ಸೌದಿ ಅರೇಬಿಯಾ ಕ್ಲಬ್ ಸೇರಿದ ಕ್ರಿಸ್ಟಿಯಾನೊ ರೊನಾಲ್ಡೊ.
ದುಬೈ : ವಿಶ್ವಶ್ರೇಷ್ಠ ಫುಟ್ಬಾಲಿಗ ಕ್ರಿಶ್ಚಿಯಾನೊ ರೊನಾಲ್ಡೊ ಸೌದಿ ಅರೇಬಿಯಾದ ಅಲ್- ನಸ್ರ್ ಕ್ಲಬ್ ಪರ ಮುಂದಿನ ಎರಡು ವರ್ಷಗಳ ಅವಧಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
ಈ ಹಿಂದೆ, ರೊನಾಲ್ಡೊ ಇಂಗ್ಲೆಂಡ್ ನ ಫುಟ್ಬಾಲ್...
ರಿಷಭ್ ಪಂತ್ ಮೊಣಕಾಲು, ಪಾದ, ಬೆನ್ನಿಗೆ ಗಾಯ – ಆರೋಗ್ಯ ಸ್ಥಿತಿ ಸ್ಥಿರವಾಗಿದೆ : ಬಿಸಿಸಿಐ
ಮುಂಬೈ : ಭಾರತೀಯ ನಿಯಂತ್ರಣ ಮಂಡಳಿ (ಬಿಸಿಸಿಐ) ರಿಷಭ್ ಪಂತ್ ಆರೋಗ್ಯದ ಕುರಿತು ಮಾಧ್ಯಮ ವರದಿ ಬಿಡುಗಡೆಗೊಳಿಸಿದೆ.
ಉತ್ತರಾಖಂಡದ ರೂರ್ಕಿ ಬಳಿ ಇಂದು ಮುಂಜಾನೆ ಭಾರತದ ವಿಕೆಟ್ ಕೀಪರ್ ರಿಷಭ್ ಪಂತ್ ಕಾರು...
ಬ್ರೆಜಿಲ್ನ ಫುಟ್ಬಾಲ್ ದಂತಕತೆ ಪೀಲೆ ನಿಧನ…
ಬ್ರೆಸಿಲಿಯಾ : ಫುಟ್ಬಾಲ್ ದಂತಕತೆ, ಸಾರ್ವಕಾಲಿಕ ಶ್ರೇಷ್ಠ ಆಟಗಾರ ಬ್ರೆಜಿಲ್ ನ ಪೀಲೆ (82) ನಿಧನರಾಗಿದ್ದಾರೆ
ಕ್ಯಾನ್ಸರ್ ಕಾಯಿಲೆ, ಮೂತ್ರಪಿಂಡ (ಕಿಡ್ನಿ) ಸಮಸ್ಯೆ ಹಾಗೂ ಹೃದಯ ಸಂಬಂಧಿ ಕಾಯಿಲೆಗಳಿಂದ ಪೀಲೆ ಬಳಲುತ್ತಿದ್ದರು. 2021ರ ಸೆಪ್ಟೆಂಬರ್...
ಭೀಕರ ಕಾರು ಅಪಘಾತ – ಕ್ರಿಕೆಟಿಗ ರಿಷಭ್ ಪಂತ್ಗೆ ಗಂಭೀರ ಗಾಯ…
ಡೆಹ್ರಾಡೂನ್ : ಭಾರತ ತಂಡದ ಆಟಗಾರ ರಿಷಭ್ ಪಂತ್ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಪಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಮ್ಮದ್ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಅಪಘಾತಕ್ಕೀಡಾಗಿದೆ.
ದೆಹಲಿಯಿಂದ...
18.50 ಕೋಟಿ ರೂ.ಗೆ ಹರಾಜಾದ ಸ್ಯಾಮ್ ಕರ್ರನ್ – ಐಪಿಎಲ್ ಇತಿಹಾಸದಲ್ಲೇ ಅತಿ ದುಬಾರಿ ಆಟಗಾರ…
ಐಪಿಎಲ್ ಮಿನಿ ಹರಾಜಿನಲ್ಲಿ ಇಂಗ್ಲೆಂಡ್ ತಂಡದ ಆಟಗಾರ ಸ್ಯಾಮ್ ಕರ್ರನ್ ಅವರು ದಾಖಲೆಯ 18.50 ಕೋಟಿ ರೂ.ಗೆ ಮಾರಾಟವಾಗಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತಕ್ಕೆ ಹರಾಜಾದ ಆಟಗಾರ ಎಂಬ ದಾಖಲೆ...
