ಕಾವೇರಿ ನದಿ ನೀರು ಹಂಚಿಕೆ : ಸುಪ್ರಿಂ ಮಹತ್ವದ ತೀರ್ಪು, ಕರ್ನಾಟಕಕ್ಕೆ ಸಿಹಿ ಸುದ್ದಿ

1109

ಸುಪ್ರಿಂ ಕೋರ್ಟ್ ನ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ನೀಡಿದ ತೀರ್ಪಿನ ಮುಖ್ಯಾಂಶಗಳು ಇಲ್ಲಿದೆ :

ಕರ್ನಾಟಕದ ಪಾಲಿನ ನೀರು ಹಂಚಿಕೆ ಹೆಚ್ಚಳ ಹಿನ್ನೆಲೆ

ಕಾವೇರಿ ಕೊಳ್ಳದ ಅಚ್ಚುಕಟ್ಟು ಪ್ರದೇಶ ವಿಸ್ತರಣೆಗೆ ಸುಪ್ರೀಂ ಅಸ್ತು

————-

1924ರ ಒಪ್ಪಂದ ಅಸಂವಿಧಾನಿಕ ಅಲ್ಲ ಎಂದ ಸುಪ್ರೀಂಕೋರ್ಟ್

—————-

192 ಟಿಎಂಸಿ ನೀರು ಬಿಡುವ ಜಾಗದಲ್ಲಿ 177 ಟಿಎಂಸಿ ನೀರು ಬಿಡುಗಡೆಗೆ ಸೂಚನೆ

ತಮಿಳುನಾಡಿಗೆ 14.05 ಟಿಎಂಸಿ ನೀರು ಕಡಿತಗೊಳಿಸಿದ ಸುಪ್ರೀಂಕೋರ್ಟ್

——–

ಬೆಂಗಳೂರಿಗೆ 4.75 ಟಿಎಂಸಿ ನೀರು ಹಂಚಿಕೆಗೆ ಆದೇಶ

—–

ತಮಿಳುನಾಡಿಗೆ 177. 25 ಟಿಎಂಸಿ ನೀರು ಬಿಡುಗಡೆಗೆ ಆದೇಶ

————

ಕರ್ನಾಟಕಕ್ಕೆ 14.75 ಟಿಎಂಸಿ ಹೆಚ್ಚುವರಿ ನೀರು ಹಂಚಿಕೆ

———————

ನದಿನೀರು ಹಂಚುವಾಗ ತಮಿಳುನಾಡಿನ 20 ಟಿಎಂಸಿ ಅಂತರ್ಜಲ ನೀರನ್ನು ಪರಿಗಣಿಸಬೇಕು

———————

ಕೇರಳ, ಪುದುಚೇರಿಗೆ ನೀಡಿದ ನೀರು ಹಂಚಿಕೆ ಎತ್ತಿಹಿಡಿದ ಕೋರ್ಟ್​

ಕೇರಳದ ಪಾಲು 30 ಟಿಎಂಸಿ, ಪುದುಚೇರಿಗೆ 7 ಟಿಎಂಸಿ ನೀರು ಹಂಚಿಕೆ

————-

ಎರಡು ರಾಜ್ಯಗಳು ಸಮಾನ ಹಂಚಿಕೆ ತತ್ವ  ಪಾಲಿಸಬೇಕು

—————–

ಯಾವುದೇ ಒಂದು ರಾಜ್ಯ ಸಂಪೂರ್ಣ ಹಕ್ಕು ಸಾಧಿಸುವಂತಿಲ್ಲ

ನದಿಗಳು ರಾಷ್ಟ್ರೀಯ ಸಂಪತ್ತು

—————–

50 ವರ್ಷಗಳ ಬಳಿಕ ಒಪ್ಪಂದಗಳು ರದ್ದಾಗುತ್ತವೆ

ನ್ಯಾಯಾಧೀಕರಣದ ಅನುಸರಿಸಿರುವ ಕ್ರಮ ಸರಿಯಾಗಿದೆ

1892 ಮತ್ತು 1924ರ ಒಪ್ಪಂದ ಉಲ್ಲೇಖಿಸಿದ ನ್ಯಾಯಮೂರ್ತಿ

ಮುಂದಿನ 15 ವರ್ಷಕ್ಕೆ ಈ ತೀರ್ಪು ಅನ್ವಯ