ಮುಖ್ಯಮಂತ್ರಿ ಕುಮಾರಸ್ವಾಮಿ ಮಧುರೈ ಮೀನಾಕ್ಷಿ ದೇವಾಲಯಕ್ಕೆ ಇಂದು ಭೇಟಿ.

616
firstsuddi

ಬೆಂಗಳೂರು– ಹೆಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾದ ಬಳಿಕ ಧರ್ಮಸ್ಥಳ,ಶೃಂಗೇರಿ,ಭೇಟಿ ನೀಡಿ ಪೂಜೆ ಸಲ್ಲಿಸಿದ್ದು. ಇಂದು ತಮಿಳುನಾಡು ಮಧುರೈ ಮೀನಾಕ್ಷಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಬೆಂಗಳೂರು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 2-30ಕ್ಕೆ ತೆರಳಲಿದ್ದಾರೆ.