ರಿಷಬ್ ಪಂತ್ ಆರ್ಭಟಕ್ಕೆ ಹಳೆಯ ದಾಖಲೆ ಉಡೀಸ್.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5ನೇ ಟೆಸ್ಟ್ ಪಂದ್ಯ ಸಿಡ್ನಿಯಲ್ಲಿ ನಡೆಯುತ್ತಿದೆ. ಈ ಪಂದ್ಯದ 2ನೇ ದಿನ ಟೀಂ ಇಂಡಿಯಾ 145 ರನ್‍ಗಳ ಮುನ್ನಡೆ ಸಾಧಿಸಿದೆ. ಇದರಲ್ಲಿ ರಿಷಭ್ ಪಂತ್ ಕೊಡುಗೆ ಅಪಾರವಾಗಿದ್ದು,...
ಐದನೇ ಟೆಸ್ಟ್ ನಿಂದ ರೋಹಿತ್ ಶರ್ಮಾ ಹೊರಗೆ.
ಭಾರತ-ಆಸ್ಟ್ರೇಲಿಯಾ ಟೀಮ್‍ಗಳ ಮಧ್ಯೆ ಬಾರ್ಡರ್-ಗವಾಸ್ಕರ್ ಟ್ರೋಫಿಯ ಐದನೇ ಮತ್ತು ಕೊನೆಯ ಟೆಸ್ಟ್ ಪಂದ್ಯ ಇವತ್ತಿನಿಂದ ಸಿಡ್ನಿಯಲ್ಲಿ ನಡೆಯುತ್ತಿದೆ. ಸರಣಿಯಲ್ಲಿ ಸತತವಾಗಿ ವೈಫಲ್ಯ ಪ್ರದರ್ಶಿಸಿ ತಂಡಕ್ಕೆ ಹೊರೆಯಾಗಿದ್ದ ರೋಹಿತ್ ಶರ್ಮಾ ಪಂದ್ಯದಿಂದ ಹೊರ ಉಳಿದಿದ್ದಾರೆ....
ಡಿ ಗುಕೇಶ್, ಮನು ಭಾಕರ್ ಸೇರಿದಂತೆ ನಾಲ್ವರು ಕ್ರೀಡಾ ಸಾಧಕರು ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ.
ಕಳೆದ ವರ್ಷ ನಡೆದಿದ್ದ ಪ್ಯಾರಿಸ್ ಒಲಿಂಪಿಕ್ಸ್‍ನಲ್ಲಿ ದೇಶಕ್ಕಾಗಿ 2 ಕಂಚಿನ ಪದಕಗಳನ್ನು ಗೆದ್ದುಕೊಟ್ಟಿದ್ದ ಮಹಿಳಾ ಶೂಟರ್ ಮನು ಭಾಕರ್ ಅವರನ್ನು ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಇವರೊಂದಿಗೆ ವಿಶ್ವ ಚೆಸ್ ಚಾಂಪಿಯನ್...
ರೋಹಿತ್, ಕೊಹ್ಲಿ ಜೊತೆಗೆ ಸ್ಟಾರ್ ಆಟಗಾರನಿಗೂ ತಂಡದಲ್ಲಿಲ್ಲ ಸ್ಥಾನ, ನಾಯಕನಾಗಿ ಜಸ್ಪ್ರೀತ್ ಬುಮ್ರಾ ಆಯ್ಕೆ.
ಹೈದರಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ಪ್ರತಿಷ್ಠಿತ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ನಡೆಯುತ್ತಿದೆ. ಐದು ಪಂದ್ಯಗಳ ಈ ಸಾಲಿನಲ್ಲಿ ಈಗಾಗಲೇ 4 ಪಂದ್ಯಗಳು ಮುಗಿದಿವೆ. 5ನೇ ಮತ್ತು ಅಂತಿಮ ಟೆಸ್ಟ್...
ಆಸ್ಟ್ರೇಲಿಯಾಗೆ ಭರ್ಜರಿ ಜಯ, ಭಾರತಕ್ಕೆ ಹೀನಾಯ ಸೋಲು.
