ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಪಂದ್ಯದಿಂದ ಶಿಖರ್ ಧವನ್ ಹೊರಗೆ -ಸಂಜು ಸಾಮ್ಸನ್‍ ಆಯ್ಕೆ

0
ನವದೆಹಲಿ : ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಯಿಂದ ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಅವರು ಹೊರಗುಳಿದಿದ್ದು, ಅವರ ಸ್ಥಾನಕ್ಕೆ ಬ್ಯಾಟ್ಸ್‌ಮನ್ ಹಾಗೂ ವಿಕೆಟ್ ಕೀಪರ್ ಸಂಜು ಸಾಮ್ಸನ್...

ಐಎಸ್‍ಎಸ್‍ಎಫ್ ವಿಶ್ವಕಪ್ 2019-ಚಿನ್ನದ ಪದಕ ಗೆದ್ದ ಭಾರತದ ಶೂಟರ್ ಮನು ಭಾಕರ್…

0
ಚೀನಾ : ಕಿರಿಯರ ವಿಭಾಗದ ಶೂಟಿಂಗ್ ಪಂದ್ಯಾವಳಿಯ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಅಂತಿಮ ಪಂದ್ಯದಲ್ಲಿ ಭಾರತದ 17 ವರ್ಷದ ಮನು ಭಾಕರ್ ಅವರು ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. 2019ರ ಐಎಸ್‍ಎಸ್‍ಎಫ್ ವಿಶ್ವಕಪ್‍ನ...

ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಇನ್ನಿಂಗ್ಸ್ ಮತ್ತು 130 ರನ್‍ಗಳಿಂದ ಭರ್ಜರಿ ಜಯ…

0
ಇಂದೋರ್ : ಬಾಂಗ್ಲಾದೇಶ ಮತ್ತು ಭಾರತ ತಂಡದ ನಡುವೆ ನಡೆದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಮತ್ತು 130 ರನ್‍ಗಳಿಂದ ಜಯಗಳಿಸಿದೆ. ಇಂದೋರ್‍ನ ಹೋಳ್ಕರ್ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಬಾಂಗ್ಲಾದೇಶ...

ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ ಟಿ-20 ಇತಿಹಾಸದಲ್ಲಿ ನೂತನ ದಾಖಲೆ ಬರೆದ ದೀಪಕ್ ಚಹಾರ್…

0
ನಾಗ್ಪುರ : ನಿನ್ನೆ ಬಾಂಗ್ಲದೇಶ ಮತ್ತು ಭಾರತ ತಂಡದ ನಡುವೆ ನಡೆದ ಅಂತಿಮ ಟಿ-20 ಪಂದ್ಯದಲ್ಲಿ ಭಾರತ ತಂಡ 30 ರನ್‍ಗಳಿಂದ ಜಯಗಳಿಸಿದ್ದು, ಈ ಪಂದ್ಯದಲ್ಲಿ ಮಿಂಚಿತ ಯುವ ವೇಗಿ ದೀಪಕ್ ಚಹಾರ್...

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್- ಕರ್ನಾಟಕದ ಇಬ್ಬರು ಆಟಗಾರರು ಸಿಸಿಬಿ ಬಲೆಗೆ…

0
ಬೆಂಗಳೂರು : ಕನಾಟಕ ಪ್ರೀಮಿಯರ್ ಲೀಗ್ ಪಂದ್ಯಾವಳಿಯ ಸ್ಪಾಟ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿದ್ದ ಕರ್ನಾಟಕ ತಂಡದ ಇಬ್ಬರು ಆಟಗಾರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ತಂಡದ ನಾಯಕ ಸಿ.ಎಂ ಗೌತಮ್ ಹಾಗೂ ಅಬ್ರರ್ ಖಾಜಿ...

ಬಿಸಿಸಿಐನ 39ನೇ ಅಧ್ಯಕ್ಷರಾಗಿ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಅಧಿಕಾರ ಸ್ವೀಕಾರ…

0
ಮುಂಬೈ : ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯ 39ನೇ ಅಧ್ಯಕ್ಷರಾಗಿ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಗಂಗೂಲಿ ಅವರು ಒಬ್ಬರೇ ನಾಮಪತ್ರ ಸಲ್ಲಿಕೆ...

