ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಟೆಂಪಲ್ ರನ್ ಮುಂದುವರೆದಿದ್ದು,ಇಂದು ತಮಿಳುನಾಡಿನ ತೂತುಕುಡಿಯಲ್ಲಿರುವ ತಿರುಚೆಂದೂರು ಮುರುಗನ್ ದೇವಾಸ್ಥನಕ್ಕೆ ಯಾವುದೇ ಮಾಹಿತಿ ನೀಡದೆ ಗೌಪ್ಯವಾಗಿ ತೆರಳುತ್ತಿದ್ದು,ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಿಗೆ ಸಾಥ್ ನೀಡಿದ್ದಾರೆ.