ಮೆಲ್ಬರ್ನ್: ಬಾಕ್ಸಿಂಗ್ ಡೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ 184 ರನ್‍ಗಳ ಭರ್ಜರಿ ಗೆಲುವು ಸಾಧಿಸಿದೆ. 4ನೇ ಟೆಸ್ಟ್ ಗೆಲ್ಲಲು 340 ರನ್‍ಗಳ ಗುರಿಯನ್ನು ಪಡೆದ ಭಾರತ 79.1 ಓವರ್‍ಗಳಲ್ಲಿ...
ಭರ್ಜರಿ ಶತಕ ಸಿಡಿಸಿ ಮಿಂಚಿದ ನಿತೀಶ್ ಕುಮಾರ್ ರೆಡ್ಡಿ.
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 474 ರನ್‍ಗಳನ್ನು ಪಡೆದು ಆಲೌಟ್ ಆಗಿದೆ. ಇದಕ್ಕೆ ಉತ್ತರವಾಗಿ ಮೊದಲ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾದ ಪರ ನಿತೀಶ್...
ವೆಸ್ಟ್ ಇಂಡೀಸ್ ಸೋಲಿಸಿದ ಭಾರತ.
ವಡೋದರ: ಇಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ 5 ವಿಕೆಟ್‍ಗಳಿಂದ ಗೆಲುವು ಸಾಧಿಸಿದ ಭಾರತ, ಸರಣಿ ಕ್ಲೀನ್ ಸ್ವೀಪ್ ಮಾಡುವ ಮೂಲಕ ಇಂದು ಹೊಸ ದಾಖಲೆಯನ್ನು...
ಟೀಂ ಇಂಡಿಯಾ ವಿರುದ್ಧ ವಿಶ್ವ ದಾಖಲೆಯನ್ನು ಬರೆದ ಆಸ್ಟ್ರೇಲಿಯಾ ತಂಡದ ಆಟಗಾರ ಸ್ಟೀವ್ ಸ್ಮಿತ್.
ಆಸ್ಟ್ರೇಲಿಯಾ ತಂಡ ಮೆಲ್ಬೋರ್ನ್‍ನಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಎರಡನೇ ದಿನದ ಆಟದಲ್ಲಿ 400 ರನ್‍ಗಳಿಸಿದೆ. ಸ್ಟೀವ್ ಸ್ಮಿತ್ 167 ಎಸೆತಗಳಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್‍ಗಳೊಂದಿಗೆ ತಮ್ಮ 34ನೇ...
ಯುವ ಆಟಗಾರನಿಗೆ ಡಿಕ್ಕಿ ಹೊಡೆದ ಕೊಹ್ಲಿ ಕಿರಿಕ್.
ಮೆಲ್ಬರ್ನ್: ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಮತ್ತು ಸ್ಯಾಮ್ ಕಾನ್‍ಸ್ಟಸ್ ಇಬ್ಬರ ನಡುವೆ ಕಿತ್ತಾಟ ನಡೆದಿದೆ. ಇಬ್ಬರು ಪರಸ್ಪರ ವಾದ ಮಾಡುತ್ತಿದಂತೆ ಅಂಪೈರ್‍ಗಳು...
ಕ್ರಿಕೆಟ್‍ನಿಂದ ಬಿಗ್ ಬ್ರೆಕ್ ಪಡೆದ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್.
ಇಂಗ್ಲೆಂಡ್ ತಂಡದ ಸ್ಟಾರ್ ಆಲ್‍ರೌಂಡರ್ ಬೆನ್ ಸ್ಟೋಕ್ಸ್ ಈ ಬಾರಿಯ ಐಪಿಎಲ್‍ಗೆ ಹೆಸರು ನೋಂದಾಯಿಸಿಕೊಂಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಅವರ ಗಾಯದ ಸಮಸ್ಯೆ ಎಂದು ತಿಳಿದಿದೆ. ಏಕೆಂದರೆ ಇದೀಗ ನ್ಯೂಝಿಲೆಂಡ್ ವಿರುದ್ಧದ ಸರಣಿಯ...












