ಅನಿಲ್ ಕುಂಬ್ಳೆಯ ಮತ್ತೊಂದು ದಾಖಲೆ ಮುರಿದ ಸ್ಪಿನ್ ಕಿಂಗ್ ಆರ್.ಅಶ್ವಿನ್.
ಕಾನ್ಪುರ: ಶುಕ್ರವಾರ ನಡೆದ ಬಾಂಗ್ಲಾದೇಶ ವಿರುದ್ಧದ ಎರಡನೇ ಮತ್ತು ಅಂತಿಮ ಟೆಸ್ಟ್ ನ ಮೊದಲ ದಿನದಾಟದಲ್ಲಿ ಭಾರತದ ಸ್ಪಿನ್ ಕಿಂಗ್ ಆರ್.ಅಶ್ವಿನ್ ಮತ್ತೊಂದು ದಾಖಲೆ ಬರೆದಿದ್ದಾರೆ. ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಮೊದಲ ದಿನದಾಟದ...
ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ.
ಕಾನ್ಪುರ: ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಅದರಂತೆ ಬಾಂಗ್ಲಾದೇಶ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಹಾಗೆಯೇ ಟಾಸ್ ಜೊತೆಗೆ ಎರಡು ತಂಡಗಳ...
ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಅಶ್ವಿನ್.
ಚೆನೈ: ರವಿಚಂದ್ರನ್ ಅಶ್ವಿನ್ ಚೆನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ ಭರ್ಜರಿ ಶತಕ ಸಿಡಿಸಿ ರವಿಚಂದ್ರನ್ ಅಶ್ವಿನ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ....
ವಿಶ್ವ ಸ್ನೂಕರ್ ಚಾಂಪಿಯನ್ಶಿಪ್: ಕಂಚಿನ ಪದಕಕ್ಕೆ ಮುತ್ತಿಟ್ಟ ಚಿನ್ನದ ನಾಡಿನ ಯುವತಿ.
ಕೋಲಾರ: ವಿಶ್ವ ಸ್ನೂಕರ್ ಚಾಂಪಿಯನ್ಶಿಪ್ನಲ್ಲಿ (World Snooker Championship) ಚಿನ್ನದ ನಾಡಿನ ಯುವತಿ ಕೀರ್ತನಾ ಪಾಂಡಿಯನ್ (Keerthana Pandian) ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ.
ಮೂಲತಃ ಕೋಲಾರ ಜಿಲ್ಲೆಯ ಕೆಜಿಎಫ್ (KGF) ತಾಲ್ಲೂಕಿನ ದಾಸರಹೊಸಹಳ್ಳಿ ನಿವಾಸಿಯಾದ...
ಚಿಕ್ಕಮಗಳೂರು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಿಜಿಎಸ್ ಕಾಲೇಜಿನ 45 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ.
ಚಿಕ್ಕಮಗಳೂರು: ನಗರದ ಜಿಲ್ಲಾ ಆಟದ ಮೈದಾನದಲ್ಲಿ ಇತ್ತೀಚೆಗೆ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಿ.ಜಿ.ಎಸ್ ಕಾಲೇಜಿನ ವಿದ್ಯಾರ್ಥಿಗಳು ಪಂದ್ಯಾವಳಿಯ ಬಹುತೇಕ ವಿಭಾಗಗಳಲ್ಲಿ ಜಯಗಳಿಸುವ ಮೂಲಕ ಮೇಲುಗೈ ಸಾಧಿಸಿದ್ದಾರೆ....
ಭಾರತ ವಿರುದ್ಧ ಟಾಸ್ ಗೆದ್ದ ಬಾಂಗ್ಲಾ ಬೌಲಿಂಗ್ ಆಯ್ಕೆ.
ಚೆನೈ: ಭಾರತ-ಬಾಂಗ್ಲಾದೇಶ ನಡುವಿನ ಮೊದಲ ಕ್ರಿಕೆಟ್ ಟೆಸ್ಟ್ ಪಂದ್ಯ ಆರಂಭವಾಗಿದೆ. ಚೆನೈ ನ ಚೆಪಾಕ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾ ಕ್ಷೇತ್ರ ರಕ್ಷಣೆ ಆಯ್ಕೆ ಮಾಡಿಕೊಂಡು ರೋಹಿತ್ ಬಳಗವನ್ನು...
ಪಂದ್ಯದ ವೇಳೆ ಕ್ರೀಸ್ಗೆ ನುಗ್ಗಿ ಬಂದು ಕೊಹ್ಲಿ ಕಾಲು ಹಿಡಿದ ಫ್ಯಾನ್ ಪೊಲೀಸ್ ವಶಕ್ಕೆ…
ಬೆಂಗಳೂರು: ಆರ್ಸಿಬಿ ಅಭಿಮಾನಿಯೊಬ್ಬ ಐಪಿಎಲ್ ಪಂದ್ಯದ ವೇಳೆ ಕ್ರೀಸ್ಗೆ ನುಗ್ಗಿ ಕೊಹ್ಲಿ ಕಾಲು ಹಿಡಿದ ಘಟನೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದೆ.
ನಿನ್ನೆ ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರೋಚಕ ಐಪಿಎಲ್...
ರೋಚಕ ಪಂದ್ಯದಲ್ಲಿ ಆರ್ಸಿಬಿಗೆ 8 ವಿಕೆಟ್ಗಳ ಭರ್ಜರಿ ಜಯ- ಚೊಚ್ಚಲ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡ ವನಿತೆಯರು…
ನವದೆಹಲಿ: ಮಹಿಳಾ ಪ್ರೀಮಿಯರ್ ಲೀಗ್ 2024 ಎರಡನೇ ಆವೃತ್ತಿಯ ಟ್ರೋಫಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎತ್ತಿ ಹಿಡಿದೆ. ಈ ಮೂಲಕ 16 ಆವೃತ್ತಿ ಕಳೆದರೂ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಒಮ್ಮೆಯೂ ಟ್ರೋಫಿ...
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಕ್ರಿಕೆಟಿಗ ಕೆಎಲ್ ರಾಹುಲ್.
ಕುಂದಾಪುರ: ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ನಿನ್ನೆ ರಾತ್ರಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ಅರ್ಚಕರ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.
ದೇಗುಲದ ವತಿಯಿಂದ ಕೆ.ಎಲ್.ರಾಹುಲ್ ಅವರನ್ನು ಗೌರವಿಸಲಾಯಿತು....
ಇಂದಿನಿಂದ 10ನೇ ಆವೃತ್ತಿ ಪ್ರೊ ಕಬಡ್ಡಿ ಲೀಗ್ ಆರಂಭ…
ಬಹುನಿರೀಕ್ಷಿತ 10ನೇ ಆವೃತ್ತಿ ಪ್ರೊ ಕಬಡ್ಡಿ ಲೀಗ್(ಪಿಕೆಎಲ್)ಗೆ ಅಹಮದಾಬಾದ್ನಲ್ಲಿ ಇಂದು ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ತೆಲುಗು ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. ದಿನದ ಮತ್ತೊಂದು ಪಂದ್ಯ ಯು ಮುಂಬಾ...












