ರಾಜಕೀಯರಾಜ್ಯ ಬೆಸ್ಕಾಂ ಗ್ರಾಹಕರ ಜಾಗೃತಿ ಅರಿವು ಸಮ್ಮೇಳನವನ್ನು ಉದ್ಘಾಟಿಸಿದ ಸಿಎಂ… By FirstSuddi - February 5, 2019 349 FacebookTwitterWhatsAppTelegramPinterest firstsuddi ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಬೆಸ್ಕಾಂ ಗ್ರಾಹಕರ ಜಾಗೃತಿ ಅರಿವು ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಸಿ.ಶಿಖಾ ಹಾಜರಿದ್ದರು.