11ನೇ ಮಹಾಕುಂಭಮೇಳ ಅಂಗವಾಗಿ ಆಯೋಜಿಸಿದ್ದ ಧರ್ಮ ಸಭೆಯನ್ನು ಉದ್ಘಾಟಿಸಿದ ಸಿಎಂ…

242
firstsuddi

ಮೈಸೂರು: ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ತಿರುಮಲಕೂಡಲ ನರಸೀಪುರದಲ್ಲಿ 11ನೇ ಮಹಾಕುಂಭಮೇಳ ಅಂಗವಾಗಿ ಆಯೋಜಿಸಿದ್ದ ಧರ್ಮ ಸಭೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ,ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ,ರೇಷ್ಮೆ ಹಾಗೂ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.