ಶಿರಡಿ ಘಾಟ್ ನಲ್ಲಿ ಗುಡ್ಡ ಕುಸಿತ ಹಿನ್ನಲೆ ಚಾರ್ಮಾಡಿ ಘಾಟ್ ಮಾರ್ಗವಾಗಿ ಸಿ.ಎಂ ಧರ್ಮಸ್ಥಳ ತೆರಳುವ ಸಾಧ್ಯತೆ.

1551
firstsuddi

ಹಾಸನ- ಶ್ರಾವಣ ಮಾಸ ಪೂಜೆ ಹಿನ್ನಲೆಯಲ್ಲಿ ಕುಮಾರಸ್ವಾಮಿ ದಂಪತಿ ಸಮೇತ ಧರ್ಮಸ್ಥಳಕ್ಕೆ ತರಳಲಿದ್ದು, ಶಿರಾಡಿ ಘಾಟ್ ನಲ್ಲಿ ಭಾರೀ ಮಳೆ ಹಿನ್ನಲೆ ಗುಡ್ಡ ಕುಸಿದಿದ್ದು, ಮಣ್ಣು ತೆರವು ಕಾರ್ಯಚರಣೆ ಸಂಪೂರ್ಣಗೊಳ್ಳದ ಕಾರಣ, ಚಾರ್ಮಾಡಿ ಘಾಟ್ ಮಾರ್ಗವಾಗಿ ಸಿ.ಎಂ ಧರ್ಮಸ್ಥಳ ತೆರಳುವ ಸಾಧ್ಯತೆ.