ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ‘ಜಲಾಮೃತ’ ಯೋಜನೆಯನ್ನು ಲೋಕಾರ್ಪಣೆ ಮಾಡಿದ ಸಿಎಂ…

240
firstsuddi

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ‘ಜಲಾಮೃತ’ ಯೋಜನೆಯನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೃಷ್ಣ ಬೈರೇಗೌಡ, ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.