ಕೊರೊನಾ ಎಫೆಕ್ಟ್-ಏಪ್ರಿಲ್ 15ಕ್ಕೆ ಐಪಿಎಲ್ ಮುಂದೂಡಿಕೆ…
ನವದೆಹಲಿ : ದೇಶದಲ್ಲಿ ಮಾರಣಾಂತಿಕ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿರುವುದರಿಂದ ಐಪಿಎಲ್ ಪಂದ್ಯವನ್ನು ಮುಂದೂಡಿಕೆ ಮಾಡಿ ಭಾರತೀಯ ಕ್ರಿಕೆಟ್ ಮಂಡಳಿ ಆದೇಶ ಹೊರಡಿಸಿದೆ. 13ನೇ ಆವೃತ್ತಿಯ ಐಪಿಎಲ್ ಮಾರ್ಚ್ 29ರಿಂದ ಆರಂಭವಾಗಬೇಕಿತ್ತು. ಆದರೆ...
ಕೊರೊನಾ ಭೀತಿ-ಏ.15ರ ವರೆಗೆ ವಿದೇಶಿ ಆಟಗಾರರು ಐಪಿಲ್‍ಗೆ ಅಲಭ್ಯ…
ಮುಂಬೈ : ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಕೇಂದ್ರ ಸರ್ಕಾರ ಏಪ್ರಿಲ್ 15ರವರೆಗೆ ವಿದೇಶಿ ವೀಸಾಗಳನ್ನು ರದ್ದುಗೊಳಿಸಿದ್ದು, ಹೀಗಾಗಿ ಏ.15ರವರೆಗೂ ಐಪಿಎಲ್‍ಗೆ ವಿದೇಶಿ ಆಟಗಾರರು ಲಭ್ಯವಿರುವುದಿಲ್ಲ ಎಂದು ಬಿಸಿಸಿಐ ಮೂಲಗಳಿಂದ ತಿಳಿದು...
ಐಪಿಎಲ್‍ಗೂ ತಟ್ಟಿದ ಕೊರೊನಾ ಬಿಸಿ-ಐಪಿಎಲ್ ಪಂದ್ಯ ರದ್ದುಗೊಳಿಸುವಂತೆ ಮದ್ರಾಸ್ ಹೈಕೋರ್ಟ್‍ಗೆ ಅರ್ಜಿ ಸಲ್ಲಿಕೆ
ನವದೆಹಲಿ : ಐಪಿಎಲ್ ಮ್ಯಾಚ್‍ಗೂ ಕೊರೊನಾ ವೈರಸ್ ಬಿಸಿ ತಟ್ಟಿದ್ದು, ವಕೀಲ ಜಿ.ಅಲೆಕ್ಸ್ ಬೆಂಜಿಗರ್ ಅವರು ಪಂದ್ಯವನ್ನು ರದ್ದುಗೊಳಿಸುವಂತೆ ಕೋರಿ ಮದ್ರಾಸ್ ಹೈಕೋರ್ಟ್‍ಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಮಾರಣಾಂತಿಕ ಕೊರೊನಾ ವೈರಸ್ ವಿಶ್ವದಾಧ್ಯಂತ ವ್ಯಾಪಕವಾಗಿ...
ಟಿ-20 ವಿಶ್ವಕಪ್- ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ ಭಾರತ ತಂಡ…
ಸಿಡ್ನಿ : ಟಿ-20 ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮಹಿಳಾ ತಂಡ ಫೈನಲ್ ಪ್ರವೇಶಿಸಿದೆ. ಇಂದು ಬೆಳಿಗ್ಗೆ 9:30 ಕ್ಕೆ ಆರಂಭಗೊಳ್ಳಬೇಕಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಸೆಮಿ ಫೈನಲ್ ಪಂದ್ಯ ಬಾರಿ...
ಐಸಿಸಿ ಟಿ-20 ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೆ ಲಗ್ಗೆಯಿಟ್ಟ 16 ವರ್ಷದ ಶೆಫಾಲಿ…
ನವದೆಹಲಿ : ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ 16 ವರ್ಷದ ಶೆಫಾಲಿ ವರ್ಮಾ ಟಿ-20 ವಿಶ್ವಕಪ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದು, ಇದೀಗಾ ಐಸಿಸಿ ಟಿ-20...
