ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ – ರಾಹುಲ್ ಗಾಂಧಿ ಶ್ಲಾಘನೆ…

0
ನವದೆಹಲಿ : ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಏಷ್ಯಾ ಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಟೀಮ್ ಇಂಡಿಯಾ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ...

ಡೈಮಂಡ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ.

0
ಲಾಸನ್ : ಭಾರತದ ಜಾವೆಲಿನ್ ಸ್ಪರ್ಧಿ ನೀರಜ್ ಚೋಪ್ರಾ ಅವರು ಅವರು ಲಾಸನ್ ನಲ್ಲಿ ನಡೆದ ಡೈಮಂಡ್ ಲೀಗ್ ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ನೀರಜ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ...

ಅಖಿಲ ಭಾರತ ಫುಟ್​ಬಾಲ್ ಫೆಡರೇಶನ್ ಮೇಲಿನ ನಿರ್ಬಂಧ ತೆರವು…

0
ನವದೆಹಲಿ : ಅಖಿಲ ಭಾರತ ಫುಟ್ ಬಾಲ್ ಫೆಡರೇಶನ್(ಎಐಎಫ್ ಎಫ್) ಮೇಲಿನ ನಿರ್ಬಂಧವನ್ನು ಫಿಫಾ ತೆರವುಗೊಳಿಸಿದೆ. ಭಾರತೀಯ ಫುಟ್​ಬಾಲ್ ಕ್ಷೇತ್ರದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪ ನಡೆಯುತ್ತಿದೆ ಎಂದು ಹೇಳಿ ಆ.15 ರಂದು ಭಾರತೀಯ ಫುಟ್​ಬಾಲ್...

ರಾಹುಲ್ ದ್ರಾವಿಡ್​ಗೆ ಕೊರೊನಾ ದೃಢ : ಬಿಸಿಸಿಐ ಮಾಹಿತಿ…

0
ನವದೆಹಲಿ : ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್​ಗೆ ಕೋವಿಡ್ ದೃಢಪಟ್ಟಿದೆ ಎಂದು ಬಿಸಿಸಿಐ ಮಾಹಿತಿ ನೀಡಿದೆ. 2022ರ ಏಷ್ಯಾ ಕಪ್ ಗಾಗಿ ಯುಎಇಗೆ ತೆರಳುವ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ತಂಡದ ಸದಸ್ಯರಿಗೆ...

ಅಖಿಲ ಭಾರತ ಫುಟ್‌ಬಾಲ್ ಫೆಡರೇಷನ್ ಬ್ಯಾನ್ ಮಾಡಿದ ಫಿಫಾ.

0
ಪ್ಯಾರಿಸ್ : ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ ಅನ್ನು ಫಿಫಾ ಅಮಾನತುಗೊಳಿಸಿದೆ. ಭಾರತ ಫುಟ್‌ಬಾಲ್ ಫೆಡರೇಶನ್ ನಲ್ಲಿ ಮೂರನೇ ವ್ಯಕ್ತಿಗಳ ಅನಗತ್ಯ ಹಸ್ತಕ್ಷೇಪ ಹಾಗೂ ಫಿಫಾ ನಿಯಮಗಳ ಉಲ್ಲಂಘನೆ ಆದ ಕಾರಣ ಈ...

ನೀವು ಯಶಸ್ಸುಗಳೊಂದಿಗೆ ಹಿಂದಿರುಗುತ್ತೀರಿ ಎಂಬ ವಿಶ್ವಾಸ ನನಗಿತ್ತು : ಮೋದಿ.

0
ನವದೆಹಲಿ : ನೀವು ಯಶಸ್ಸುಗಳೊಂದಿಗೆ ಹಿಂದಿರುಗುತ್ತೀರಿ ಎಂದು ನನಗೆ ವಿಶ್ವಾಸವಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು, ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳ ಸಾಧನೆಯನ್ನು ಶ್ಲಾಘಿಸಿದ್ದಾರೆ. ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ...

ಕಾಮನ್​​ವೆಲ್ತ್ ಗೇಮ್ಸ್‌ಗೆ ಅದ್ಧೂರಿ ತೆರೆ – 61 ಪದಕ ಗೆದ್ದ ಭಾರತಕ್ಕೆ 4 ನೇ ಸ್ಥಾನ…

0
ಲಂಡನ್ : ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿದ್ದ ಕಾಮನ್​​ವೆಲ್ತ್ ಗೇಮ್ಸ್ 2022ಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಭಾರತೀಯ ಕಾಲ ಮಾನದ ಪ್ರಕಾರ ಸೋಮವಾರ ತಡರಾತ್ರಿ ಕ್ರೀಡಾಕೂಟ ಮುಕ್ತಾಯಗೊಂಡಿದ್ದು, ಭಾರತದ ಕ್ರೀಡಾಪಟುಗಳು ಅದ್ಭುತ ಪ್ರದರ್ಶನಗಳನ್ನು ನೀಡಿ ಒಟ್ಟು...

ತೀವ್ರ ಜ್ವರದಿಂದ ಬಳಲುತ್ತಿದ್ದ ರಾಷ್ಟ್ರೀಯ ಕ್ರೀಡಾಪಟು ನಿಧನ…

0
ಶಿವಮೊಗ್ಗ: ತೀವ್ರ ಜ್ವರದಿಂದ ಬಳಲುತ್ತಿದ್ದ ರಾಷ್ಟ್ರೀಯ ಕ್ರೀಡಾಪಟು ನಿಧನರಾಗಿದ್ದಾರೆ. ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸೀಬಿಕೆರೆ ನಿವಾಸಿ ವಿನಯ್ ಸಾವನ್ನಪ್ಪಿದ ದುರ್ದೈವಿ. ತೀವ್ರ ಜ್ವರದಿಂದ ಬಳಲುತ್ತಿದ್ದ ವಿನಯ್ ಅವರು ತೀರ್ಥಹಳ್ಳಿಯ ಖಾಸಗಿ ಆಸ್ಪತ್ರಗೆ ದಾಖಲಾಗಿದ್ದರು....

ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಪಿ.ವಿ.ಸಿಂಧು.

0
ಬರ್ಮಿಂಗ್‌ಹ್ಯಾಮ್‌ : ಕಾಮನ್​ವೆಲ್ತ್​ ಗೇಮ್ಸ್​ನ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ. ಸಿಂಧು ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ಫೈನಲ್...

ಕಾಮನ್​ವೆಲ್ತ್​ ಗೇಮ್ಸ್: ಬಾಕ್ಸಿಂಗ್​ನಲ್ಲಿ ಸಾಗರ್ ಅಹ್ಲಾವತ್‍ಗೆ ಬೆಳ್ಳಿ.

0
ಬರ್ಮಿಂಗ್ಹ್ಯಾಮ್ : ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್ 2022 ರಲ್ಲಿ ಭಾರತದ ಬಾಕ್ಸರ್ ಸಾಗರ್ ಅಹ್ಲಾವತ್ ಪುರುಷರ 92ಕೆಜಿ ಫೈನಲ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಇಂಗ್ಲೆಂಡ್ ನ...
error: Content is protected !!