ಮಡಿಕೇರಿ -ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ, ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ದಂಪತಿಗಳು ಸೇರಿದಂತೆ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ಕಾವೇರಿ ಉಗಮ ಸ್ಥಾನ ತಲಕಾವೇರಿ ದೇವತೆಗೆ ವಿಶೇಷಪೂಜೆ ಸಲ್ಲಿಸಿದ್ದು. ಹಾಗೂ ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.