ಸಕಲೇಶಪುರ : ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ…

197
firstsuddi

ಹಾಸನ: ಸಕಲೇಶಪುರ ಆಲೂರು ಕ್ಷೇತ್ರದಲ್ಲಿ ಹಲವು ಕಾಮಗಾರಿಗಳಿಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಸಕಲೇಶಪುರ ಎ.ಪಿ ಎಂ.ಸಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಸೇರಿದಂತೆ ಇತರರು ಇದ್ದರು.