ಚಿಕ್ಕಮಗಳೂರು : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಮತ್ತು ತಾಲ್ಲೂಕು ಘಟಕದ ಪದಾಧಿಕಾರಿಗಳು ನಗರದ ಅಂಬೇಡ್ಕರ್ ಶಾಲೆಯಲ್ಲಿ ಇಂದು ಸಂವಿಧಾನ ಸಮರ್ಪಣಾ ದಿನವನ್ನು ಆಚರಿಸಿದರು.
ಸಮಿತಿಯ ತಾಲ್ಲೂಕು ಅಧ್ಯಕ್ಷ ಎಂ.ಎಸ್.ಮಂಜುನಾಥ್, ಜಿಲ್ಲಾ ಸಂಘಟನಾ ಸಂಚಾಲಕ ಹೆಚ್.ಇ.ದೊಡ್ಡಯ್ಯ, ಜಯರಾಂ, ಇಲಿಯಾಸ್ ಅಹಮದ್, ರಂಗಯ್ಯ, ಯಶೋಧರ ಸೋಮಶೇಖರ್ ಹಾಜರಿದ್ದರು.










