ಮಂಡ್ಯ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಕುಮಾರಸ್ವಾಮಿ…

240
firstsuddi

ಮಂಡ್ಯ: ನಗರದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಮಂಡ್ಯ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಸಚಿವರಾದ ಸಿ.ಎಸ್ ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಸಾ.ರಾ.ಮಹೇಶ್, ಜಿ.ಟಿ.ದೇವೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ನಾಗರತ್ನ ಸ್ವಾಮಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.