ನವೆಂಬರ್ 26 ರಿಂದ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಪಂದ್ಯಾವಳಿ.

0
ಬೆಂಗಳೂರು: ಅಖಿಲ ಭಾರತ ಪೊಲೀಸ್, ಲಾನ್ ಟೆನಿಸ್ ಚಾಂಪಿಯನ್‍ಶಿಪ್‍ನ 25ನೇ ಆವೃತ್ತಿಯು ನವೆಂಬರ್ 26 ರಿಂದ ಆರಂಭವಾಗಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‍ಎಫ್) ಐಜಿಪಿ ಜೋಸೆಫ್ ಮೋಹನ್ ಅವರು,...

ಆರ್ ಸಿಬಿ ಅಭಿಮಾನಿಗಳಿಗೆ ನಿರಾಸೆ, 14 ಕೋಟಿಗೆ ಡೆಲ್ಲಿ ಪಾಲಾದ ಕೆ.ಎಲ್.ರಾಹುಲ್.

0
ಜಿದ್ದಾ: ಸೌದಿ ಅರಬೀಯಾದ ಜಿದ್ದಾದಲ್ಲಿ IPL 2025 ಆಟಗಾರರ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಕನ್ನಡಿಗ ಕೆ.ಎಲ್.ರಾಹುಲ್ 14 ಕೋಟಿ ರೂ.ಗೆ ಡೆಲ್ಲಿ ಪಾಲಾಗಿದ್ದಾರೆ. ಮೊದಲ ದಿನದ ಹರಾಜು ಪ್ರಕ್ರಿಯೆಯಲ್ಲಿ ಕಳೆದ ಆವೃತ್ತಿಯಲ್ಲಿ ಲಕ್ನೋ...

ದಕ್ಷಿಣ ಆಫ್ರಿಕಾ ವಿರುದ್ಧ ದಾಖಲೆಯ ಜಯದೊಂದಿಗೆ ಸರಣಿ ಗೆದ್ದ ಟೀಂ ಇಂಡಿಯಾ.

0
ಜೋಹಾನ್ಸ್‍ಬರ್ಗ್: ಬ್ಯಾಟಿಂಗ್, ಬೌಲಿಂಗ್‍ನಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸಿದ ಭಾರತ ದಾಖಲೆಯ 135 ರನ್‍ಗಳ ಜಯದೊಂದಿಗೆ 4 ಪಂದ್ಯಗಳ ಟಿ 20 ಸರಣಿಯನ್ನು 3-1 ಅಂತರದಿಂದ ಗೆದ್ದುಕೊಂಡಿದೆ. ಆಫ್ರಿಕಾ ಪರವಾಗಿ ಸ್ಟಬ್ಸ್ 43 ರನ್...

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲಿ ಇಂದಿನಿಂದ ಕರ್ನಾಟಕ ಮಿನಿ ಒಲಿಂಪಿಕ್ಸ್ ಆರಂಭ.

0
ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ನವೆಂಬರ್ 14 ರಿಂದ 20 ರವರೆಗೆ ನಗರದ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಮೂರನೇ ಆವೃತ್ತಿಯ ಮಿನಿ ಒಲಿಂಪಿಕ್ಸ್ ಆಯೋಜಿಸಲು...

ಕರ್ನಾಟಕ ರಾಜ್ಯ ಅಂಡರ್ 19 ತಂಡಕ್ಕೆ ಮಲೆನಾಡಿನ ಹುಡುಗ ಲೋಹಿತ್ ಎಸ್ ಆಯ್ಕೆ.

0
ಶಿವಮೊಗ್ಗ: ಮಲೆನಾಡಿನ ಯುವ ಪ್ರತಿಭೆ ಲೋಹಿತ್.ಎಸ್ 19 ವರ್ಷದೊಳಗಿನ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. 5ನೇ ವರ್ಷದಿಂದಲೇ ಕ್ರಿಕೆಟ್ ಅಭ್ಯಾಸ ಆರಂಭಿಸಿರುವ ಇವರು ಶಿವಮೊಗ್ಗದ ಸಹ್ಯಾದ್ರಿ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಶಿವಮೊಗ್ಗದ ಹರಿಗೆ...

ರಾಜ್ಯ ಮಟ್ಟದ ವ್ಹೀಲ್ ಚೇರ್ ಟೆನಿಸ್‍ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಪ್ರತಿಮಾ ಮತ್ತು ಶೇಖರ್.

