ಸೆಪ್ಟೆಂಬರ್ ನಿಂದ ಐಪಿಎಲ್ ಪಂದ್ಯಗಳು ಪುನಾರಂಭ : ಬಿಸಿಸಿಐ ನಿರ್ಧಾರ…
ನವದೆಹಲಿ : ಕೊರೊನಾ ಆರ್ಭಟ ಹಿನ್ನಲೆ ಸ್ಥಗಿತಗೊಂಡಿದ್ದ ಐಪಿಎಲ್ ಪಂದ್ಯಗಳನ್ನು ಪುನಾರಂಭಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧಾರ ಮಾಡಿದ್ದು, ಇದೇ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ಐಪಿಎಲ್ ನ ಉಳಿದ...
ಕೋವಿಡ್ -19 ಪರಿಹಾರಕ್ಕಾಗಿ ವಿರುಷ್ಕಾ ದಂಪತಿಯಿಂದ ನಿಧಿ ಸಂಗ್ರಹ ಅಭಿಯಾನ ಆರಂಭ…
ನವದೆಹಲಿ : ದೇಶದಲ್ಲಿ ಕೊರೊನಾ ಉಲ್ಬಣವಾಗುತ್ತಿದ್ದು, ಪ್ರತಿದಿನ ಸೊಂಕಿಗೆ ಹಲವಾರು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ಅನುಷ್ಕಾ ಶರ್ಮಾ...
ಕುಟುಂಬ ಸದಸ್ಯರಿಗೆ ಕೋವಿಡ್ ಸೋಂಕು ಹಿನ್ನಲೆ; ಐಪಿಎಲ್ ನಿಂದ ದೂರ ಸರಿದ ಆರ್.ಅಶ್ವಿನ್.
ಚೆನ್ನೈ : ಕುಟುಂಬದ ಸದಸ್ಯರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನಲೆ ದೆಹಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಸ್ಪಿನ್ನರ್ ಆರ್.ಅಶ್ವಿನ್ ಅವರು ಐಪಿಎಲ್-2021 ಟೂರ್ನಿಯ ಉಳಿದ ಪಂದ್ಯಗಳಿಂದ ದೂರ ಸರಿಯುತ್ತಿದ್ದಾರೆ.
ಈ ಕುರಿತು ಟ್ವೀಟ್...
ಔಟಾದ ಕೋಪದಲ್ಲಿ ಡಗೌಟ್ ನಲ್ಲಿದ್ದ ಕುರ್ಚಿಯನ್ನು ಹೊಡೆದುರುಳಿಸಿದ ಕೊಹ್ಲಿ..!
ಚೆನ್ನೈ : ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ನಿನ್ನೆ ಸನ್ ರೈಸರ್ಸ್ ಹೈದರಾಬಾದ್ ವಿರುದ್ದ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ಸಂಯಮ ಕಳೆದುಕೊಂಡು ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದರು.
ಹೈದರಾಬಾದ್...
ಮೊದಲ ಪಂದ್ಯ ಗೆಲ್ಲುವುದಕ್ಕಿಂತ ಟೂರ್ನಿ ಗೆಲ್ಲುವುದೇ ನಮಗೆ ಮುಖ್ಯ : ರೋಹಿತ್ ಶರ್ಮಾ.
ಚೆನ್ನೈ: ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಮೊದಲ ಪಂದ್ಯದಲ್ಲಿ ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವು ದಾಖಲಿಸಿ ಶುಭಾರಂಭ ಮಾಡಿದೆ. ಮೊದಲ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ ಅವರ ಮಾಸ್ಟರ್ ಪ್ಲಾನ್ ಬ್ಯಾಟಿಂಗ್...
ಆರ್ ಸಿಬಿ ಆಟಗಾರ ಡೇನಿಯಲ್ ಸ್ಯಾಮ್ಸ್ ಗೆ ಕೊರೊನಾ ಪಾಸಿಟಿವ್…
ಚೆನ್ನೈ : ಆರ್ ಸಿಬಿ ತಂಡದ ಸ್ಟಾರ್ ಆಟಗಾರ, ಆಸ್ಟ್ರೇಲಿಯಾ ಆಲ್ರೌಂಡರ್ ಡೇನಿಯಲ್ ಸ್ಯಾಮ್ಸ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಐಪಿಎಲ್ ಗಾಗಿ ಸ್ಯಾಮ್ಸ್ ಚೆನ್ನೈಗೆ ಆಗಮಿಸಿದಾಗ ಮೊದಲ ಪರೀಕ್ಷೆಯ ವೇಳೆ ಕೋವಿಡ್...
ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಹರ್ಮನ್ ಪ್ರೀತ್ ಕೌರ್ ಗೆ ಕೊರೊನಾ ಸೋಂಕು…
ಪಟಿಯಾಲ( ಪಂಜಾಬ್) : ಭಾರತದ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಹರ್ಮನ್ಪ್ರೀತ್ ಕೌರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಮಾರ್ಚ್ 17 ರಂದು ಐದನೇ ಏಕದಿನ ಪಂದ್ಯದಲ್ಲಿ ಗಾಯಗೊಂಡ ಬಳಿಕ ದಕ್ಷಿಣ ಆಫ್ರಿಕಾ...
ಸಚಿನ್ ತೆಂಡಲ್ಕೂರ್ ಗೆ ಕೋವಿಡ್ ಪಾಸಿಟಿವ್…
ಮುಂಬೈ : ಕ್ರಿಕೆಟ್ ದಿಗ್ಗಜ ಸಚಿನ್ ತೆಂಡಲ್ಕೂರ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕು ತಗುಲಿರುವ ವಿಚಾರವನ್ನು ಟ್ವಿಟರ್ ಮೂಲಕ ಹೇಳಿಕೊಂಡಿದ್ದಾರೆ.
ಕೊರೊನಾ ಲಕ್ಷಣಗಳು ಕಂಡುಬಂದಿದ್ದರಿಂದ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೆ. ಇಂದು ಸೋಂಕು ತಗುಲಿರೋದು...
ವೈವಾಹಿಕ ಜೀವನಕ್ಕೆ ಕಾಲಿಟ್ಟ ಜಸ್ಪ್ರೀತ್ ಬುಮ್ರಾ – ಸಂಜನಾ ಗಣೇಶನ್.
ಗೋವಾ : ಟೀಂ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಖ್ಯಾತ ಕ್ರೀಡಾ ಟಿವಿ ನಿರೂಪಕಿ ಸಂಜನಾ ಗಣೇಶನ್ ಅವರೊಂದಿಗೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗೋವಾದಲ್ಲಿ ಮದುವೆ ಕಾರ್ಯಕ್ರಮ ನಡೆದಿದ್ದು,...
ಐಪಿಎಲ್ ಟೂರ್ನಿಗಾಗಿ ಮೈದಾನಕ್ಕಿಳಿದು ಅಭ್ಯಾಸ ಆರಂಭಿಸಿದ ಧೋನಿ.
ಚೆನ್ನೈ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು 14ನೇ ಆವೃತ್ತಿಯ ಐಪಿಎಲ್ ಟೂರ್ನಿಗಾಗಿ ಮೈದಾನಕ್ಕಿಳಿದು ಅಭ್ಯಾಸ ಆರಂಭಿಸಿದ್ದಾರೆ.
ಐಪಿಎಲ್ ಟೂರ್ನಿ ಏಪ್ರಿಲ್ 9 ರಿಂದ ಪ್ರಾರಂಭವಾಗಲಿದ್ದು, ಐಪಿಎಲ್...












