ನಿಖಿಲ್ ಕುಮಾರಸ್ವಾಮಿ ಅವರ ಅಭಿನಯ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ…

913
firstsuddi

ಬೆಂಗಳೂರು- ನಿಖಿಲ್ ಕುಮಾರಸ್ವಾಮಿ ಅಭಿನಯದ “ಸೀತಾರಾಮಕಲ್ಯಾಣ” ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ರಾಜಕೀಯದ ಒತ್ತಡದ ನಡುವೆಯೂ ಬಿಡುವು ಮಾಡಿಕೊಂಡು ಚಿತ್ರೀಕರಣದ ಸೆಟ್ ಗೆ ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ಭೇಟಿ ನೀಡಿ ಸ್ವಲ್ಪ ಸಮಯ ಮಗ ನಿಖಿಲ್ ಕುಮಾರಸ್ವಾಮಿ ಅವರ ಅಭಿನಯ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.