ಚಿಕ್ಕಮಗಳೂರು: ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡದ ಹಿನ್ನೆಲೆ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಮಹಿಳೆಯರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಚಿಕ್ಕಮಗಳೂರಿನ ಮಹಿಳಾ ಕಾಂಗ್ರೆಸ್ ಘಟಕದಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ 50ಕ್ಕೂ ಹೆಚ್ಚು ಮಹಿಳಾ ಕಾರ್ಯರ್ತರು ಭಾಗಿಯಾಗಿದ್ದರು.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು:ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡದ ಹಿನ್ನೆಲೆ ಕೇಂದ್ರ ಸರ್ಕಾರದ ವಿರುದ್ಧ ಮಹಿಳೆಯರ ಪ್ರತಿಭಟನೆ…









