ಕೇರಳ ರಾಜ್ಯದ 12 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿರುವ ಮುಖ್ಯಮಂತ್ರಿ ಪಿಣರಾಯ್ ವಿಜಯನ್.

376
firstsuddi

ತಿರುವನಂತಪುರಂ – ಧಾರಕಾರ ಮಳೆಯಿಂದ ಕೇರಳ ತತ್ತರಿಸಿದ್ದು, ಈ ಭಾರಿ ಮಳೆ ಹಿನ್ನಲೆ ಈವರೆಗೂ ಸುಮಾರು 67 ಮಂದಿ ಸಾವನ್ನಪ್ಪಿದ್ದು, ರಾಜ್ಯದ 12 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿರುವ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು, ಮುಲ್ಲಪೆರಿಯಾರ್ ಡ್ಯಾಮ್ ನ ಪ್ರಸ್ತುತ ಇರುವ 142 ಅಡಿ ನೀರಿನ ಪ್ರಮಾಣವನ್ನು, 139 ಅಡಿಗೆ ತಗ್ಗಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರಿಗೆ ಪತ್ರ ಬರೆದಿದ್ದು, ಮಳೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾತುಕತೆ ನಡೆಸಿದ್ದು, ಪ್ರಧಾನಿ ಮೋದಿ ಕೇರಳಕ್ಕೆ ಸರ್ವ ರೀತಿಯ ನೆರವು ನೀಡುವುದಾಗಿ ತಿಳಿಸಿದ್ದಾರೆ.