ಚಿಕ್ಕಮಗಳೂರಿನ ವ್ಯಂಗ್ಯ ಚಿತ್ರ ಕಲಾವಿದ ಜಿ. ದಯಾನಂದ್ ಇನ್ನಿಲ್ಲ.

387
firstsuddi

ಚಿಕ್ಕಮಗಳೂರು- ಇಂದು ಬೆಳಿಗ್ಗೆ ಹೃದಯಾಘಾತದಿಂದ ಹಿರಿಯ ಛಾಯಾಗ್ರಾಹಕ ಹಾಗೂ ವ್ಯಂಗ್ಯ ಚಿತ್ರಕಾರ ದಯಾನಂದ್ ನಿಧನ ಹೊಂದಿದ್ದು, ಇವರು ಅನಾರೋಗ್ಯ ಸಮಸ್ಯೆಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನಹೊಂದಿದ್ದು, ಉದಯವಾಣಿ ಪತ್ರಿಕೆಯ ಛಾಯಾಗ್ರಾಹಕರಾಗಿ ಕಾರ್ಯನಿರ್ವಸುತ್ತಿದ್ದು ಹಾಗೂ ಹಲವಾರು ದಿನ ಪತ್ರಿಕೆಗಳಿಗೆ ವ್ಯಂಗ್ಯ ಚಿತ್ರವನ್ನು ಬರೆಯುವ ಮೂಲಕ ಪ್ರಸಿದ್ದಿ ಪಡೆದಿದ್ದರು.