ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಇಸ್ರೇಲ್ ನ ರಾಯಭಾರಿ ಡಾ.ರಾನ್ ಮಲ್ಕಾ…

333
firstsuddi

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಇಸ್ರೇಲ್ ನ ರಾಯಭಾರಿ ಡಾ:ರಾನ್ ಮಲ್ಕಾ ನೇತೃತ್ವದ ತಂಡ ಭೇಟಿ ಮಾಡಿತು. ಈ ಸಂದರ್ಭದಲ್ಲಿ ಕೃಷಿ ಸಚಿವ ಎನ್.ಹೆಚ್.ಶಿವಶಂಕರ್ ರೆಡ್ಡಿ, ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತಾ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್ ಉಪಸ್ಥಿತರಿದ್ದರು.