ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ಹಂಚಿಕೆ ಪತ್ರವನ್ನು ಫಲಾನುಭವಿಗಳಿಗೆ ವಿತರಿಸಿದ ಸಿ ಎಂ…

242

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ಹಂಚಿಕೆ ಪತ್ರವನ್ನು ಫಲಾನುಭವಿಗಳಿಗೆ ವಿತರಿಸಿದರು. ವಸತಿ ಸಚಿವ ಎಂ.ಟಿ.ಬಿ. ನಾಗರಾಜ್, ವಸತಿ ಇಲಾಖೆ ಕಾರ್ಯದರ್ಶಿ ಡಾ. ಜೆ.ರವಿಶಂಕರ್, ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್ ಉಪಸ್ಥಿತರಿದ್ದರು.