ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ ನಲ್ಲಿ ಸ್ವರ್ಣ ಪದಕ ಗೆಲ್ಲುವ ಮೂಲಕ ದಾಖಲೆ ಸೃಷ್ಟಿಸಿದ ಪಿ.ವಿ. ಸಿಂಧು…
ಬಾಸೆಲ್ : ಭಾರತದ ಶೆಟಲ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ ಪ್ರಶಸ್ತಿ ಗೆದ್ದ ಭಾರತದ...
ಭಾರತ ಮೂಲದ ಯುವತಿಯನ್ನು ವರಿಸಿದ ಪಾಕ್ ಕ್ರಿಕೆಟ್ ಆಟಗಾರ ಹಸನ್ ಅಲಿ…
ದುಬೈ : ಪಾಕಿಸ್ತಾನ ಕ್ರಿಕೆಟ್ ತಂಡದ ವೇಗಿ ಹಸನ್ ಅಲಿ ಅವರು ಭಾರತದ ಶಮಿಯಾ ಅರ್ಜೂ ಎಂಬ ಯುವತಿಯನ್ನು ವಿವಾಹವಾಗಿದ್ದಾರೆ. ದುಬೈನ ಖಾಸಗಿ ಹೋಟೆಲ್‍ನಲ್ಲಿ ನಡೆದ ವಿವಾಹ ಸಮಾರಂಭ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ...
ಮೂಡಿಗೆರೆ : ವರ್ಲ್ಡ್ ಪ್ಯಾರಾ ಅಥ್ಲೆಟಿಕ್ಸ್‍ಗೆ ರಕ್ಷಿತಾರಾಜು ಆಯ್ಕೆ…
ಕೊಟ್ಟಿಗೆಹಾರ: ಸ್ವಿಟ್ಜರ್ ಲ್ಯಾಂಡಿನಲ್ಲಿ ಆಗಸ್ಟ್ 1 ರಿಂದ ನಡೆಯಲಿರುವ ವರ್ಲ್ಡ್ ಪ್ಯಾರಾ ಅಥ್ಲೆಟಿಕ್ಸ್ ಜೂನಿಯರ್ ಚಾಂಪಿಯನ್‍ಶಿಪ್‍ಗೆ ಬಾಳೂರು ಸಮೀಪದ ಗುಡ್ನಳ್ಳಿಯ ರಕ್ಷಿತಾ ರಾಜು ಸೇರಿದಂತೆ ರಾಜ್ಯದ ಮೂವರು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ.
ಕೆಂಪನಹಳ್ಳಿಯ ಆಶಾಕಿರಣ ಅಂಧಮಕ್ಕಳ...
ಕೇವಲ 15ದಿನಗಳಲ್ಲಿ 4ನೇ ಅಂತರಾಷ್ಟ್ರೀಯ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡ ಹಿಮಾದಾಸ್…
ನವದೆಹಲಿ : ಜೆಕ್ ಗಣರಾಜ್ಯದಲ್ಲಿ ನಡೆಯುತ್ತಿರುವ ಟಬೋರ್ ಅಥ್ಲೆಟಿಕ್ ಮೀಟ್‍ನಲ್ಲಿ ಭಾರತದ ಮಿಂಚಿನ ಓಟಗಾರ್ತಿ ಹಿಮಾ ದಾಸ್ 200ಮೀ ಓಟದ ವಿಭಾಗದಲ್ಲಿ 23.25 ಸೆಕೆಂಡ್‍ಗಳಲ್ಲಿ ತಮ್ಮ ಓಟವನ್ನು ಪೂರ್ಣಗೊಳಿಸಿ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ....
ಹಿರಿಯ ಅಭಿಮಾನಿಯ ಆಶೀರ್ವಾದ ಪಡೆದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ…
ಬರ್ಮಿಂಗ್ ಹ್ಯಾಂ : ಭಾರತ ಮತ್ತು ಬಾಂಗ್ಲದೇಶದ ನಡುವೆ ನಿನ್ನೆ ನಡೆದ ಪಂದ್ಯದ ವೇಳೆ 87 ವರ್ಷದ ಹಿರಿಯ ಅಭಿಮಾನಿ ಚಾರುಲತಾ ಪಟೇಲ್ ಎಂಬುವವರು ನಡೆದಾಡಲು ಆಗದೆ ವೀಲ್‍ಚೇರ್‍ನಲ್ಲಿ ಬಂದು ಕೈಯಲ್ಲಿ ಪೀಪಿ...