0
ಬೆಂಗಳೂರು: ರಾಜ್ಯಮಟ್ಟದ ವ್ಹೀಲ್ ಚೇರ್ ಟೆನಿಸ್ ಪಂದ್ಯಾವಳಿ-2024ರಲ್ಲಿ ಪ್ರತಿಮಾ ಎನ್ ರಾವ್ ಮತ್ತು ಶೇಖರ್ ವೀರಸ್ವಾಮಿ ಅವರು ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಕರ್ನಾಟಕ ವೀಲ್ ಚೇರ್ ಟೆನಿಸ್ ಅಸೋಸಿಯೇಷನ್ ಅಕ್ಟೋಬರ್ 26 ಮತ್ತು 27ರಂದು...

ಏಷ್ಯಾಕಪ್ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನ್ ವಿರುದ್ಧ ಭಾರತ ಎ ತಂಡಕ್ಕೆ ಹೀನಾಯ ಸೋಲು.

0
ಹೈದರಾಬಾದ್: ಟಿ20 ಏಷ್ಯಾಕಪ್ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನ್ ವಿರುದ್ಧ ಭಾರತ ಎ ತಂಡಕ್ಕೆ ಹೀನಾಯ ಸೋಲನುಭವಿಸಿದೆ. ಶುಕ್ರವಾರ ಅಲ್ ಅಮೆರತ್ ಕ್ರಿಕೆಟ್ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಟೀಂ ಇಂಡಿಯಾ...

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‍ನಲ್ಲ್ಲಿ ವಿಶ್ವದಾಖಲೆ ಬರೆದ ಜಿಂಬಾಬ್ವೆ.

0
ಜಿಂಬಾಬ್ವೆ ಕ್ರಿಕೆಟ್ ತಂಡ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‍ನಲ್ಲಿ ಇದುವರೆಗೂ ಯಾರೂ ಮಾಡದ ಸಾಧನೆ ಮಾಡಿದೆ. ಟಿ20 ವಿಶ್ವಕಪ್ ಉಪ-ಪ್ರಾದೇಶಿಕ ಆಫ್ರಿಕಾ ಅರ್ಹತಾ ಪಂದ್ಯಾವಳಿಯಲ್ಲಿ ಬುಧವಾರ ಗ್ಯಾಂಬಿಯಾ ವಿರುದ್ಧ ಪಂದ್ಯದಲ್ಲಿ ಜಿಂಬಾಬ್ವೆ 344 ರನ್‍ಗಳನ್ನು...

ಭಾರತದ ವಿರುದ್ಧ ಮೊದಲ ಟೆಸ್ಟ್ ಗೆದ್ದ ಖುಷಿಯಲ್ಲಿದ್ದ ನ್ಯೂಜಿಲೆಂಡ್‍ಗೆ ಬಿಗ್ ಶಾಕ್.

0
ಹೈದರಾಬಾದ್: ಬೆಂಗಳೂರಿನಲ್ಲಿ ನಡೆದ ಭಾರತ ವಿರುದ್ಧದ ಮೊದಲ ಟೆಸ್ಟ್ ನಲ್ಲಿ ಗೆಲುವು ಸಾಧಿಸಿದ್ದ ನ್ಯೂಜಿಲೆಂಡ್ ತಂಡ ಇದೀಗ ಎರಡನೇ ಟೆಸ್ಟ್‍ಗೆ ಸಜ್ಜಾಗಿದೆ. ಎರಡನೇ ಟೆಸ್ಟ್‍ಗೂ ಮುನ್ನವೇ ನ್ಯೂಜಿಲೆಂಡ್ ತಂಡಕ್ಕೆ ತೀವ್ರ ಪೆಟ್ಟು ಬಿದ್ದಿದೆ....

ಮಹಿಳಾ ಟಿ20 ವಿಶ್ವಕಪ್ ಫೈನಲ್‍ಗೆ ನ್ಯೂಝಿಲೆಂಡ್ ಎಂಟ್ರಿ.

0
ಮಹಿಳಾ ಟಿ20 ವಿಶ್ವಕಪ್‍ನ ಎರಡನೇ ಸೆಮಿಫೈನಲ್‍ನಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿ ನ್ಯೂಝಿಲೆಂಡ್ ಫೈನಲ್‍ಗೆ ಪ್ರವೇಶಿಸಿದೆ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕಿ ಸೋಫಿ...
error: Content is protected !!