ವೈವಾಹಿಕ ಜೀವನಕ್ಕೆ ಕಾಲಿಟ್ಟ ಟೀಂ ಇಂಡಿಯಾ ಆಟಗಾರ ಯಜುವೇಂದ್ರ ಚಹಾಲ್…

0
ನವದೆಹಲಿ : ಭಾರತ ಕ್ರಿಕೆಟ್ ತಂಡದ ಸ್ಪಿನ್ನರ್ ಯಜುವೇಂದ್ರ ಚಹಾಲ್ ಅವರು ತಮ್ಮ ಗೆಳತಿ ಧನಶ್ರೀ ವರ್ಮಾ ಅವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಧನಶ್ರೀ ವರ್ಮಾ ಅವರು ಕೋರಿಯೋಗ್ರಾಫರ್ ಆಗಿ ಕಾರ್ಯನಿರ್ವಹಿಸುತ್ತಿದ್ದು,...

ಮೂರನೇ ಏಕದಿನ ಪಂದ್ಯ- 13 ರನ್ ಗಳ ಅಂತರದಿಂದ ಗೆದ್ದು ಬೀಗಿದ ಭಾರತ…

0
ಕ್ಯಾನ್ಬೆರಾ : ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಇಂದು ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 13 ರನ್ ಗಳಿಂದ ಜಯಗಳಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡ...

ಭಾರತ-ಆಸ್ಟ್ರೇಲಿಯಾ ಪಂದ್ಯದ ವೇಳೆ ಪ್ರೇಮ ನಿವೇದನೆ-ವೀಡಿಯೋ ವೈರಲ್…

0
ಕ್ಯಾನ್ಬೆರಾ : ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಅಂತರಾಷ್ಟ್ರೀಯ ಏಕದಿನ ಪಂದ್ಯದ ವೇಳೆ ಭಾರತ ಕ್ರಿಕೆಟ್ ತಂಡದ ಅಭಿಮಾನಿಯೊಬ್ಬ ಆಸ್ಟ್ರೇಲಿಯಾ ಯುವತಿಗೆ ಪ್ರೇಮ ನಿವೇದನೆ ಮಾಡಿದ್ದು, ಸದ್ಯ ಆ ವೀಡಿಯೋ ಸಾಮಾಜಿಕ...

ಮೊದಲ ಏಕದಿನ ಪಂದ್ಯ : ಭಾರತದ ವಿರುದ್ಧ 66 ರನ್ ಗಳಿಂದ ಜಯಗಳಿಸಿದ ಕಾಂಗರೂ ಪಡೆ…

0
ಸಿಡ್ನಿ : ಭಾರತ ಹಾಗೂ ಆಸ್ಟ್ರೇಲಿಯಾ ತಂಡದ ನಡುವೆ ಇಂದು ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಪಡೆ 66 ರನ್ ಗಳಿಂದ ಜಯಗಳಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ...

2021ರ ಐಪಿಎಲ್ ಗೆ ಬಿಸಿಸಿಐ ಸಿದ್ಧತೆ-ಟೂರ್ನಿಗೆ ಹೊಸ ತಂಡ ಸೇರ್ಪಡೆ…

0
ಮುಂಬೈ : ಐಪಿಲ್-2020 ರ ಪಂದ್ಯಾವಳಿ ಮುಗಿಯುತ್ತಿದ್ದಂತೆ ಬಿಸಿಸಿಐ ಐಪಿಎಲ್-2021ರ ಆವೃತ್ತಿಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಈ ಟೂರ್ನಿಗೆ ಹೊಸ ತಂಡ ಸೇರ್ಪಡೆಯಾಗಲಿದೆ. ಈ ಬಾರಿ ಭಾರತದಲ್ಲಿ ಮಹಾಮಾರಿ ಕೊರೊನಾ ವೈರಸ್ ಭೀತಿ ಹೆಚ್ಚಿದ್ದ...

ಐದನೇ ಬಾರಿಗೆ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ ಮುಂಬೈ ಇಂಡಿಯನ್ಸ್…

0
ಅಬುಧಾಬಿ : ಐಪಿಎಲ್ 2020 ಟೂರ್ನಿಯ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡೆದ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆಲುವು ಸಾಧಿಸಿದ್ದು, ಈ ಮೂಲಕ ಮುಂಬೈ ತಂಡ ಐದನೇ ಬಾರಿಗೆ...

ಐಪಿಎಲ್ 2020-ಇದೇ ಮೊದಲ ಬಾರಿಗೆ ಫೈನಲ್ಸ್ ಪ್ರವೇಶಿಸಿದ ಡೆಲ್ಲಿ ಕ್ಯಾಪಿಟಲ್ಸ್…

0
ಅಬುದಾಭಿ : ನಿನ್ನೆ ನಡೆದ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ 2ನೇ ಕ್ವಾಲಿಫಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 17 ರನ್ ಗಳಿಂದ ಜಯಗಳಿಸುವ ಮೂಲಕ ಇದೇ ಮೊದಲ...

ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟ-ಸರಣಿಯಿಂದ ರೋಹಿತ್ ಔಟ್…

0
ನವದೆಹಲಿ : ಆಸ್ಟ್ರೇಲಿಯಾ ವಿರುದ್ಧದ ಟಿ20, ಏಕದಿನ ಹಾಗೂ ಟೆಸ್ಟ್ ಸರಣಿಗೆ ಬಿಸಿಸಿಐ ಟೀಂ ಇಂಡಿಯಾವನ್ನು ಪ್ರಕಟಿಸಿದ್ದು, ರೋಹಿತ್ ಶರ್ಮಾ ಅವರನ್ನು ಈ ಸರಣಿಯಿಂದ ಕೈಬಿಡಲಾಗಿದೆ. ಗಾಯದ ಸಮಸ್ಯೆಯಿಂದ ಐಪಿಎಲ್ ಟೂರ್ನಿ ಪಂದ್ಯಗಳಿಂದ...

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಅವರಿಗೆ ಹೃದಯಾಘಾತ…

0
ನವದೆಹಲಿ : ಭಾರತ ಕ್ರಿಕೆಟ್ ತಂಡ ಮಾಜಿ ನಾಯಕ ಕಪಿಲ್ ದೇವ್ ಅವರಿಗೆ ಹೃದಯಾಘಾತವಾಗಿದ್ದು, ದೆಹಲಿಯ ಫೋರ್ಟೀಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗುತ್ತಿದ್ದು, ಕಪಿಲ್...
error: Content is protected !!