ಸೌತ್ ಝೋನ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ಎರಡು ಕಂಚಿನ‌ ಪದಕ ಗೆದ್ದ ಮಂಗಳೂರಿನ ಅನಘಾ…

0
ಮಂಗಳೂರು : ಬೆಳಗಾವಿಯಲ್ಲಿ ಸಿಬಿಎಸ್ ಇ ಬೋರ್ಡ್ ಹಾಗೂ ಜೈನ್ ಹೆರಿಟೇಜ್ ಸ್ಕೂಲ್ ಆಯೋಜಿಸಿದ ಸೌತ್ ಝೋನ್ ಸ್ಕೇಟಿಂಗ್ ಚಾಂಪಿಯನ್ ಶಿಪ್- 2019ರಲ್ಲಿ ಮಂಗಳೂರಿನ ಅನಘಾ ಎರಡು ಕಂಚಿನ‌ ಪದಕ ಪಡೆದಿದ್ದಾರೆ. ಬೆಳಗಾವಿಯ ಶಿವಗಂಗಾ...

ಕಾಮನ್ ವೆಲ್ತ್ ನಲ್ಲಿ ಅವಳಿ ಚಿನ್ನದ ಪದಕ ಗೆದ್ದ ಕನ್ನಡಿಗ ಋತ್ವಿಕ್…

0
ಮಂಗಳೂರು: ಕೆನಡಾದ ಸೈಂಟ್ ಜಾನ್ಸ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಅಂತಾರಾಷ್ಟ್ರೀಯ ಬೆಂಚ್ ಪ್ರೆಸ್ ಪವರ್ ಲಿಫ್ಟ್ ಚಾಂಪಿಯನ್ ಶಿಪ್ 83 ಕಿಲೋ ಸಬ್ ಜೂನಿಯರ್ ವಿಭಾಗದಲ್ಲಿ ಭಾರತ ಪ್ರತಿನಿಧಿಸಿರುವ ಋತ್ವಿಕ್ ಅಲೆವೂರಾಯ ಕೆ.ವಿ....

ಕಾಮನ್ವೆಲ್ತ್ ಪವರ್ ಲಿಫ್ಟಿಂಗ್, ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಮಂಗಳೂರಿನ ಪ್ರದೀಪ್ ಆಚಾರ್ಯ ಗೆ ಚಿನ್ನ…

0
ಮಂಗಳೂರು: ಸೈಂಟ್ ಜಾನ್ಸ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಮತ್ತು ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ – 2019 ಸ್ಪರ್ಧೆಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುತ್ತಿರುವ ಮಂಗಳೂರಿನ ಪ್ರದೀಪ್ ಕುಮಾರ್ ಆಚಾರ್ಯ 83...

ಐಎಸ್‍ಎಸ್‍ಎಫ್ ವಿಶ್ವಕಪ್ ಶೂಟಿಂಗ್ ಸ್ಪರ್ದೆಯಲ್ಲಿ ಚಿನ್ನದ ಪದಕ ತಮ್ಮದಾಗಿಸಿಕೊಂಡ ತಮಿಳುನಾಡಿನ ಇಳಾವೆನಿಲ್…

0
ನವದೆಹಲಿ : ಬ್ರೆಜಿಲ್‍ನಲ್ಲಿ ನಡೆಯುತ್ತಿರುವ ಐಎಸ್‍ಎಸ್‍ಎಫ್ ವಿಶ್ವಕಪ್ ಶೂಟಿಂಗ್ ಸ್ಪರ್ದೆಯ 10ಮೀ ಏರ್ ರೈಫಲ್ ವಿಭಾಗದಲ್ಲಿ ಭಾರತದ ಇಳಾವೆನಿಲ್ ಅವರು ಚಿನ್ನದ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡು ಮೂಲದ 20 ವರ್ಷದ ಇಳಾವೆನಿಲ್...
error: Content is protected !!