ಹುತಾತ್ಮ ದಿನದ ಅಂಗವಾಗಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ಸಿಎಂ…

230
firstsuddi

ಬೆಂಗಳೂರು:  ಹುತಾತ್ಮ ದಿನದ ಅಂಗವಾಗಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ರಘು ಆಚಾರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.