ಕಿವೀಸ್ ಬೌಲಿಂಗ್ ದಾಳಿಗೆ ಭಾರತ ತತ್ತರ; 46ಕ್ಕೆ ಆಲೌಟ್, ತವರಿನಲ್ಲಿ ಮತ್ತೊಂದು ಕಳಪೆ ದಾಖಲೆ.

0
ಬೆಂಗಳೂರು: ನ್ಯೂಜಿಲೆಂಡ್ ವಿರುದ್ಧ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‍ನಲ್ಲಿ ಭಾರತ ಅಲ್ಪಮೊತ್ತಕ್ಕೆ ಆಲೌಟ್ ಆಗುವ ಮೂಲಕ ಕೆಟ್ಟ ದಾಖಲೆ ಬರೆದಿದೆ. ಈ ಪಂದ್ಯದಲ್ಲಿ ಟಾಸ್...

ಭಾರತ – ನ್ಯೂಜಿಲೆಂಡ್ ಟೆಸ್ಟ್: ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ.

0
ಬೆಂಗಳೂರು: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಬೆಂಗಳೂರಿನ ಎಮ್. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಇದರಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಗೆ ವರುಣನ ಅಡ್ಡಿ; ಮಳೆ ಲೆಕ್ಕಿಸದೇ ಜಮಾಯಿಸಿದ ಅಭಿಮಾನಿಗಳು.

0
ಬೆಂಗಳೂರು: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಹಣಾಹಣಿಯ ಆರಂಭದ ದಿನದಾಟಕ್ಕೆ ಮಳೆ ಅಡ್ಡಿಯಾಗಿದೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿರುವ ಮೊದಲ ಪಂದ್ಯದ ಟಾಸ್ ಪ್ರಕ್ರಿಯೆ ಮಳೆಯ ಕಾರಣದಿಂದ...

ಭಾರತದ ವಿರುದ್ಧದ ಸರಣಿಯಿಂದ ಆಸ್ಟ್ರೇಲಿಯಾದ ಸ್ಟಾರ್ ಆಲ್‍ರೌಂಡರ್ ಔಟ್.

0
ಆಸ್ಟ್ರೇಲಿಯಾ ಪರ 28 ಟೆಸ್ಟ್ ಪಂದ್ಯಗಳನ್ನಾಡಿರುವ ಕ್ಯಾಮರೋನ್ ಗ್ರೀನ್ 2 ಶತಕ ಹಾಗೂ 6 ಅರ್ಧಶತಕಗಳೊಂದಿಗೆ ಒಟ್ಟು 1377 ರನ್ ಕಲೆಹಾಕಿದ್ದಾರೆ. ಹಾಗೆಯೇ 35 ವಿಕೆಟ್‍ಗಳನ್ನು ಸಹ ಕಬಳಿಸಿದ್ದಾರೆ. ಈ ಮೂಲಕ ಆಸೀಸ್...

ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ.

0
ಹುಬ್ಬಳ್ಳಿ: ನಗರದಲ್ಲಿ ಯುವಕನೋರ್ವನ ಬರ್ಬರ ಹತ್ಯೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಸುದೀಪ್, ಕಿರಣ್ ಕೊಲೆ ಆರೋಪಿಗಳು. ಅಶೋಕ ನಗರ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಶಿವರಾಜ್ ಕಮ್ಮಾರ ಎಂಬ...

ಸೌತ್ ಆಫ್ರಿಕಾ ವಿರುದ್ಧ ಐರ್ಲೆಂಡ್‌ಗೆ ಐತಿಹಾಸಿಕ ಜಯ.

0
ಸೌತ್ ಆಫ್ರಿಕಾ ವಿರುದ್ಧ ಐರ್ಲೆಂಡ್‌ಗೆ ಐತಿಹಾಸಿಕ ಜಯ ಸಾಧಿಸಿದೆ. ಯುಎಇನ ಶೇಖ್ ಝಾಯೆದ್ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಐರ್ಲೆಂಡ್‌ ಪಡೆಯು ಭರ್ಜರಿ ಗೆಲುವು ದಾಖಲಿಸಿದೆ. ವಿಶೇಷ...

ಹಾರ್ದಿಕ್ ಪಾಂಡ್ಯ ಸಿಕ್ಸರ್‍ಗೆ ಕೆಳಗೆ ಬಿದ್ದ ವಿರಾಟ್ ಕೊಹ್ಲಿಯ ದಾಖಲೆ.

0
ಗ್ವಾಲಿಯರ್: ಬಾಂಗ್ಲಾದೇಶ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಗ್ವಾಲಿಯರ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 19.5 ಓವರ್‌ಗಳಲ್ಲಿ 127 ರನ್‍ಗಳಿಸಿ...

ಪಾಕ್ ವಿರುದ್ಧದ ಪಂದ್ಯದಲ್ಲಿ ಟಗರು ಪುಟ್ಟಿ ಮಿಂಚಿಂಗ್.

0
ದುಬೈ: ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದಲ್ಲಿ ಕರುನಾಡ ಕುವರಿ, ಟಗರು ಪುಟ್ಟಿ ಖ್ಯಾತಿಯ ಶ್ರೇಯಾಂಕ ಪಾಟೀಲ್ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ...

ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾಗೆ ಹೀನಾಯ ಸೋಲು.

0
ದುಬೈ: ಮಹಿಳಾ ಟಿ20 ವಿಶ್ವಕಪ್‍ನ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾ ಮುಗ್ಗರಿಸಿದೆ. ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಕಿವೀಸ್ ನಾಯಕಿ...

ಪ್ರಿಯಕರನ ಮೇಲೆಯೇ ರಾಬರಿ ಮಾಡಿಸಿ ಹೈಡ್ರಾಮ; ಯುವತಿ ಸೇರಿ ನಾಲ್ವರ ಬಂಧನ.

0
ಬೆಂಗಳೂರು: ಪ್ರಿಯತಮೆಯೇ ಸಿನಿಮೀಯ ರೀತಿಯಲ್ಲಿ ಪ್ರಿಯಕರನ ಮೇಲೆ ರಾಬರಿ ಮಾಡಿಸಿ, ಪೊಲೀಸರ ಅತಿಥಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದೀಗ ಕಳ್ಳತನ ಮಾಡಿಸಿದ ಟೆಕ್ಕಿ ಶೃತಿ ಸೇರಿ ನಾಲ್ವರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಕಳೆದ...
error: Content is protected !!