ಚಿಕ್ಕಮಗಳೂರು: ಚೇತನ ಸರ್ಕಲ್ ಗೆಳೆಯರ ಬಳಗದ ವತಿಯಿಂದ ಶ್ರೀರಾಮನವಮಿ ಆಚರಣೆ…

256
firstsuddi

ಚಿಕ್ಕಮಗಳೂರು: ನಗರದ ಮಲ್ಲಂದೂರು ರಸ್ತೆಯಲ್ಲಿ ಚೇತನ ಸರ್ಕಲ್ ಗೆಳೆಯರ ಬಳಗದ ವತಿಯಿಂದ ಶ್ರೀರಾಮನವಮಿ ಪ್ರಯುಕ್ತ ಸಾರ್ವಜನಿಕರಿಗೆ ಪಾನಕ ಮತ್ತು ಕೋಸಂಬರಿ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕ ತಿಪ್ಪೇಶ್, ಇಂದಾವರ ಶಂಕರೇಗೌಡ, ಕಾಫಿ ಬೆಳೆಗಾರ ಬಿಳಿಯಪ್ಪಗೌಡ, ನಿವೃತ್ತ ಪೊಲೀಸ್ ಅಧಿಕಾರಿ ಗೋಪಾಲ್, ಸೋಮಣ್ಣ, ಮೋಹನ್, ಜಾವೀದ್ ಅಹ್ಮದ್ ಮತ್ತಿತರರು ಉಪಸ್ಥಿತರಿದ್ದರು.