ಸಾನಿಯಾ ಮಿರ್ಜಾ ಹುಟ್ಟುಹಬ್ಬ.. ಡಿವೋರ್ಸ್ ವದಂತಿ ಬೆನ್ನಲ್ಲೇ ಶೋಯೆಬ್ ಮಲಿಕ್ ವಿಶ್…
ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ತಮ್ಮ 36ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇದೀಗ ಸಾನಿಯಾ ದಂಪತಿಯ ವಿಚ್ಛೇದನ ವದಂತಿ ಬೆನ್ನಲ್ಲೇ , ಶೋಯೆಬ್ ಮಲಿಕ್ ಪತ್ನಿ ಸಾನಿಯಾ ಮಿರ್ಜಾ ಅವರ...
ಎರಡನೇ ಬಾರಿಗೆ ಐಸಿಸಿ ಅಧ್ಯಕ್ಷರಾಗಿ ಗ್ರೆಗ್ ಬಾರ್ಕ್ಲೇ ಆಯ್ಕೆ…
ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿ ನ್ಯೂಜಿಲೆಂಡ್ ನ ಗ್ರೆಗ್ ಬಾರ್ಕ್ಲೇ ಅವರು ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಈ ಮೂಲಕ 2020ರ ಬಳಿಕ 2022ರಲ್ಲಿ ಮತ್ತೊಮ್ಮೆ ಐಸಿಸಿಯ ಅಧ್ಯಕ್ಷರಾಗಿ ಮುನ್ನಡೆಸುವ...
ರವೀಂದ್ರ ಜಡೇಜಾ ಪತ್ನಿಗೆ ಬಿಜೆಪಿ ಟಿಕೆಟ್ – ಗುಜರಾತ್ನ ಜಾಮ್ನಗರ ಉತ್ತರದಿಂದ ಸ್ಪರ್ಧೆ…
ಗಾಂಧೀನಗರ : ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ರಿವಾಬಾ ಜಡೇಜಾ ಅವರಿಗೆ ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಯಿಂದ ಟಿಕೆಟ್ ಸಿಕ್ಕಿದೆ. ಗುಜರಾತ್ ನ ಜಾಮ್ ನಗರ ಉತ್ತರದಿಂದ ರಿವಾಬಾ ಜಡೇಜಾ ಸ್ಪರ್ಧಿಸಲಿದ್ದಾರೆ. 2016ರಲ್ಲಿ...
ರೋಹಿತ್ ಶರ್ಮಾ ಬಲಗೈಗೆ ಪೆಟ್ಟು – ಟಿ20 ವಿಶ್ವಕಪ್ ಸೆಮಿಫೈನಲ್ಗೂ ಮುನ್ನ ಟೀಂ ಇಂಡಿಯಾಗೆ ಆಘಾತ…
ಗುರುವಾರ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್ ಸೆಮಿ ಫೈನಲ್ ಪಂದ್ಯಕ್ಕಾಗಿ ಈಗಾಗಲೇ ಅಡಿಲೇಡ್ ಗೆ ಬಂದಿಳಿದಿರುವ ಟೀಂ ಇಂಡಿಯಾ ಅಭ್ಯಾಸ ಶುರುಮಾಡಿದೆ. ಆದರೆ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ನೆಟ್...
ಅತ್ಯಾಚಾರ ಆರೋಪ – ದನುಷ್ಕ ಗುಣತಿಲಕಗೆ ಜಾಮೀನು ನಿರಾಕರಣೆ…
ಕೊಲಂಬೊ : ಅತ್ಯಾಚಾರ ಆರೋಪದಡಿ ಬಂಧನಕ್ಕೊಳಗಾಗಿರುವ ಶ್ರೀಲಂಕಾ ಕ್ರಿಕೆಟಿಗ ದನುಷ್ಕ ಗುಣತಿಲಕ ಅವರಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ನಿರಾಕರಿಸಿದ್ದು, ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ಎದುರಾಗಿದೆ.
ಟಿ20 ವಿಶ್ವಕಪ್ ನ ಶ್ರೀಲಂಕಾದ ತಂಡದಲ್ಲಿದ್ದ ಕ್ರಿಕೆಟಿಗ ದನುಷ್ಕ...
ಬಿಸಿಸಿಐ ನೂತನ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ನೇಮಕ…
ನವದೆಹಲಿ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ(ಬಿಸಿಸಿಐ) ನೂತನ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ನೇಮಕಗೊಂಡಿದ್ದಾರೆ.
ಸೌರವ್ ಗಂಗೂಲಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಬಿಸಿಸಿಐ ಅಧ್ಯಕ್ಷರಾಗಿ ಬಿನ್ನಿ ನೇಮಕಗೊಂಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ...
ಕೊರೊನಾ ಸೋಂಕಿತ ಆಟಗಾರರಿಗೂ ಟಿ20 ವಿಶ್ವಕಪ್ ಆಡಲು ಅವಕಾಶ…
ಸಿಡ್ನಿ : ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಿನ್ನೆಯಿಂದ ಆರಂಭವಾಗಿದೆ. ಈ ಟೂರ್ನಿಯಲ್ಲಿ ಕೊರೊನಾ ಸೋಂಕಿತ ಆಟಗಾರರಿಗೂ ಆಡಲು ಐಸಿಸಿ ಅವಕಾಶ ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಈ ಹಿಂದೆ, ಯಾವುದೇ ಆಟಗಾರರಿಗೆ ಕೊರೊನಾ ಸೋಂಕು...
ಶ್ರೀಲಂಕಾವನ್ನು ಸೋಲಿಸಿ ಏಳನೇ ಬಾರಿ ಏಷ್ಯಾಕಪ್ ಮುಡಿಗೇರಿಸಿಕೊಂಡ ಭಾರತ ಮಹಿಳಾ ತಂಡ.
ಢಾಕ : ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಶ್ರೀಲಂಕಾವನ್ನು ಸೋಲಿಸಿ ಏಳನೇ ಬಾರಿ ಏಷ್ಯಾಕಪ್ ಗೆದ್ದು ದಾಖಲೆ ಬರೆದಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡ ಆರಂಭದಿಂದಲೇ...
ಹಿರಿಯ ಅಥ್ಲೀಟ್ ಪೂವಮ್ಮಗೆ 2 ವರ್ಷ ನಿಷೇಧ ಶಿಕ್ಷೆ…
ನವದೆಹಲಿ: ಭಾರತದ ಹಿರಿಯ ಅಥ್ಲೀಟ್, ಏಷ್ಯನ್ ಗೇಮ್ಸ್ ಪದಕ ವಿಜೇತೆ ಎಂಆರ್ ಪೂವಮ್ಮ ಅವರು ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದು, 2 ವರ್ಷ ನಿಷೇಧಕ್ಕೆ ಒಳಗಾಗಿದ್ದಾರೆ.
ಕಳೆದ ವರ್ಷ ಫೆಬ್ರವರಿ 18 ರಂದು...
ಡೈಮಂಡ್ ಲೀಗ್ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ.
ಜ್ಯೂರಿಚ್ : ಭಾರತದ ಜಾವೆಲಿನ್ ದೊರೆ ನೀರಜ್ ಚೋಪ್ರಾ ಸ್ವಿಟ್ಜರ್ ಲ್ಯಾಂಡ್ ನ ಜ್ಯೂರಿಚ್ ನಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್ ಲೀಗ್ ಫೈನಲ್ಸ್ ನಲ್ಲಿ ಭಾಗಿಯಾಗಿ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಎಂಬ...












