ಚಿಕ್ಕಮಗಳೂರು:ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್…

432

ಚಿಕ್ಕಮಗಳೂರು :ಕಾಫಿನಾಡಲ್ಲಿ 70 ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿದ್ದು, ನಗರದ ಸುಭಾಸ್ ಚಂದ್ರ ಬೋಸ್ ಆಟದ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ಧ್ವಜಾರೋಹಣ ನೆರವೇರಿಸಿದ್ದು, ಕಾರ್ಯಕ್ರಮದಲ್ಲಿ ಶಾಸಕ ಸಿ.ಟಿ.ರವಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಅವರು ಭಾಗಿಯಾಗಿದ್ದರು.