ಬೆಂಗಳೂರಿನಲ್ಲಿ ಕ್ರಿಕೆಟ್ ಅಂಗಣದಲ್ಲೇ ಕುಸಿದ್ದು ಬಿದ್ದು ಕಾಪು ಮೂಲದ ಯುವ ಆಟಗಾರ ಸಾವು…
ಬೆಂಗಳೂರು: ರಾಜ್ಯಮಟ್ಟದ ಪ್ರಸಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಆಟಗಾರ ಆಟವಾಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ತುಮಕೂರಿನ ಕ್ರಿಕೆಟ್ ಅಂಗಣದಲ್ಲಿ ಶುಕ್ರವಾರ ಸಂಭವಿಸಿದೆ. ಮೃತ ಯುವಕನನ್ನು ಕಾಪು ಸಮೀಪದ ಪಾಂಗಾಳ ಗಾಂಧಿನಗರ ಸರಸ್ವತಿ...
ಮಹಿಳಾ ಟಿ-20 ವಿಶ್ವಕಪ್- ಕಿವೀಸ್ ವಿರುದ್ಧ ಜಯಗಳಿಸಿ ಸೆಮಿಫೈನಲ್‍ಗೆ ಲಗ್ಗೆ ಇಟ್ಟ ಭಾರತ…
ಆಸ್ಟ್ರೇಲಿಯಾ : ಮೆಲ್ಬೋರ್ನ್ ನ ಜಂಕ್ಷನ್ ಓವಲ್ ಕ್ರೀಡಾಂಗಣದಲ್ಲಿ ಇಂದು ನಡೆದ ಭಾರತ ಹಾಗೂ ಕಿವೀಸ್ ವಿರುದ್ಧದ ಮಹಿಳಾ ವಿಶ್ವಕಪ್ ಟಿ-20 ಮೂರನೇ ಪಂದ್ಯದಲ್ಲಿ ಭಾರತೀಯ ತಂಡ ಕಿವೀಸ್ ವಿರುದ್ಧ 4 ರನ್‍ಗಳಿಂದ...
ಮಂಗಳೂರು : ಶ್ರೀನಿವಾಸ ಗೌಡರ ದಾಖಲೆ ಮುರಿದ ಮತ್ತೋರ್ವ ಕಂಬಳ ವೀರ ನಿಶಾಂತ್ ಶೆಟ್ಟಿ…
ಮಂಗಳೂರು : ವಿಶ್ವದ ಅತೀ ವೇಗದ ಓಟಗಾರ ಉಸೇನ್ ಬೋಲ್ಟ್ ಅವರ ದಾಖಲೆ ಹಿಂದಿಕ್ಕುವ ಮೂಲಕ ಜಾನಪದ ಕ್ರೀಡೆ ಕಂಬಳ ಪಟು ಶ್ರೀನಿವಾಸ ಗೌಡ ಹೊಸ ಸಾಧನೆ ಮಾಡಿದ್ದರು. ಅಚ್ಚರಿ ಎಂದರೆ, ಈಗ ಶ್ರೀನಿವಾಸ್...
ಬೆಂಗಳೂರು:ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದಿರುವ ಶ್ರೀನಿವಾಸಗೌಡರನ್ನು ಸನ್ಮಾನಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.
ಬೆಂಗಳೂರು: ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದಿರುವ ಶ್ರೀನಿವಾಸಗೌಡರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಸನ್ಮಾನಿಸಿದರು. ಕಂಬಳ ಓಟದಲ್ಲಿ ಅದ್ವಿತೀಯ ಸಾಧನೆ ಮಾಡಿದ ಶ್ರೀನಿವಾಸಗೌಡರನ್ನು ಸನ್ಮಾನಿಸಿದ್ದು ನನಗೆ ಸಂತಸ ಉಂಟು...
ರಾಜ್ಯ ಮಟ್ಟದ ಕನ್ನಡ ಭಾಷಣ ಸ್ಪರ್ಧೆ : ಅಂಗಡಿ ಸರ್ಕಾರಿ ಪ್ರೌಢ ಶಾಲೆಗೆ ದ್ವಿತೀಯ ಬಹುಮಾನ.
ಮೂಡಿಗೆರೆ : ಇತ್ತೀಚೆಗೆ ಕೋಲಾರದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳಲ್ಲಿ ಅಂಗಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಬಹುಮಾನ ದೊರೆತಿದೆ.
ಉಗ್ಗೇಹಳ್ಳಿ ಕೃಷ್ಣಾಚಾರ್ ಹಾಗೂ ರೇಣುಕಾ ದಂಪತಿಯ ಪುತ್ರಿ...












