ಮಗಳೊಡನೆ ಮರಳಿನಲ್ಲಿ ಆಟವಾಡುತ್ತಿರುವ ಎಂ.ಎಸ್. ಧೋನಿ…
https://www.instagram.com/p/BsAuy7rFoHi/
ನವದೆಹಲಿ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ತಮ್ಮ ಮಗಳ ಜೊತೆ ಮರಳಿನಲ್ಲಿ ಆಟವಾಡುತ್ತಿರುವ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದು, ಆ ವಿಡಿಯೋ ಇದೀಗ ವೈರಲ್...
ವಿರಾಟ್ ಕೊಹ್ಲಿಗೆ ಇಂದು ಹುಟ್ಟುಹಬ್ಬದ ಸಂಭ್ರಮ…
ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಇಂದು ಮೂವತ್ತನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ವಿರಾಟ್ ಕೊಹ್ಲಿ ಅವರು ತಮ್ಮ ಪತ್ನಿ ಅನುಷ್ಕಾ ಶರ್ಮಾ ಜೊತೆ ಉತ್ತರಾಖಂಡದ ಹರಿದ್ವಾರದ ಆಶ್ರಮದಲ್ಲಿ...
ಗಂಡು ಮಗುವಿಗೆ ಜನ್ಮ ನೀಡಿದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ…
ನವದೆಹಲಿ: ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರು ಇಂದು ಬೆಳಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಪತಿ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಅವರು ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆಂದು ಟ್ವಿಟ್ ಮೂಲಕ...
ಪದಾರ್ಪಣೆ ಪಂದ್ಯದಲ್ಲೇ ಪೃಥ್ವಿ ಶಾ ಚೊಚ್ಚಲ ಶತಕದ ಮಿಂಚು…
ರಾಜ್ ಕೋಟ್:ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿರುವ ಮುಂಬೈನ ಪೃಥ್ವಿ ಶಾ ಶತಕ ಸಿಡಿಸಿ ಮಿಂಚಿದ್ದಾರೆ. 99 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ವಿಶ್ವ ಕ್ರಿಕೆಟ್...
ಏಷ್ಯನ್ ಗೇಮ್ಸ್ ನಲ್ಲಿ ಚಿನ್ನ ಗೆದ್ದ ಬಾಕ್ಸರ್ ಅಮಿತ್.
ಜಕಾರ್ತಾ: ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 2018ರ ಏಷ್ಯನ್ ಗೇಮ್ಸ್ ನ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾರತ ಚಿನ್ನಕ್ಕೆ ಗುರಿಯಿಟ್ಟಿದೆ.ಭಾರತದ ಅಮಿತ್ ಅವರು ಪುರುಷರ ವಿಭಾಗದ 49 ಕೆ.ಜಿ ವಿಭಾಗದ ಬಾಕ್ಸಿಂಗ್‍ನಲ್ಲಿ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಒಲಿಂಪಿಕ್...
ಏಷ್ಯನ್ ಗೇಮ್ಸ್ ನಲ್ಲಿ ಪಿ.ವಿ.ಸಿಂಧುಗೆ ಬೆಳ್ಳಿ…
ಜಕಾರ್ತ - ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ ಸಿ ಸಿಂಧು ಅವರು ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಮಹಿಳೆಯರ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದಾರೆ. ಫೈನಲ್ ನಲ್ಲಿ ಇಂದು ಚೀನಿ ತೈಪೆಯ...
ಏಷಿಯನ್ ಗೇಮ್ಸ್ ನಲ್ಲಿ ಬೆಳ್ಳಿ ಗೆದ್ದ ಉಷಾರಾಣಿಗೆ 15ಲಕ್ಷ ರೂ. ಚೆಕ್ ವಿತರಣೆ…
ಬೆಂಗಳೂರು: ಇಂಡೋನೇಷಿಯಾದಲ್ಲಿ ನಡೆದ ಏಷಿಯನ್ ಗೇಮ್ಸ್ ನ ಮಹಿಳಾ ಕಬಡ್ಡಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಉಷಾರಾಣಿ ಅವರಿಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು 15 ಲಕ್ಷ ರೂ. ಚೆಕ್ ವಿತರಿಸಿದರು. ಸದಾಶಿವನಗರ ಬಿಡಿಎ...
ಶ್ರೀಶಾಂತ್ ಮೇಲೆ ಅಜೀವ ನಿಷೇಧ ವಿಧಿಸಿರುವ ಬಿಸಿಸಿಐಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ
ನವದೆಹಲಿ: ಶ್ರೀಶಾಂತ್ ಮೇಲೆ ಅಜೀವ ನಿಷೇಧ ವಿಧಿಸಿರುವ ಹಿನ್ನೆಲೆಯಲ್ಲಿ ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್ ಬಿಸಿಸಿಐಗೆ ನೋಟಿಸ್ ಜಾರಿ ಮಾಡಿದೆ. ಬಿಸಿಸಿಐ ಅಜೀವ ನಿಷೇಧ ವಿಧಿಸಿದ್ದನ್ನು ಪ್ರಶ್ನಿಸಿ ಶ್ರೀಶಾಂತ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ...
ಬ್ರಿಯಾನ್ ಲಾರಾ ದಾಖಲೆ ಸರಿಗಟ್ಟಿದ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ ಕೊಹ್ಲಿ
ದುಬೈ: ಐಸಿಸಿ ವರ್ಷದ ಕ್ರಿಕೆಟ್ ಆಟಗಾರ ಪ್ರಶಸ್ತಿ ಪಡೆದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ಧಿ ಲಭಿಸಿದ್ದು, ಐಸಿಸಿ ಬಿಡುಗಡೆ ಮಾಡಿದ ಆಟಗಾರರ ಶ್ರೇಯಾಂಕ ಪಟ್ಟಿಯಲ್ಲಿ ಕೊಹ್ಲಿ,...
11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಾವಳಿಗೆ ಮುಹೂರ್ತ ಫಿಕ್ಸ್, ಏಪ್ರಿಲ್ 7 ಕ್ಕೆ ಚಾಲನೆ
ನವದೆಹಲಿ: 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಾವಳಿ ಏಪ್ರಿಲ್ 7ರಿಂದ ಆರಂಭಗೊಳ್ಳಲಿದ್ದು, ಮೇ 27ರ ವರೆಗೂ ನಡೆಯಲಿದೆ. ಏ.6ರಂದು ಮುಂಬೈನಲ್ಲೇ ಅದ್ಧೂರಿ ಉದ್ಘಾಟನಾ ಸಮಾರಂಭ ಸಹ ಆಯೋಜಿಸಲಾಗಿದೆ. ಉದ್ಘಾಟನಾ ಹಾಗೂ ಫೈನಲ್...












