ಸ್ಥಳಿಯ ಸುದ್ದಿ ಚಿಕ್ಕಮಗಳೂರು:ಲಯನ್ಸ್ ಕ್ಲಬ್‍ನ ನೂತನ ಅಧ್ಯಕ್ಷರಾಗಿ ಸಿ.ಪಿ.ಸುರೇಶ್ ಆಯ್ಕೆ… By FirstSuddi - October 3, 2018 297 FacebookTwitterWhatsAppTelegramPinterest firstsuddi ಚಿಕ್ಕಮಗಳೂರು: ಲಯನ್ಸ್ ಕ್ಲಬ್‍ನ ನೂತನ ಅಧ್ಯಕ್ಷರಾಗಿ ಸಿ.ಪಿ.ಸುರೇಶ್ ಆಯ್ಕೆ ಯಾಗಿದ್ದಾರೆ.ಹಿಂದಿನ ಅಧ್ಯಕ್ಷ ಕೆ.ಬಿ.ರವಿರಾಜ್ ರೈ ಅವರು ನಿಧನರಾದ ಹಿನ್ನೆಲೆಯಲ್ಲಿ ಜಿಲ್ಲಾ ಮಾಜಿ ರಾಜ್ಯಪಾಲ ಹೆಚ್.ಆರ್.ಹರೀಶ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.