ಸ್ಥಳಿಯ ಸುದ್ದಿ ಚಿಕ್ಕಮಗಳೂರು :ಶಾಲೆಯ ಬೀಗ ಹೊಡೆದು ಕಳ್ಳತನ… By FirstSuddi - January 19, 2019 402 FacebookTwitterWhatsAppTelegramPinterest firstsuddi ಚಿಕ್ಕಮಗಳೂರು : ಶಾಲೆಯ ಬೀಗ ಹೊಡೆದು ಕಳ್ಳತನ ಮಾಡಿರುವ ಘಟನೆ ತಾಲೂಕಿನ ಹಿರೇಗೌಜ ಪ್ರೌಢಶಾಲೆಯಲ್ಲಿ ನಡೆದಿದೆ. ಸಿಲಿಂಡರ್, ಅಕ್ಕಿ, ಬೇಳೆಕಾಳು, ಸಕ್ಕರೆಯನ್ನೂ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳ್ಳರು ದೋಚಿ ಪರಾರಿಯಾಗಿದ್ದು, ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.