ಮೂರನೇ ಬಾರಿ ಭರ್ಜರಿ ಜಯ ಸಾಧಿಸಿದ ಭಾರತ
ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್‍ನಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಸ್ಮೃತಿ ಮಂಧಾನ ಅವರ...
ಆಫ್ರಿಕಾ ಮಣಿಸಿ ಏಕದಿನ ಸರಣಿ ಗೆದ್ದ ಪಾಕ್; ಭಾರತದ ದಾಖಲೆ ಉಡೀಸ್.
ಪಾಕಿಸ್ತಾನ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ಬಾಬರ್ ಆಝಂ ಮತ್ತು ಮೊಹಮ್ಮದ್ ರಿಜ್ವಾನ್ ಅವರ ಅದ್ಭುತ ಬ್ಯಾಟಿಂಗ್ ಮತ್ತು ಶಾಹೀನ್ ಶಾ ಅಫ್ರಿದಿ...
ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ವಿದಾಯ.
ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ದಿಢೀರ್ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ಟೆಸ್ಟ್ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದಾರೆ....
ಬುಮ್ರಾ ವಿಧ್ವಂಸಕ ದಾಳಿಗೆ ನಡುಗಿದ ಆಸ್ಟ್ರೇಲಿಯಾ: ಅನಿಲ್ ಕುಂಬ್ಳೆ ದಾಖಲೆ ಉಡೀಸ್.
ಟೀಂ ಇಂಡಿಯಾದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ತಮ್ಮ ವಿಧ್ವಂಸಕ ಬೌಲಿಂಗ್ ಮೂಲಕ ಆಸ್ಟ್ರೇಲಿಯಾದಲ್ಲಿ ಸಂಚಲನ ಮೂಡಿಸಿದ್ದಾರೆ. ಗಬ್ಬಾದಲ್ಲಿ ನಡೆದ ಮೂರನೇ ಟೆಸ್ಟ್‍ನಲ್ಲಿ ಮಿಚೆಲ್ ಸ್ಟಾರ್ಕ್ ಅವರ ವಿಕೆಟ್ ಪಡೆಯುವ ಮೂಲಕ...
ಭಾರತ ಸೋಲಿಗೂ ಮುನ್ನ ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗುವಂತೆ ಪ್ರೇಕ್ಷಕರತ್ತ ಕೈಬಿಸಿದ ಬಾಂಗ್ಲಾ ನಾಯಕ.
ಬಾಂಗ್ಲಾದೇಶ ಅಂಡರ್-19 ತಂಡ ACC ಪುರುಷರ ಅಂಡರ್-19 ಏಷ್ಯಾ ಕಪ್ 2024ರ ಫೈನಲ್‍ನಲ್ಲಿ ಭಾರತವನ್ನು ಸೋಲಿಸುವ ಮೂಲಕ ಐತಿಹಾಸಿಕ ಗೆಲುವು ದಾಖಲಿಸಿದೆ. ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಹೈವೋಲ್ಟೇಜ್ ಪಂದ್ಯದಲ್ಲಿ...
ಭಾರತ vs ಆಸ್ಟ್ರೇಲಿಯಾ ಪಿಂಕ್ ಬಾಲ್ ಟೆಸ್ಟ್: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ.
ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯ ಗೆದ್ದಿರುವ ಟೀಂ ಇಂಡಿಯಾ ಮತ್ತೊಂದು ಪಂದ್ಯಕ್ಕೆ ಸಜ್ಜಾಗಿದೆ. ಇಂದಿನಿಂದ ಆಸ್ಟ್ರೇಲಿಯಾ ವಿರುದ್ಧ ಅಡಿಲೇಡ್‍ನ ಓವೆಲ್ ಮೈದಾನದಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯಲಿದೆ. ಪಿಂಕ್ ಬಾಲ್ ಪಂದ್ಯವಾದ...
ಭಾರತ ಮತ್ತು ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ.
ಒಂದೆಡೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ನಡೆಯುತ್ತಿದ್ದರೇ ಮತ್ತೊಂದೆಡೆ ಮಹಿಳಾ ತಂಡವೂ ಇಂದಿನಿಂದ ಆಸ್ಟ್ರೇಲಿಯಾದಲ್ಲಿ ಏಕದಿನ ಸರಣಿ ಆಡಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡಗಳ 2022–2025 ICC ಮಹಿಳಾ ಚಾಂಪಿಯನ್‍ಶಿಪ್‍ನ ಭಾಗವಾಗಿ...
ಹೈದರಾಬಾದ್ ಉದ್ಯಮಿಯ ಕೈಹಿಡಿಯಲಿರುವ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು.
ಹೈದರಾಬಾದ್: ಭಾರತದ ಸ್ಟಾರ್ ಶಟ್ಲರ್ ಮತ್ತು ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡಲು ಸಿದ್ಧವಾಗಿದ್ದಾರೆ. 29 ವರ್ಷದ ಸಿಂಧು ಅವರು ಹೈದರಾಬಾದ್‍ನ ಪೊಸಿಡೆಕ್ಸ್...
ಮಹಾ ದುರಂತ ಕ್ರಿಕೆಟ್ ಆಡುವಾಗಲೇ ಕುಸಿದು ಬಿದ್ದು ಆಲ್‍ರೌಂಡರ್ ಸಾವು.
ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ದುರ್ಘಟನೆಯೊಂದು ನಡೆದಿದೆ. ಕ್ರಿಕೆಟ್ ಆಡುವಾಗಲೇ ಬ್ಯಾಟರ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರ ಕ್ರಿಕೆಟಿಗ ಇಮ್ರಾನ್ ಪಟೇಲ್ ಲೀಗ್ ಪಂದ್ಯ ಆಡುತ್ತಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 35ರ ಹರೆಯದ ಇಮ್ರಾನ್ ಗರ್ವಾರೆ...
ನನ್ನ ಕುಸ್ತಿ ವೃತ್ತಿಜೀವನ ನಾಶಪಡಿಸಲು ಬಿಜೆಪಿ ಸರ್ಕಾರ ನಿಷೇಧ ಅಸ್ತ್ರ ಪ್ರಯೋಗಿಸಿದೆ: ಬಜರಂಗ್ ಪುನಿಯಾ.
ದೇಶದ ತಾರಾ ಕುಸ್ತಿಪಟು ಹಾಗೂ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಅವರ ವಿರುದ್ಧ ರಾಷ್ಟ್ರೀಯ ಉದ್ದೀಪನಾ ಮದ್ದು ತಡೆ ಘಟಕ ನಾಲ್ಕು ವರ್ಷಗಳ ಕಾಲ ನಿಷೇಧ ಹೇರಿದ್ದು, ಈ ಸಲುವಾಗಿ ಪುನಿಯಾ...












