಎಲ್) ಮಾಜಿ ಅಧ್ಯಕ್ಷ ಲಲಿತ್ ಮೋದಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಎರಡು ವಾರಗಳಲ್ಲಿ ಎರಡು ಬಾರಿ ಕೊರೊನಾ ಸೋಂಕಿಗೆ ತುತ್ತಾಗಿರುವ ಲಲಿತ್ ಮೋದಿಗೆ ನ್ಯುಮೋನಿಯಾ...

ನಾಪತ್ತೆಯಾಗಿದ್ದ ಮಹಿಳಾ ಕ್ರಿಕೆಟರ್ ಶವವಾಗಿ ಪತ್ತೆ…

0
ಕಟಕ್(ಒಡಿಶಾ) : ಒಡಿಶಾದ ಮಹಿಳಾ ಕ್ರಿಕೆಟರ್ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಜನವರಿ 11ರಂದು ನಾಪತ್ತೆಯಾಗಿದ್ದ 26 ವರ್ಷದ ರಾಜಶ್ರೀ ಸ್ವೈನ್ ಅವರ ಮೃತದೇಹ ನಿನ್ನೆ ದಟ್ಟ ಅರಣ್ಯದಲ್ಲಿ ಪತ್ತೆಯಾಗಿದೆ. ಅರಣ್ಯದ ಬಳಿ ಬಿಟ್ಟು...

ಹೆಚ್ಚಿನ ಚಿಕಿತ್ಸೆಗಾಗಿ ರಿಷಭ್ ಪಂತ್ ಮುಂಬೈಗೆ ಏರ್‌ಲಿಫ್ಟ್‌…

0
ಡೆಹ್ರಾಡೂನ್ : ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಭಾರತದ ಕ್ರಿಕೆಟಿಗ ರಿಷಭ್ ಪಂತ್ ರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈಗೆ ಏರ್‌ಲಿಫ್ಟ್‌ ಮಾಡಲಾಗಿದೆ. ಡಿ.30 ರಂದು ದೆಹಲಿಯಿಂದ ಉತ್ತರಾಖಂಡ್ ಗೆ ತೆರಳುತ್ತಿದ್ದ ವೇಳೆ...

ರಿಷಭ್ ಪಂತ್ ತಾಯಿಯೊಂದಿಗೆ ಮಾತನಾಡಿ ಆರೋಗ್ಯ ವಿಚಾರಿಸಿದ ಮೋದಿ.

0
ನವದೆಹಲಿ : ಕಾರು ಅಪಘಾತದಲ್ಲಿ ಕ್ರಿಕೆಟಿಗ ರಿಷಭ್ ಪಂತ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಪಂತ್ ಗೆ ಅಪಘಾತವಾಗಿರುವ ಸುದ್ದಿ ಕೇಳಿ ದುಃಖವಾಗಿದೆ. ಆದಷ್ಟು ಬೇಗ ಆರೋಗ್ಯ...
error: Content is protected !!