ಚಾಂಪಿಯನ್ ಆಟ ಮುಂದುವರೆಸುತ್ತೇನೆ – ವಿಶ್ವಕಪ್ ಗೆದ್ದ ಬಳಿಕ ನಿವೃತ್ತಿ ನಿರ್ಧಾರ ಬದಲಿಸಿದ ಮೆಸ್ಸಿ.
ದೋಹಾ(ಕತಾರ್) : ಫಿಫಾ ವಿಶ್ವಕಪ್ ನಲ್ಲಿ ಫ್ರಾನ್ಸ್ ಸೋಲಿಸುವ ಮೂಲಕ ಅರ್ಜೆಂಟೀನಾ ಮೂರನೇ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದೆ. 35 ವರ್ಷದ ಮೆಸ್ಸಿಗೆ ಇದು ಕೊನೆಯ ವಿಶ್ವಕಪ್ ಪಂದ್ಯ ಎಂದು ಹೇಳಲಾಗಿತ್ತು....
ಫ್ರಾನ್ಸ್ ಸೋಲಿನಿಂದ ಎಂಬಪ್ಪೆ ಬೇಸರ – ಹ್ಯಾಟ್ರಿಕ್ ವೀರನಿಗೆ ಸಮಾಧಾನ ಹೇಳಿದ ಎಮ್ಯಾನುಯೆಲ್ ಮ್ಯಾಕ್ರನ್.
ಲುಸೈಲ್ : ನಿನ್ನೆ ಕತಾರ್ ನ ಲುಸೇಲ್ ಕ್ರೀಡಾಂಗಣದಲ್ಲಿ ನಡೆದ ಫಿಫಾ ವಿಶ್ವಕಪ್ 2022ರ ಅಂತಿಮ ಪಂದ್ಯದಲ್ಲಿ ಫ್ರಾನ್ಸ್ ತಂಡವನ್ನು 4-2 ಗೋಲುಗಳ ಅಂತರದಲ್ಲಿ ಸೋಲಿಸುವುದರೊಂದಿಗೆ ಅರ್ಜೆಂಟೀನಾ ತಂಡ ಮೂರನೇ ಬಾರಿ ಚಾಂಪಿಯನ್...
ಚಿಕ್ಕಮಗಳೂರು: ಚಾಂಪಿಯನ್ ಟ್ರೋಫಿ-2022 ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ಪರ್ಶ ಆಸ್ಪತ್ರೆ ತಂಡ ಚಾಂಪಿಯನ್…
ಚಿಕ್ಕಮಗಳೂರು : ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಅರಳುಗುಪ್ಪೆ ಮಲ್ಲೇಗೌಡ ಆಸ್ಪತ್ರೆಯಿಂದ ನಗರದಲ್ಲಿ ನಡೆದ ಚಾಂಪಿಯನ್ ಟ್ರೋಫಿ-2022 ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ಪರ್ಶ ಆಸ್ಪತ್ರೆ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಬೈಪಾಸ್ ರಸ್ತೆಯ...
ಸೂಪರ್ ಮಾರ್ಕೆಟ್ನಲ್ಲಿ ಗಲಾಟೆ ಮಾಡಿದ್ರಾ ಕ್ರಿಕೆಟರ್ ರಾಜೇಶ್ವರಿ ಗಾಯಕ್ವಾಡ್?
ವಿಜಯಪುರ : ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ರಾಜೇಶ್ವರಿ ಗಾಯಕ್ವಾಡ್ ಅವರು ಸೂಪರ್ ಮಾರ್ಕೆಟ್ನಲ್ಲಿ ಗಲಾಟೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.
ನಿನ್ನೆ ಸಂಜೆ ನಗರದ ಸೊಲ್ಲಾಪುರ ರಸ್ತೆಯಲ್ಲಿರುವ ಉಮದಿ ಸೂಪರ್ ಮಾರ್ಕೆಟ್ ಗೆ...
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ಗೆ ನೋಟಿಸ್…
ಪಣಜಿ : ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿವಾದದಲ್ಲಿ ಸಿಲುಕಿದ್ದಾರೆ. ಗೋವಾದಲ್ಲಿರುವ ತಮ್ಮ ವಿಲ್ಲಾವನ್ನು(ನಿವಾಸ) ನೋಂದಾಯಿಸದೇ ‘ಹೋಮ್ ಸ್ಟೇ’ ಆಗಿ ನಿರ್ವಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಯುವರಾಜ್ ಸಿಂಗ್ಗೆ...