ಎಲ್ಲಾ ಮಾದರಿಯ ಕ್ರಿಕೆಟ್ ಪಂದ್ಯಗಳಿಗೆ ಅಂಬಾಟಿ ರಾಯುಡು ವಿದಾಯ…
ಮುಂಬೈ : ಭಾರತ ಕ್ರಿಕೆಟ್ ತಂಡದ ಆಟಗಾರ ಅಂಬಾಟಿ ರಾಯುಡು ಎಲ್ಲಾ ಮಾದರಿಯ ಪಂದ್ಯಗಳಿಗೆ ವಿದಾಯ ಹೇಳಿದ್ದಾರೆ. ಈ ಬಾರಿಯ ವಿಶ್ವಕಪ್ ಪಂದ್ಯದಲ್ಲಿ ಸ್ಥಾನ ಸಿಗದ ಕಾರಣ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದ್ದು,...
ಭಾರತ ಕ್ರಿಕೆಟ್ ತಂಡ ಗೆದ್ದ ಮೊದಲ ವಿಶ್ವಕಪ್ಗೆ ಇಂದಿಗೆ 36ರ್ಷ…
ನವದೆಹಲಿ : ಭಾರತ ಕ್ರಿಕೆಟ್ ತಂಡ ವಿಶ್ವಕಪ್ನಲ್ಲಿ ಮೊದಲ ಬಾರಿಗೆ ಗೆದ್ದು ದೇಶಕ್ಕೆ ಕೀರ್ತಿಯನ್ನು ತಂದು ಇಂದಿಗೆ 36ವರ್ಷಗಳಾಗಿದ್ದು, 1983ರ ಜೂನ್ 25ರಂದು ಲಂಡನ್ನ ಲಾಡ್ರ್ಸ್ ಮೈದಾನದಲ್ಲಿ ನಡೆದ ಭಾರತ ಹಾಗೂ ವೆಸ್ಟ್ಇಂಡೀಸ್...
ಪಾಕಿಸ್ತಾನ ನಾಯಕ ಸರ್ಫರಾಜ್ ಅವರನ್ನು ಹಂದಿ ಎಂದು ಕಿಚಾಯಿಸಿದ ಅಭಿಮಾನಿ…
ಲಂಡನ್ : ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ಭಾರತದ ವಿರುದ್ಧ ಹೀನಾಯವಾಗಿ ಸೋಲು ಕಂಡಿದ್ದು, ಪಾಕಿಸ್ತಾನ ಅಭಿಮಾನಿಗಳು ತಮ್ಮದೇ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಭಿಮಾನಿಯೊಬ್ಬರು ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಸರ್ಫರಾಜ್ ಅವರನ್ನು...
ವಿಶ್ವಪಕ್ ಪಂದ್ಯದಲ್ಲಿ ಆಡಲು ನಾನು ಇರುವುದಿಲ್ಲ, ಭಾವನಾತ್ಮಕ ವೀಡಿಯೋ ಅಪ್ಲೋಡ್ ಮಾಡಿದ ಧವನ್
ಲಂಡನ್ : ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ಅವರ ಎಡಗೈ ಮೂಳೆ ಮುರಿದು ಹೋಗಿರುವುದರಿಂದ ಅವರಿಗೆ ವಿಶ್ರಾಂತಿಯ ಅವಶ್ಯಕತೆಯಿದ್ದು, ಬಿಸಿಸಿಐ ಧವನ್ ಅವರು ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ ಎಂಬ ಮಾಹಿತಿಯನ್ನು...
ಪಾಕಿಸ್ತಾನ ಕ್ರಿಕೆಟ್ ತಂಡ ಹಾಗೂ ಕ್ರಿಕೆಟ್ ಮಂಡಳಿಯನ್ನು ಬ್ಯಾನ್ ಮಾಡುವಂತೆ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ ಅಭಿಮಾನಿ…
ಇಸ್ಲಾಮಾಬಾದ್ : ಭಾರತ ತಂಡದ ವಿರುದ್ಧ ಪಾಕಿಸ್ತಾನ ಹೀನಾಯವಾಗಿ ಸೋಲು ಕಂಡಿದ್ದು, ಪಾಕಿಸ್ತಾನದ ಅಭಿಮಾನಿಯೊಬ್ಬರು ಪಾಕಿಸ್ತಾನ ಕ್ರಿಕೆಟ್ ತಂಡ ಹಾಗೂ ಪಾಕಿಸ್ತಾನ ಕ್ರಿಕೆಟ್ ಆಯ್ಕೆ ಸಮಿತಿಯನ್ನು ಬ್ಯಾನ್ ಮಾಡುವಂತೆ ಕೋರ್ಟ್‍ಗೆ ಅರ್ಜಿಯನ್ನು ಸಲ್ಲಿಸಿದ್ದಾರೆ....












