ರಾಜ್ಯ ಇಂದು ನಮ್ಮ ಮೆಟ್ರೋ ಉತ್ತರ-ದಕ್ಷಿಣ ಮಾರ್ಗದ ಮೊದಲ ಆರು ಬೋಗಿಗಳ ರೈಲಿಗೆ ಚಾಲನೆ ನೀಡಿದ ಸಿಎಂ… By FirstSuddi - January 28, 2019 165 FacebookTwitterWhatsAppTelegramPinterest firstsuddi ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ನಮ್ಮ ಮೆಟ್ರೋ ಉತ್ತರ-ದಕ್ಷಿಣ ಮಾರ್ಗದ ಮೊದಲ ಆರು ಬೋಗಿಗಳ ರೈಲಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್, ಮೇಯರ್ ಗಂಗಾಂಬಿಕೆ, ದಿನೇಶ್ ಗುಂಡೂರಾವ್, ಸೇರಿದಂತೆ ಇತರರು ಇದ್ದರು ಉಪಸ್ಥಿತರಿದ್ದರು.