ಸೆಮಿಫೈನಲ್ ಪ್ರವೇಶಿಸಿದ ಬಾಕ್ಸರ್ ಲವ್ಲಿನಾ – ಭಾರತಕ್ಕೆ ಮತ್ತೊಂದು ಪದಕ ಖಚಿತ…

0
ಟೋಕಿಯೋ : ಟೋಕಿಯೋ ಒಲಿಂಪಿಕ್ಸ್ ನ ಬಾಕ್ಸಿಂಗ್ ನಲ್ಲಿ ಮಹಿಳಾ ಸ್ಪರ್ಧಿ ಲವ್ಲಿನಾ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ಸಿಗುವುದು ಖಚಿತವಾಗಿದೆ. ಟೋಕಿಯೋ ಒಲಿಂಪಿಕ್ಸ್ ನ ಮಹಿಳಾ ವಿಭಾಗದ 64-69...

ಒಲಂಪಿಕ್ಸ್ ನಲ್ಲಿ ಸಾಧನೆ ಮಾಡುವ ಕನ್ನಡಿಗರಿಗೆ ಭರ್ಜರಿ ಗಿಫ್ಟ್!

0
ಬೆಂಗಳೂರು: ಟೋಕಿಯೋ ಒಲಂಪಿಕ್ಸ್ ನಲ್ಲಿ ಸಾಧನೆ ಮಾಡುವ ಕ್ರೀಡಾ ಸಾಧಕರನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಚಿನ್ನದ ಪದಕ ಪಡೆಯುವ ಕ್ರೀಡಾಪಟುವಿಗೆ 5 ಕೋಟಿ ರೂ. ಪ್ರೋತ್ಸಾಹ ಧನ ನೀಡುವುದಾಗಿ ಘೋಷಣೆ ಮಾಡಲಾಗಿದೆ. ಈ...

ಟೋಕಿಯೋ ಒಲಂಪಿಕ್ಸ್ 2020 : ಬೆಳ್ಳಿ ಪದಕ ಗೆದ್ದ ವೇಟ್ ಲಿಫ್ಟರ್ ಮೀರಾಬಾಯಿ ಚಾನು..!

0
ಟೋಕಿಯೋ : ವೇಟ್ ಲಿಫ್ಟಿಂಗ್ ಮಹಿಳಾ 49 ಕೆಜಿ ವಿಭಾಗದಲ್ಲಿ ಮೀರಾಬಾಯಿ ಚಾನು ಅವರು ಬೆಳ್ಳಿ ಪದಕ ಗಳಿಸಿದ್ದು, ಈ ಮೂಲಕ ಭಾರತಕ್ಕೆ ಇದೇ ಮೊದಲ ಬಾರಿಗೆ ಒಲಿಂಪಿಕ್ ವೇಟ್ ಲಿಫ್ಟಿಂಗ್ ನಲ್ಲಿ...

ಟೋಕಿಯೋ ಒಲಂಪಿಕ್ಸ್ : ನ್ಯೂಜಿಲೆಂಡ್ ವಿರುದ್ಧ 3-2 ಗೋಲುಗಳ ಅಂತರದಲ್ಲಿ ಭಾರತಕ್ಕೆ ಜಯ!

0
ಟೋಕಿಯೋ(ಜಪಾನ್) : ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ಹಾಕಿ ತಂಡವು ಶುಭಾರಂಭ ಮಾಡಿದ್ದು, ನ್ಯೂಜಿಲೆಂಡ್ ವಿರುದ್ಧ 3-2 ಗೋಲುಗಳ ಅಂತರದಲ್ಲಿ ಗೆಲುವು ಸಾಧಿಸಿದೆ. ಪಂದ್ಯದ ಆರಂಭದಲ್ಲೇ ನ್ಯೂಜಿಲ್ಯಾಂಡ್ ನ ಕೇನ್ ರಸೆಲ್ ತಮಗೆ...

ಟೋಕಿಯೋ ಒಲಿಂಪಿಕ್ಸ್ ಗ್ರಾಮದಲ್ಲಿ ಕೋವಿಡ್-19 ಮೊದಲ ಕೇಸ್ ಪತ್ತೆ!

