ಏಷ್ಯನ್ ಗೇಮ್ಸ್ 2023: 100 ಪದಕ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ.
ಬೀಜಿಂಗ್: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023ರಲ್ಲಿ ಭಾರತ 100 ಪದಕಗಳನ್ನು ಗೆದ್ದು ಇತಿಹಾಸ ಸೃಷ್ಟಿಸಿದೆ.
ಇದುವರೆಗೆ ಭಾರತಕ್ಕೆ 25 ಚಿನ್ನ, 35 ಬೆಳ್ಳಿ, 40 ಕಂಚಿನ ಪದಕ ಸೇರಿದಂತೆ ಒಟ್ಟು...
ಏಷ್ಯನ್ ಗೇಮ್ಸ್ 2023: ಹಾಕಿಯಲ್ಲಿ ಬಂಗಾರ ಗೆದ್ದ ಭಾರತ.
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪುರುಷರ ಹಾಕಿ ತಂಡ, ಹಾಲಿ ಚಾಂಪಿಯನ್ ಜಪಾನ್ ತಂಡವನ್ನು 5-1 ಗೋಲುಗಳ ಅಂತರದಿಂದ ಮಣಿಸಿ ಐತಿಹಾಸಿಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ. ಇದಲ್ಲದೆ ಈ ಗೆಲುವಿನೊಂದಿಗೆ...
ಪತ್ನಿಯಿಂದ ವಿಚ್ಛೇದನ ಪಡೆದ ಶಿಖರ್ ಧವನ್.
ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಓಪನರ್ ಶಿಖರ್ ಧವನ್ ಅವರು ತಮ್ಮ ಪತ್ನಿ ಆಯೇಷಾ ಮುಖರ್ಜಿ ಅವರಿಂದ ವಿಚ್ಛೇದನ ಪಡೆದಿದ್ದಾರೆ.
ಪ್ರಕರಣದ ವಿಚಾರಣೆ ನಡೆಸಿದ ದೆಹಲಿಯ ಪಟಿಯಾಲ ಹೌಸ್ ಕಾಂಪ್ಲೆಕ್ಸ್‌ನಲ್ಲಿರುವ ಕೌಟುಂಬಿಕ ನ್ಯಾಯಾಲಯ...
ಇಂದಿನಿಂದ ವಿಶ್ವಕಪ್ ಆರಂಭ; ಇಂಗ್ಲೆಂಡ್-ನ್ಯೂಝಿಲೆಂಡ್ ನಡುವೆ ಹೈವೋಲ್ಟೇಜ್ ಪಂದ್ಯ…
ನವದೆಹಲಿ: ಇಂದಿನಿಂದ ಕ್ರಿಕೆಟ್ ವಿಶ್ವಕಪ್ ಆರಂಭವಾಗಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ಮತ್ತು ಟಾಮ್ ಲ್ಯಾಥಮ್ ನೇತೃತ್ವದ ನ್ಯೂಝಿಲೆಂಡ್ ಮುಖಾಮುಖಿ ಆಗಿದೆ.
ಟಾಸ್...
ಏಷ್ಯನ್ ಗೇಮ್ಸ್ 2023: ಮಿಶ್ರ ಡಬಲ್ಸ್ ಟೆನ್ನಿಸ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ…
ಬೀಜಿಂಗ್: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನ ಮಿಶ್ರ ಡಬಲ್ಸ್ ಟೆನ್ನಿಸ್ ಸ್ಪರ್ಧೆಯಲ್ಲಿ ಭಾರತದ ಟೆನ್ನಿಸ್ ಜೋಡಿ ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.
ಭಾರತದ ಜೋಡಿ ಮೊದಲ ಸೆಟ್‌ನಲ್ಲಿ...
ಏಷ್ಯನ್ ಗೇಮ್ಸ್ 2023: ಮಹಿಳೆಯರ 60 ಕೆ.ಜಿ ವುಶು ಫೈನಲ್‌ನಲ್ಲಿ ಭಾರತಕ್ಕೆ ಬೆಳ್ಳಿ…
ಹ್ಯಾಂಗ್‍ಝೌ: ಏಷ್ಯನ್ ಗೇಮ್ಸ್ ನ ಮಹಿಳೆಯರ 60 ಕೆ.ಜಿ ವುಶು ಫೈನಲ್‌ನಲ್ಲಿ ಭಾರತದ ರೋಶಿಬಿನಾ ದೇವಿ ನವೋರೆಮ್ ಅವರು ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
ಮಹಿಳೆಯರ 60 ಕೆ.ಜಿ ವುಶು ಸಂಡಾ ಫೈನಲ್‌ನಲ್ಲಿ ಭಾರತದ ರೋಶಿಬಿನಾ...
ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ-ಸಂಜನಾ ದಂಪತಿಗೆ ಗಂಡು ಮಗು…
ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಅವರ ಪತ್ನಿ ಸಂಜನಾ ಗಣೇಶನ್ ದಂಪತಿಗೆ ಗಂಡು ಮಗು ಜನಿಸಿದೆ.
ಸ್ವತಃ ಈ ವಿಚಾರವನ್ನು ಬುಮ್ರಾ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ...
ಕ್ಯಾನ್ಸರ್ ಎದುರು ಜೀವನ್ಮರಣ ಹೋರಾಟ ನಡೆಸಿ ಇಹಲೋಕ ತ್ಯಜಿಸಿದ ಜಿಂಬಾಬ್ವೆ ಕ್ರಿಕೆಟ್ ಲೆಜೆಂಡ್ ಹೀತ್ ಸ್ಟ್ರೀಕ್.
ಜೋಹಾನ್ಸ್‌ಬರ್ಗ್: ಹಲವು ದಿನಗಳಿಂದ ಕ್ಯಾನ್ಸರ್ ಎದುರು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಜಿಂಬಾಬ್ವೆ ಕ್ರಿಕೆಟ್ ದಂತಕಥೆ ಹೀತ್ ಸ್ಟ್ರೀಕ್ (49) ಅವರು ನಿಧನರಾಗಿದ್ದಾರೆ.
ಕರುಳು ಹಾಗೂ ಯಕೃತ್ತಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಸ್ಟ್ರೀಕ್ ದಕ್ಷಿಣ ಆಫ್ರಿಕಾದಲ್ಲಿ...
ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ಪೋಸ್ಟ್‌ಗೆ 11.45 ಕೋಟಿ ಸಂಪಾದನೆ- ಶುದ್ಧ ಸುಳ್ಳು ಎಂದ ವಿರಾಟ್ ಕೊಹ್ಲಿ.
ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಒಂದಕ್ಕೆ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ 11.45 ಕೋಟಿ ರೂ. ಚಾರ್ಜ್ ಮಾಡುತ್ತಾರೆ ಎಂಬ ಸುದ್ದಿ ನಿನ್ನೆಯಿಂದ ಸಾಕಷ್ಟು ಸದ್ದು ಮಾಡಿತ್ತು. ಆದರೆ ಇದೀಗ ಈ ಸುದ್ದಿಯನ್ನು ಅಲ್ಲಗಳೆದಿರುವ...
ಭೀಕರ ಕಾರು ಅಪಘಾತ- ಪ್ರಾಣಾಪಾಯದಿಂದ ಪಾರಾದ ಭಾರತದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್.
ಮೀರತ್‌ನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಮತ್ತು ಅವರ ಪುತ್ರ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.
ಪ್ರವೀಣ್ ಕುಮಾರ್ ಅವರು ನಿನ್ನೆ ರಾತ್ರಿ ಪಾಂಡವ ನಗರದಿಂದ...












