5 ಕೋಟಿ ರೂ.ಮೌಲ್ಯದ 2 ವಾಚ್ ಜಪ್ತಿ – ಹಾರ್ದಿಕ್ ಪಾಂಡ್ಯ ಪ್ರತಿಕ್ರಿಯೆ ಏನು?
ಮುಂಬೈ : ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ ಅವರ ಬಳಿಯಿದ್ದ ಎರಡು ಐಷಾರಾಮಿ ವಾಚ್ಗಳನ್ನು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.
ಟಿ-20 ವಿಶ್ವಕಪ್ ನಲ್ಲಿ ಸೋಲನ್ನು ಅನುಭವಿಸಿದ ಟೀಂ ಇಂಡಿಯಾದ ಆಟಗಾರರು ದುಬೈನಿಂದ...
ಟಿ-20 ವಿಶ್ವಕಪ್ : ಗೆದ್ದ ಖುಷಿಯಲ್ಲಿ ಶೂನಲ್ಲಿ ಬಿಯರ್ ಕುಡಿದ ಆಸ್ಟ್ರೇಲಿಯಾ ಆಟಗಾರರು…
ದುಬೈ : ಮೊದಲ ಬಾರಿಗೆ ಟಿ-20 ವಿಶ್ವಕಪ್ನಲ್ಲಿ ಗೆದ್ದ ಆಸ್ಟ್ರೇಲಿಯಾ ತಂಡದ ಆಟಗಾರರು ವಿಭಿನ್ನವಾಗಿ ಸಂಭ್ರಮಾಚರಣೆ ಮಾಡಿದ್ದು, ಶೂನಲ್ಲಿ ಬಿಯರ್ ಕುಡಿದಿದ್ದಾರೆ.
ನಿನ್ನೆ ನಡೆದ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವಿನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ...
ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಗೆ ತಂಡ ಪ್ರಕಟ – ಅಜಿಂಕ್ಯ ರಹಾನೆ ತಂಡದ ನಾಯಕ…
ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟೀಮ್ ಇಂಡಿಯಾವನ್ನು ಪ್ರಕಟಿಸಿದೆ.
ಅಜಿಂಕ್ಯ ರಹಾನೆ (ನಾಯಕ), ಕೆ.ಎಲ್.ರಾಹುಲ್, ಮಯಂಕ್ ಅಗರವಾಲ್, ಚೇತೇಶ್ವರ್ ಪೂಜಾರ (ಉಪ ನಾಯಕ), ಶುಭಮನ್ ಗಿಲ್,...
ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಕಟ ; 12 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ…
ನವದೆಹಲಿ : ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದಿರುವ ನೀರಜ್ ಚೋಪ್ರಾ, ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ, ಭಾರತೀಯ ಮಹಿಳಾ...
ಇಂದಿನಿಂದ ವಿಶ್ವಕಪ್ ಸೂಪರ್ 12 ಆರಂಭ – ಆಸ್ಟ್ರೇಲಿಯಾ – ದಕ್ಷಿಣ ಆಫ್ರಿಕಾ ಮುಖಾಮುಖಿ…
ದುಬೈ : ಇಂದಿನಿಂದ ವಿಶ್ವಕಪ್ ಸೂಪರ್ 12 ಆರಂಭವಾಗಲಿದ್ದು, ಬಲಿಷ್ಠ ದಿಗ್ಗಜರಿಂದ ಕೂಡಿರುವ ಉಭಯ ತಂಡಗಳ ಕಾದಾಟಕ್ಕೆ ದುಬೈಯ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಸಾಕ್ಷಿಯಾಗಲಿದೆ.
ಇಂದು ಎರಡು ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯದಲ್ಲಿ...
ಮೊದಲ ಬಾರಿಗೆ ಅಪ್ಪ-ಅಮ್ಮನನ್ನು ಫ್ಲೈಟ್ ನಲ್ಲಿ ಕರೆದೊಯ್ದ ‘ಚಿನ್ನದ ಹುಡುಗ’ ನೀರಜ್ ಚೋಪ್ರಾ.
ನವದೆಹಲಿ : ಟೋಕಿಯೋ ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ತಮ್ಮ 'ಚಿಕ್ಕ ಕನಸೊಂದನ್ನು' ನನಸಾಗಿಸಿಕೊಂಡಿದ್ದಾರೆ.
ಹೌದು, ನೀರಜ್ ಚೋಪ್ರಾ ಇದೇ ಮೊದಲ ಬಾರಿಗೆ ತನ್ನ ತಂದೆ-ತಾಯಿಯನ್ನು ವಿಮಾನದಲ್ಲಿ ಕರೆದೊಯ್ಯಿದ್ದಾರೆ. ಈ...
ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ – ಜಾವಲಿನ್ ಥ್ರೋನಲ್ಲಿ ಚಿನ್ನ ಗೆದ್ದ ಸುಮಿತ್ ಆಂಟಿಲ್ !
ಟೋಕಿಯೋ : ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ F64 ಜಾವಲಿನ್ ಥ್ರೋ ವಿಭಾಗದಲ್ಲಿ ಸುಮಿತ್ ಆಂಟಿಲ್ ಚಿನ್ನದ ಪದಕ ಗೆದ್ದಿದ್ದಾರೆ.
ಸುಮಿತ್ ಆಂಟಿಲ್ 68.55 ಮೀಟರ್ ಜಾವೆಲಿನ್ ಎಸೆಯುವ ಮೂಲಕ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ. ಈ...
ಪ್ಯಾರಾಲಿಂಪಿಕ್ಸ್ ; ಶೂಟಿಂಗ್ ನಲ್ಲಿ ಅವನಿ ಲೇಖರಾಗೆ ಚಿನ್ನದ ಪದಕ!
ಟೋಕಿಯೋ : ಪ್ಯಾರಾಲಂಪಿಕ್ಸ್ ಮಹಿಳಾ ವಿಭಾಗದ 100 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಭಾರತದ ಅವನಿ ಲೇಖರಾ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಅವನಿ ಲೇಖರಾ 100ಮೀಟರ್ ಏರ್...
ಒಲಂಪಿಕ್ಸ್ ನಲ್ಲಿ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ – ಭಾರತಕ್ಕೆ ಚಿನ್ನದ ಪದಕ!
ಟೋಕಿಯೋ : ಒಲಿಂಪಿಕ್ಸ್ ಜಾವೆಲಿನ್ ಎಸೆತದಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕವನ್ನು ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.
ಎರಡನೇ ಎಸೆತದಲ್ಲೇ 87.58 ಮೀಟರ್ ದೂರಕ್ಕೆ ಜಾವೆಲಿನ್ ಎಸೆದು, ದಿಗ್ಗಜರನ್ನೇ ಮೀರಿಸಿದ್ದು, ಈ ಮೂಲಕ ಹೊಸ...
ಕಂಚಿನ ಪದಕ ಗೆದ್ದ ಕುಸ್ತಿಪಟು ಭಜರಂಗ್ ಪುನಿಯ.
ಟೋಕಿಯೋ : ಭಾರತದ ಕುಸ್ತಿಪಟು ಭಜರಂಗ್ ಪುನಿಯ ಒಲಿಂಪಿಕ್ಸ್ ಕುಸ್ತಿಯ 65 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ಕಜಕಿಸ್ತಾನದ ಡೌಲೆಟ್ ನಿಯಾಜ್ ಬೆಕೊವ್ ವಿರುದ್ಧ ನಡೆದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿರುವ...