0
ಜಪಾನ್ :. ಟೋಕಿಯೋ ಒಲಿಂಪಿಕ್ಸ್ ಗೆ ಮತ್ತೆ ಕೊರೊನಾ ಕರಿನೆರಳು ಆವರಿಸಿದೆ. ಒಲಿಂಪಿಕ್ಸ್ ಗ್ರಾಮದಲ್ಲಿ ಮೊದಲ ಕೋವಿಡ್ ಪ್ರಕರಣ ಪತ್ತೆಯಾಗಿದೆ ಎಂದು ಒಲಿಂಪಿಕ್ಸ್ -2020 ರ ಆಯೋಜಕರು ತಿಳಿಸಿದ್ದಾರೆ. ಟೋಕಿಯೋ ಒಲಿಂಪಿಕ್ಸ್ 2020...

‘ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ’ ಗೆ ಆರ್.ಅಶ್ವಿನ್, ಮಿಥಾಲಿ ರಾಜ್ ಹೆಸರು ಶಿಫಾರಸು…

0
ನವದೆಹಲಿ : ಟೀಂ ಇಂಡಿಯಾ ಸ್ಪಿನ್ನರ್ ಆರ್. ಅಶ್ವಿನ್ ಮತ್ತು ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಅವರ ಹೆಸರನ್ನು ‘ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ’ಗೆ ಬಿಸಿಸಿಐ ಶಿಫಾರಸು ಮಾಡಿದೆ...

ಕೊಹ್ಲಿ ಪಡೆ ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಗೆದ್ರೆ ಬೆತ್ತಲಾಗ್ತಾರಂತೆ ಪೂನಂ ಪಾಂಡೆ!

0
ಮುಂಬೈ : ಕೊಹ್ಲಿ ಪಡೆ ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಗೆದ್ದರೆ ನಾನು ಬೆತ್ತಲಾಗುವುದಾಗಿ ನಟಿ ಹಾಗು ಮಾಡೆಲ್ ಪೂನಂ ಪಾಂಡೆ ಅವರು ಹೇಳಿಕೊಂಡಿದ್ದಾರೆ. ಭಾರತ ತಂಡ ಐಸಿಸಿ ಟೆಸ್ಟ್ ವಿಶ್ವಚಾಂಪಿಯನ್ ಶಿಪ್ ಟೂರ್ನಿಯ...

ಫ್ಲೈಯಿಂಗ್ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ನಿಧನ…

0
ಚಂಡೀಗಢ : ಕೊರೊನಾ ಸೋಂಕಿನಿಂದ ಫ್ಲೈಯಿಂಗ್ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ (91) ಅವರು ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ. ಕಳೆದ ತಿಂಗಳು ಕೋವಿಡ್ ಸೋಂಕಿಗೆ ಒಳಗಾಗಿದ್ದ ಮಿಲ್ಕಾ ಸಿಂಗ್ ಅವರು ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ...

ಮ್ಯಾಚ್ ಗೂ ಮುನ್ನವೇ ಮಳೆಯ ಕಾಟ ; ಮೊದಲ ಸೆಷನ್ ರದ್ದು…

0
ಸೌತಾಂಪ್ಟನ್ : ಇಂದಿನಿಂದ ಭಾರತ-ನ್ಯೂಜಿಲ್ಯಾಂಡ್ ನಡುವಿನ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಆರಂಭಗೊಳ್ಳಬೇಕಿತ್ತು. ಆದರೆ ಮೊದಲ ದಿನವೇ ವರುಣ ಅಡ್ಡಿಪಡಿಸಿದ್ದಾನೆ. ಇಂದು ಬೆಳಗ್ಗೆಯಿಂದಲೇ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಟೆಸ್ಟ್...

ಮಾಜಿ ಕ್ರಿಕೆಟಿಗ ಬಿ. ವಿಜಯಕೃಷ್ಣ ನಿಧನ ; ವಿಜಯಕೃಷ್ಣ ಅವರ ನಿಧನಕ್ಕೆ ಬಿಎಸ್ ವೈ ಸಂತಾಪ…

0
ಬೆಂಗಳೂರು : ಮಾಜಿ ಕ್ರಿಕೆಟಿಗ ಬಿ. ವಿಜಯಕೃಷ್ಣ ಅವರು ಇಂದು ಮುಂಜಾನೆ ನಗರದ ವಿಕ್ರಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 71 ವರ್ಷ ವಯಸ್ಸಾಗಿದ್ದ ವಿಜಯಕೃಷ್ಣ ಅವರು ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಎರಡು ದಿನಗಳಿಂದ ಆಸ್ಪತ್ರೆಯಲ್ಲಿ...
error: Content is protected !!