ನ್ಯಾ. ದಿನೇಶ್ ಮಾಹೇಶ್ವರಿ ಅವರಿಗೆ ಅಭಿನಂದನೆ ಸಲ್ಲಿಸಿದ ಸಿ.ಎಂ ಕುಮಾರಸ್ವಾಮಿ …

200
firstsuddi

ಬೆಂಗಳೂರು: ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಪದೋನ್ನತಿ ಹೊಂದಿದ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಾಧೀಶ ದಿನೇಶ್ ಮಾಹೇಶ್ವರಿ ಅವರನ್ನು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.