ಅಶ್ವಿನ್ ಅವರಿಗೆ ಫೆಬ್ರವರಿ ತಿಂಗಳ ಕ್ರಿಕೆಟಿಗ ಪ್ರಶಸ್ತಿ…
ಮುಂಬೈ : ಭಾರತ ತಂಡದ ಸ್ಪಿನ್ನರ್ ಆರ್. ಅಶ್ವಿನ್ ಅವರು ಐಸಿಸಿಯ ಫೆಬ್ರವರಿ ತಿಂಗಳ ಕ್ರಿಕೆಟಿಗ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಜನವರಿ ತಿಂಗಳ ಮೊದಲ ಪ್ರಶಸ್ತಿ ಭಾರತದ ಯುವ ಬ್ಯಾಟ್ಸ್ಮನ್ ರಿಷಭ್ ಪಂತ್ ಗೆ ಸಿಕ್ಕಿದ್ದು,...
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 3-1 ಅಂತರದಿಂದ ಭಾರತಕ್ಕೆ ಜಯ…
ಅಹ್ಮದಾಬಾದ್ : ಇಂಗ್ಲೆಂಡ್ ವಿರುದ್ಧ 4ನೇ ಟೆಸ್ಟ್ ಪಂದ್ಯ ಗೆಲ್ಲುವ ಮೂಲಕ ಭಾರತ ತಂಡ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಚಾಂಪಿಯನ್ಶಿಪ್ ಫೈನಲ್ಗೆ ಅರ್ಹತೆ ಪಡೆದಿದೆ.
ಅಹ್ಮದಾಬಾದ್ ನಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್...
ಇನ್ಸ್ಟಾಗ್ರಾಮ್ ನಲ್ಲಿ 10 ಕೋಟಿ ಫಾಲೋವರ್ಸ್ ಹೊಂದಿದ ವಿರಾಟ್ ಕೊಹ್ಲಿ…!
ನವದೆಹಲಿ : ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಇನ್ಸ್ಟಾಗ್ರಾಮ್ ನಲ್ಲಿ 10 ಕೋಟಿ ಫಾಲೋವರ್ಸ್ ಹೊಂದಿದ್ದಾರೆ. ಈ ಮೂಲಕವಾಗಿ ಅತೀ ಹೆಚ್ಚು ಫಾಲೋವರ್ಸ್ ಹೊಂದಿರುವ ಭಾರತದ ಮೊದಲ ವ್ಯಕ್ತಿಯಾಗಿದ್ದಾರೆ.
ಇನ್ಸ್ಟಾಗ್ರಾಮ್...
ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದಿಂದ ಬುಮ್ರಾ ಅವರನ್ನು ಕೈಬಿಟ್ಟ ಬಿಸಿಸಿಐ…
ಅಹ್ಮದಾಬಾದ್ : ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದಿಂದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ಬಿಸಿಸಿಐ ಕೈಬಿಟ್ಟಿದೆ.
ಜಸ್ಪ್ರೀತ್ ಬುಮ್ರಾ ಅವರು ವೈಯಕ್ತಿಕ ಕಾರಣದಿಂದಾಗಿ ತಂಡದಿಂದ ಹೊರಗುಳಿಯಲು ಅವಕಾಶ ಕೊಡುವಂತೆ...
ಮೊಟೆರಾ ಸ್ಟೇಡಿಯಂಗೆ ನರೇಂದ್ರ ಮೋದಿ ಸ್ಟೇಡಿಯಂ ಎಂದು ಮರುನಾಮಕರಣ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉದ್ಘಾಟನೆ…
ಅಹ್ಮದಾಬಾದ್ : ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವನ್ನು ನರೇಂದ್ರ ಮೋದಿ ಸ್ಟೇಡಿಯಂ ಎಂದು ಮರುನಾಮಕರಣಗೊಳಿಸಲಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಉದ್ಘಾಟಿಸಿದರು.
ಈ ಹಿಂದೆ ಸರ್ದಾರ್ ವಲ್ಲಭಾಯಿ ಪಟೇಲ್ ಎಂದು ಕರೆಯಲಾಗುತ್ತಿದ್ದ ಕ್ರೀಡಾಂಗಣವನ್ನು ನವೀಕರಿಸಲಾಗಿದ್ದು...
