ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ವಿದಾಯ ಹೇಳಿದ ರಾಸ್ ಟೇಲರ್.
ವೆಲ್ಲಿಂಗ್ಟನ್: ನ್ಯೂಜಿಲೆಂಡ್ ನ ಕ್ರಿಕೆಟಿಗ ರಾಸ್ ಟೇಲರ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ವಿದಾಯ ಹೇಳಿದ್ದಾರೆ.
ಈ ಬಗ್ಗೆ ರಾಸ್ ಟೇಲರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಇದೊಂದು ಅದ್ಭುತ ಪ್ರಯಾಣವಾಗಿದೆ. ನನ್ನ ದೇಶವನ್ನು...
ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಥ್ಲೀಟ್ ಪೂವಮ್ಮ.
ಮಂಗಳೂರು : ಕರ್ನಾಟಕದ ಅಥ್ಲೀಟ್ ಹಾಗೂ ಏಷ್ಯನ್ ಗೇಮ್ಸ್ ಸ್ವರ್ಣ ಪದಕ ವಿಜೇತೆ ಪೂವಮ್ಮ ಅವರು ಕೇರಳದ ಅಥ್ಲೀಟ್ ಜಿತಿನ್ ಪೌಲ್ ಜೊತೆ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ಮಂಗಳೂರು ಹೊರವಲಯದ ಅಡ್ಯಾರ್ ಗಾರ್ಡನ್...
ಸೌರವ್ ಗಂಗೂಲಿಗೆ ಕೋವಿಡ್ ಪಾಸಿಟಿವ್ – ಆಸ್ಪತ್ರೆಗೆ ದಾಖಲಾದ ದಾದಾ.
ಕೋಲ್ಕತಾ: ಬಿಸಿಸಿಐ ಅಧ್ಯಕ್ಷ ಹಾಗೂ ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದ್ದು, ಸದ್ಯ ಅವರನ್ನು ಕೋಲ್ಕತಾದ ವುಡ್ ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಗೂಲಿ ಅವರಿಗೆ ಕೋವಿಡ್ ವೈರಸ್...
ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಹೇಳಿದ ಹರ್ಭಜನ್ ಸಿಂಗ್.
ಹೈದರಾಬಾದ್ : ಟೀಂ ಇಂಡಿಯಾದ ಯಶಸ್ವಿ ಸ್ಪಿನ್ನರ್ ಗಳಲ್ಲಿ ಒಬ್ಬರಾಗಿದ್ದ ಹರ್ಭಜನ್ ಸಿಂಗ್(41) ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಹೇಳಿದ್ದಾರೆ. ಕೇವಲ 17ನೇ ವಯಸ್ಸಿನಲ್ಲಿ ಕ್ರಿಕೆಟ್ ವೃತ್ತಿಗೆ ಪಾದಾರ್ಪಣೆ ಮಾಡಿದ್ದ ಹರ್ಭಜನ್...
ವಿನೋದ್ ಕಾಂಬ್ಳಿಗೆ 1 ಲಕ್ಷ ರೂ. ವಂಚಿಸಿದ ಸೈಬರ್ ಕಳ್ಳರು…
ಮುಂಬೈ : ಭಾರತದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಅವರಿಗೆ ಸೈಬರ್ ವಂಚಕರು 1.1ಲಕ್ಷ ರೂ. ವಂಚಿಸಿದ್ದಾರೆ.
ತಮ್ಮ ಬ್ಯಾಂಕ್ ನ ಕೆವೈಸಿ ಮಾಹಿತಿಯನ್ನು ನವೀಕರಣ ಮಾಡುವಂತೆ ವ್ಯಕ್ತಿಯೋರ್ವ ಬ್ಯಾಂಕ್ ಸಿಬ್ಬಂದಿಯೆಂದು ಹೇಳಿಕೊಂಡು ವಿನೋದ್...
ಕಿವೀಸ್ ವಿರುದ್ಧ ಎರಡನೇ ಟೆಸ್ಟ್ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು…
ಮುಂಬೈ : ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ಭಾರತ 372 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಸರಣಿಯನ್ನು 1-0 ರಿಂದ ಗೆದ್ದು ಬೀಗಿತು.
ಕೊಹ್ಲಿ ಪಡೆ ನೀಡಿದ 540 ರನ್...
ಓಮಿಕ್ರಾನ್ ಮಧ್ಯೆಯೂ ಟೆಸ್ಟ್, ಏಕದಿನ ಪಂದ್ಯಗಳಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾ…
ನವದೆಹಲಿ : ಭಾರತ ತಂಡವು ದಕ್ಷಿಣ ಆಫ್ರಿಕಾದಲ್ಲಿ ಕೇವಲ ಮೂರು ಟೆಸ್ಟ್ ಹಾಗೂ ಮೂರು ಏಕದಿನ ಪಂದ್ಯಗಳನ್ನು ಮಾತ್ರ ಆಡಲಿದ್ದು, ನಾಲ್ಕು ಪಂದ್ಯಗಳ ಟಿ20 ಸರಣಿಯನ್ನು ನಂತರ ಆಯೋಜಿಸಲಾಗುವುದು ಎಂದು ಬಿಸಿಸಿಐ ನಿರ್ಧರಿಸಿದೆ.
ಈ...
ಪದಾರ್ಪಣೆ ಪಂದ್ಯದಲ್ಲೇ ಶತಕ ಸಿಡಿಸಿದ ಶ್ರೇಯಸ್ ಅಯ್ಯರ್.
ಲಕ್ನೋ : ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ನಲ್ಲಿ ಭಾರತದ ಬ್ಯಾಟ್ಸ್‌ಮ್ಯಾನ್ ಶ್ರೇಯಸ್ ಅಯ್ಯರ್ ಪದಾರ್ಪಣೆ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿ ವಿಶೇಷ ಸಾಧನೆ ಮಾಡಿದ್ದಾರೆ....
ತಮಿಳುನಾಡಿಗೆ 4 ವಿಕೆಟ್‍ಗಳ ರೋಚಕ ಜಯ – ಕರ್ನಾಟಕಕ್ಕೆ ಸೋಲು…
ನವದೆಹಲಿ : ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ತಮಿಳುನಾಡು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕೊನೆಯ ಎಸೆತದಲ್ಲಿ ಶಾರುಖ್ ಖಾನ್ ಸಿಡಿಸಿದ ಅದ್ಭುತ ಸಿಕ್ಸರ್ ನಿಂದ ಕರ್ನಾಟಕ ವಿರುದ್ಧ ತಮಿಳುನಾಡು...
ನಮ್ಮ ಬಂಧ ಆಟಕ್ಕಿಂತಲೂ ಮೀರಿದ್ದು – ಎಬಿಡಿ ವಿದಾಯಕ್ಕೆ ಕೊಹ್ಲಿ ಭಾವನಾತ್ಮಕ ಸಂದೇಶ…
ಹೈದರಾಬಾದ್ : ದಕ್ಷಿಣ ಆಫ್ರಿಕಾದ ಸ್ಟಾರ್ ಕ್ರಿಕೆಟ್ ಆಟಗಾರ ಎಬಿ ಡಿವಿಲಿಯರ್ಸ್ ಎಲ್ಲ ಮಾದರಿಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ. ವಿದಾಯದ ಬಗ್ಗೆ ಟ್ವೀಟ್ ಮೂಲಕ ಡಿವಿಲಿಯರ್ಸ್ ಅವರು ದೃಢಪಡಿಸಿದ್ದಾರೆ. ಡಿವಿಲಿಯರ್ಸ್...