ಗಾಲ್ಫ್ ಆಟಗಾರ ಟೈಗರ್ ವುಡ್ಸ್ ಅವರ ಕಾರು ಅಪಘಾತ : ಆಸ್ಪತ್ರೆಗೆ ದಾಖಲು…
ಲಾಸ್ ಏಂಜಲೀಸ್ : ಖ್ಯಾತ ಅಂತಾರಾಷ್ಟ್ರೀಯ ಗಾಲ್ಫ್ ಆಟಗಾರ ಟೈಗರ್ ವುಡ್ಸ್ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ರೋಲಿಂಗ್ ಹಿಲ್ಸ್ ಎಸ್ಟೇಟ್ ಮತ್ತು ರಾಂಚೊ ಪಾಲೋಸ್ ವರ್ಡೆಸ್ನ ಗಡಿಯಲ್ಲಿರುವ ಲಾಸ್ ಏಂಜಲೀಸ್ನ ದಕ್ಷಿಣಕ್ಕೆ...
ವಿಶ್ವದ ಅತೀ ದೊಡ್ಡ ‘ಮೊಟೆರೊ’ ಸ್ಟೇಡಿಯಂನಲ್ಲಿ ಭಾರತ-ಇಂಗ್ಲೆಂಡ್ ತಂಡಗಳ ನಡುವೆ ಮೂರನೇ ಟೆಸ್ಟ್ ಪಂದ್ಯ…
ಅಹಮದಾಬಾದ್ : ವಿಶ್ವದ ಅತೀ ದೊಡ್ಡ ಕ್ರಿಕೆಟ್ ಮೈದಾನ ಗುಜರಾತ್ ನ ಅಹಮದಾಬಾದ್ ಮೊಟೆರೊ ಸ್ಟೇಡಿಯಂನಲ್ಲಿ ಭಾರತ-ಇಂಗ್ಲೆಂಡ್ ತಂಡಗಳ ನಡುವೆ ಮೂರನೇ ಟೆಸ್ಟ್ ಪಂದ್ಯ ನಡೆಯಲಿದೆ. ಏಳು ವರ್ಷದ ನಂತರ ಈ ಮೈದಾನದಲ್ಲಿ...
ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯ : ಭಾರತಕ್ಕೆ 317 ರನ್ ಗಳ ಭರ್ಜರಿ ಜಯ…
ಚೆನ್ನೈ: ಭಾರತ ಹಾಗೂ ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವನ್ನು ಸಾಧಿಸಿದೆ.
ಮೊದಲ ಟೆಸ್ಟ್ ನಲ್ಲೇ ಹೀನಾಯ ಸೋಲು ಅನುಭವಿಸಿದ್ದ ಟೀಂ ಇಂಡಿಯಾ ಎರಡನೇ ಟೆಸ್ಟ್ ನಲ್ಲಿ...
ಸ್ಪ್ರಿಂಟರ್ ಕ್ವೀನ್ ಹಿಮಾ ದಾಸ್ ಅವರಿಗೆ ಡಿಎಸ್ಪಿ ಹುದ್ದೆ: ಅಸ್ಸೋಂ ಸರ್ಕಾರದ ಮಹತ್ವದ ನಿರ್ಧಾರ…
ಗುವಾಹಟಿ (ಅಸ್ಸೋಂ): ಸ್ಪ್ರಿಂಟರ್ ಕ್ವೀನ್ ಹಿಮಾ ದಾಸ್ ಅವರನ್ನು ರಾಜ್ಯದ ಡಿಎಸ್ಪಿ ಯಾಗಿ ನೇಮಕ ಮಾಡಲು ಅಸ್ಸೋಂ ಮುಖ್ಯಮಂತ್ರಿ ಸರ್ಬಾನಂದ್ ಸೋನಾವಾಲ್ ನಿರ್ಧರಿಸಿದ್ದಾರೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಂದು ಮತ್ತು ಎರಡನೇ ಶ್ರೇಣಿಯ...
ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿಗೆ ಹೆಣ್ಣು ಮಗು ಜನನ…
ಮುಂಬೈ : ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಪತ್ನಿ ನಟಿ ಅನುಷ್ಕಾ ಶರ್ಮಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅನುಷ್ಕಾ ಶರ್ಮಾ ಅವರು ಇಂದು ಹೆರಿಗೆ ನೋವು...












